• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
*ನಗರ ಸಭೆಗೆ ರೋಷನ್ ರೈ ನಾಮ ನಿರ್ದೇಶನ, ಶಾಸಕ ಅಶೋಕ್ ರೈ ವರಿಗೆ ಅಭಿನಂದನೆ ಸಲ್ಲಿಸಿದ ನಗರ ಕಾಂಗ್ರೆಸ್*

September 25, 2024
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

*ನಗರ ಸಭೆಗೆ ರೋಷನ್ ರೈ ನಾಮ ನಿರ್ದೇಶನ, ಶಾಸಕ ಅಶೋಕ್ ರೈ ವರಿಗೆ ಅಭಿನಂದನೆ ಸಲ್ಲಿಸಿದ ನಗರ ಕಾಂಗ್ರೆಸ್*

by ಪ್ರಜಾಧ್ವನಿ ನ್ಯೂಸ್
September 25, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು
0
*ನಗರ ಸಭೆಗೆ ರೋಷನ್ ರೈ ನಾಮ ನಿರ್ದೇಶನ, ಶಾಸಕ ಅಶೋಕ್ ರೈ ವರಿಗೆ ಅಭಿನಂದನೆ ಸಲ್ಲಿಸಿದ ನಗರ ಕಾಂಗ್ರೆಸ್*
6
SHARES
16
VIEWS
ShareShareShare

*ನಗರ ಸಭೆಗೆ ರೋಷನ್ ರೈ ನಾಮ ನಿರ್ದೇಶನ, ಶಾಸಕ ಅಶೋಕ್ ರೈ ವರಿಗೆ ಅಭಿನಂದನೆ ಸಲ್ಲಿಸಿದ ನಗರ ಕಾಂಗ್ರೆಸ್*

ಪುತ್ತೂರು ನಗರ ಸಭಗೆ ರೋಷನ್ ರೋಷನ್ ರೈ ಬನ್ನೂರು ಸೇರಿ 5 ಜನ ಕಾಂಗ್ರೆಸ್ ಕಾರ್ಯಕರ್ತರನ್ನು ನಾಮ ನಿರ್ದೇಶನ ಗೊಳಿಸಲು ಶಾಸಕರಾದ ಅಶೋಕ್ ಕುಮಾರ್ ರೈ ಯವರು ಸರಕಾರ ಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ರೋಷನ್ ರೈ ವರ ಹೆಸರು ಕೈ ಬಿಟ್ಟು ಬಾಕಿ 4 ಜನರನ್ನು ನಗರ ಸಭಾ ಸದಸ್ಯರಾಗಿ ನಾಮ ನಿರ್ದೇಶನ ಗೊಳಿಸಿ ಸರಕಾರ ಆದೇಶ ಮಾಡಿತ್ತು.

ಸದರಿ ನೇಮಕಾತಿ ಮೊದಲು ಶಾಸಕರ ಪ್ರಸ್ತಾವನೆಯಲ್ಲಿದ್ದ 5 ಜನರ ಬಗ್ಗೆ ಪೊಲೀಸ್ ವೆರಿಫಿಕೇಷನ್ ಗೆ ಬಂದ ಸಂದರ್ಭದಲ್ಲಿ ಅಂದಿನ ಎಸ್ ಪಿ ರಿಶವಂತ್ ರವರು ರೋಷನ್ ರೈ ಯವರನ್ನು ನಾಮ ನಿರ್ದೇಶನಗೊಳಿಸಲು ಶಿಫ್ಫಾರಸ್ಸು ಮಾಡಿದ್ದರು, ಆದರೂ ಸರಕಾರ ಹೊರಡಿಸಿರುವ ಆದೇಶದಲ್ಲಿ ರೋಷನ್ ರೈ ಯವರ ಹೆಸರು ಕಾಣೆಯಾಗಿತ್ತು.

ಆದರೆ ಶಾಸಕ ಅಶೋಕ್ ಕುಮಾರ್ ರೈ ಯವರು ಇದನ್ನು ಪ್ರತಿಷ್ಠೆ ಯಾಗಿ ತೆಗೆದು ಕೊಂಡು ಇಲಾಖೆಯ ಮುಖ್ಯಸ್ಥರಿಗೆ ಹಾಗೂ ಪೌರಾಡಳಿತ ಸಚಿವರಿಗೆ ಒತ್ತಡ ತಂದು ರೋಷನ್ ರೈ ಯವರನ್ನು ನಗರ ಸಭಾ ಸದಸ್ಯರನ್ನಾಗಿ ನಾಮ ನಿರ್ದೇಶನಗೊಳಿಸಿ ಸರಕಾರದಿಂದ ಆದೇಶ ಹೊರಡಿಸಲು ಸಫಲರಾಗಿರುತ್ತಾರೆ.

ashwinistudioputtur

ಜಾಹೀರಾತು

Poorna squash

ಜಾಹೀರಾತು

ಪುತ್ತೂರು ಕೋಟಿ – ಚೆನ್ನಯ್ಯ ಕಂಬಳ ಸಮಿತಿ ಉಪಾಧ್ಯಕ್ಷರಾಗಿರುವ ರೋಷನ್ ರೈ ಯವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಬನ್ನೂರು ಬೂತ್ ಸಮಿತಿ ಅಧ್ಯಕ್ಷ ರಾಗಿ, ನಗರ ಕಾಂಗ್ರೆಸ್ ವಲಯ 1 ರ ಉಸ್ತುವಾರಿಯಾಗಿ ಪಕ್ಷ ಸಂಘಟನೆ ತೊಡಗಿಸಿಕೊಂಡಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಓರ್ವ ಪಕ್ಷದ ಕಾರ್ಯಕರ್ತನನ್ನು ಸರಕಾರ ಕ್ಕೆ ಒತ್ತಡ ತಂದು ನಾಮ ನಿರ್ದೇಶನಗೊಳಿಸಿದ ಶಾಸಕ ಅಶೋಕ್ ಕುಮಾರ್ ರೈ ಯವರಿಗೆ ನಗರ ಕಾಂಗ್ರೆಸ್ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ.

Muliya

ಜಾಹೀರಾತು

vishnu studio

ಜಾಹೀರಾತು

camera center ad

ಜಾಹೀರಾತು

SendShare2Share
Previous Post

ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯರ 108 ನೇ ಜನ್ಮದಿನ ಆಚರಣೆ

Next Post

ಪುತ್ತೂರಿನಲ್ಲಿ ಸುಸಜ್ಜಿತ ತಾಲೂಕು ಕ್ರೀಡಾಂಗಣ ನಿರ್ಮಾಣ ಇಲಾಖಾ ಅಧಿಕಾರಿ ಜೊತೆ ಶಾಸಕ ಅಶೋಕ್ ರೈ ಮಾತುಕತೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In