• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನಲ್ಲಿ ಸುಸಜ್ಜಿತ ತಾಲೂಕು ಕ್ರೀಡಾಂಗಣ ನಿರ್ಮಾಣ     ಇಲಾಖಾ ಅಧಿಕಾರಿ ಜೊತೆ ಶಾಸಕ ಅಶೋಕ್ ರೈ ಮಾತುಕತೆ

September 25, 2024
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

June 13, 2026
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, June 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ಸುಸಜ್ಜಿತ ತಾಲೂಕು ಕ್ರೀಡಾಂಗಣ ನಿರ್ಮಾಣ ಇಲಾಖಾ ಅಧಿಕಾರಿ ಜೊತೆ ಶಾಸಕ ಅಶೋಕ್ ರೈ ಮಾತುಕತೆ

by ಪ್ರಜಾಧ್ವನಿ ನ್ಯೂಸ್
September 25, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
ಪುತ್ತೂರಿನಲ್ಲಿ ಸುಸಜ್ಜಿತ ತಾಲೂಕು ಕ್ರೀಡಾಂಗಣ ನಿರ್ಮಾಣ     ಇಲಾಖಾ ಅಧಿಕಾರಿ ಜೊತೆ ಶಾಸಕ ಅಶೋಕ್ ರೈ ಮಾತುಕತೆ
58
SHARES
167
VIEWS
ShareShareShare

ಪುತ್ತೂರಿನಲ್ಲಿ ಸುಸಜ್ಜಿತ ತಾಲೂಕು ಕ್ರೀಡಾಂಗಣ ನಿರ್ಮಾಣ

Keshari Durga

ಜಾಹೀರಾತು

ಇಲಾಖಾ ಅಧಿಕಾರಿ ಜೊತೆ ಶಾಸಕ ಅಶೋಕ್ ರೈ ಮಾತುಕತೆ

ಪುತ್ತೂರು: ಪುತ್ತೂರಿನಲ್ಲಿ ಸುಸಜ್ಜಿತ ತಾಲೂಕು ಕ್ರೀಡಾಂಗಣ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಕ್ರೀಡಾಮತ್ತು ಯುವ ಸಬಲೀಕರಣ ಇಲಾಖೆಯ ಅಧಿಕಾರಿ ಜೊತೆ ಮಾತುಕತೆ ನಡೆಸಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ಇಲಾಖೆ ಆಯುಕ್ತರಾದ ಚೇತನ್ ಅವರ ಜೊತೆ ಸುದೀರ್ಘ ಮತುಕತೆ ನಡೆಸಿದ ಶಾಸಕರು ನಪುತ್ತೂರು ಬೆಳೆಯುತ್ತಿರುವ ಪಟ್ಟಣವಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಕೆಂದ್ರವಾಗಿ ರೂಪುಗೊಳ್ಳುವ ಸಾಧ್ಯತೆ ಇರುವ ಕಾರಣ ಪುತ್ತೂರಿನ ಕ್ರೀಡಾ ಚಟುವಟಿಕೆಗೆ ಸೂಕ್ತ ಕ್ರೀಡಾಂಗಣದ ಅಗತ್ಯತೆ ಇದೆ. ಈಗ ಇರುವ ತಾಲೂಕು ಕ್ರೀಡಾಂಗಣದಲ್ಲಿ ಸ್ಥಳವಕಾಶದ ಕೊರತೆ ಇದ್ದು ಇಲ್ಲಿ ಮೈದಾನ ಮಾತ್ರ ಇರುತ್ತದೆ. ಮುಂದೆ ನಿರ್ಮಾಣವಾಗಲಿರುವ ಕ್ರೀಡಾಂಗಣದಲ್ಲಿ ಎಲ್ಲಾ ರೀತಿಯ ಕ್ರೀಡೆಗಳಿಗೂ ಅವಕಾಶ ನೀಡುವುದರ ಜೊತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನೊಳಗೊಂಡ ಕ್ರೀಡಾಂಗಣವನ್ನು ನಿರ್ಮಾಣ ಮಾಡಬೇಕಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸಚಿವರ ಜೊತೆ ಮಾತುಕತೆ ನಡೆಸಲಾಗಿದೆ. ಕ್ರೀಡಾಂಗಣಕ್ಕೆ ಜಾಗ ಮಂಜೂರು ಮಾಡುವುದರ ಜೊತೆಗೆ ಶೀಘ್ರವೇ ಅನುದಾನವನ್ನು ಮಂಜೂರು ಮಾಡುವಂತೆ ಆಯುಕ್ತರ ಜೊತೆ ಶಾಸಕರು ಮಾತುಕತೆ ನಡೆಸಿದರು.

ಕೋಟ್

Muliya

ಜಾಹೀರಾತು

ಪುತ್ತೂರು ತಾಲೂಕು ಮಟ್ಟದ ಸುಸಜ್ಜಿತ ಕ್ರೀಡಾಂಗಣದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ಸಚಿವರ ಜೊತೆ ಈಗಾಗಲೇ ಮಾತುಕತೆ ನಡೆಸಲಾಗಿದೆ. ಬುಧವಾರ ಆಯುಕ್ತರನ್ನು ಭೇಟಿಯಾಗಿ ಈ ವಿಚಾರವಾಗಿ ಚರ್ಚೆ ನಡೆಸಿದ್ದೇನೆ. ಮುಂದಿನ ದಿನಗಳಲ್ಲಿ ಕ್ರೀಡಾಂಗಣದ ನಿರ್ಮಾಣವಾಗಲಿದೆ ಎಂಬ ಪೂರ್ಣ ನಂಬಿಕೆ ಇದೆ.

ashwinistudioputtur

ಜಾಹೀರಾತು

SendShare23Share
Previous Post

*ನಗರ ಸಭೆಗೆ ರೋಷನ್ ರೈ ನಾಮ ನಿರ್ದೇಶನ, ಶಾಸಕ ಅಶೋಕ್ ರೈ ವರಿಗೆ ಅಭಿನಂದನೆ ಸಲ್ಲಿಸಿದ ನಗರ ಕಾಂಗ್ರೆಸ್*

Next Post

ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ಕನಕರಾಜು ನಿಧನ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ಕನಕರಾಜು ನಿಧನ.

ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ಕನಕರಾಜು ನಿಧನ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In