• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಬ್ಬಬ್ಬಾ ಜಪಾನ್ ಜನಸಂಖ್ಯೆ ಇಳಿಕೆಯಾಗುತ್ತಾ ಇದೆಯಾ ?

September 26, 2024
ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

September 28, 2026
ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

    ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

    ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

    ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಅಬ್ಬಬ್ಬಾ ಜಪಾನ್ ಜನಸಂಖ್ಯೆ ಇಳಿಕೆಯಾಗುತ್ತಾ ಇದೆಯಾ ?

by ಪ್ರಜಾಧ್ವನಿ ನ್ಯೂಸ್
September 26, 2024
in ಅಂತರರಾಜ್ಯ, ರಾಷ್ಟ್ರೀಯ
0
ಅಬ್ಬಬ್ಬಾ ಜಪಾನ್ ಜನಸಂಖ್ಯೆ ಇಳಿಕೆಯಾಗುತ್ತಾ ಇದೆಯಾ ?
40
SHARES
115
VIEWS
ShareShareShare

ಒಂದು ಕಡೆ ಭಾರತ ಚೀನಾದಂತಹ ದೇಶಗಳು ಜನಸಂಖ್ಯೆಯ ಏರಿಕೆಯಿಂದ ಕಂಗೆಟ್ಟು ಹೋಗಿದ್ದರೆ ಇನ್ನೊಂದು ಕಡೆ ಜಪಾನ್ ಜನಸಂಖ್ಯಾ ಕುಸಿತದಿಂದ ಮರುಗಿಹೋಗಿದೆ. ಕಳೆದ 14 ವರ್ಷಗಳಿಂದ ಇಲ್ಲಿ ಜನನ ಪ್ರಮಾಣಕ್ಕಿಂತ ಹೆಚ್ಚಾಗಿ ಮರಣ ಪ್ರಮಾಣ ದಾಖಲೆಯಾಗುತ್ತಲೇ ಇದೆ.
2024ರ ಜನವರಿಯ ಲೆಕ್ಕಾಚಾರದಲ್ಲಿ ಜಪಾನ್‌ನ ಒಟ್ಟು ಜನಸಂಖ್ಯೆ 12.49 ಕೋಟಿಗೆ ಕುಸಿತ ಕಂಡಿದೆ. ಉದಾಹರಣೆಗೆ ನಮ್ಮ ದೇಶದ ಉತ್ತರ ಪ್ರದೇಶ ರಾಜ್ಯವೊಂದರಲ್ಲೇ ಜನಸಂಖ್ಯೆಯೇ 24 ಕೋಟಿ ಇದೆ.

LOTUS TRAVEL

ಜಾಹೀರಾತು

camera center ad

ಜಾಹೀರಾತು

ಜಪಾನ್ ನಲ್ಲಿ ಜನಸಂಖ್ಯೆ ಕುಸಿಯಲು ಕಾರಣ

ಜಪಾನ್ ಜನರು ಮದುವೆ ಮಾಡಿಕೊಳ್ಳಲು ಮತ್ತು ಮಕ್ಕಳು ಮಾಡಿಕೊಳ್ಳಲು ಹಿಂದೇಟು ಹಾಕುತ್ತಿರುವ ಕಾರಣ ಜನಸಂಖ್ಯೆ ಗಣನೀಯವಾಗಿ ಕುಸಿತ ಕಂಡು ಬರುತ್ತಿದೆ. ಇದೇ ರೀತಿ ಮುಂದುವರೆದರೆ 2070ರ ವೇಳೆಗೆ ದೇಶದ ಜನಸಂಖ್ಯೆಯು ಶೇ. 30ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕುಸಿದು 5.8 ಕೋಟಿಗೆ ತಲುಪಬಹುದು. ಆಗ 10 ಜನರಲ್ಲಿ ನಾಲ್ಕು ಮಂದಿ 65 ವರ್ಷದ ಮೇಲ್ಪಟ್ಟವರಾಗಿರಲಿದ್ದಾರೆ. ಹಾಗಾಗಿಯೇ ಜಪಾನ್‌ಗೆ ಇದು ತಲೆನೋವಿನ ವಿಚಾರವಾಗಿದೆ.
ಉದ್ಯೋಗ ಅವಕಾಶಗಳಲ್ಲಿ ಇಳಿಕೆಯಾಗಿ ಸಂಬಳದಲ್ಲಿನ ಏರಿಕೆಯನ್ನೂ ಮೀರಿ ಹೆಚ್ಚುತ್ತಿರುವ ಜೀವನ ವೆಚ್ಚ ಜಪಾನಿಗರನ್ನು ಮನೆ, ಸಂಸಾರದ ನೊಗ ಹೊರದಂತೆ ಮಾಡಿದೆ. ಜೊತೆಗೆ ದೇಶದಲ್ಲಿ ಹಬ್ಬಿರುವ ಕಾರ್ಪೊರೇಟ್‌ ಸಂಸ್ಕೃತಿ, ಮಹಿಳೆಯರು ಮತ್ತು ನೌಕರಸ್ಥ ಮಹಿಳೆಯರಿಗೆ ಮಕ್ಕಳು ಹೊರೆಯಾಗುತ್ತಿರುವುದು ಜನಸಂಖ್ಯೆ ಕುಸಿತಕ್ಕೆ ಕಾರಣ ಎಂದು ಗುರುತಿಸಲಾಗಿದೆ.

ಸರ್ಕಾರದ ಯೋಜನೆ ಹೇಗೆ ಪ್ರೋತ್ಸಾಹ ನೀಡುತ್ತಿದೆ ?

Muliya

ಜಾಹೀರಾತು

8722552464 Astrloger

ಜಾಹೀರಾತು

ಸತತ 14 ವರ್ಷಗಳಿಂದ ಜನಸಂಖ್ಯೆ ಇಳಿಯುತ್ತಿರುವುದರಿಂದ ಜಪಾನ್‌ ಸರಕಾರ ದೇಶದ ಜನಸಂಖ್ಯೆ ಹೆಚ್ಚಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಕ್ಕಳಾಗುವ ದಂಪತಿಗಳಿಗೆ ಪ್ರೋತ್ಸಾಹಧನವಾಗಿ ನೀಡಲು ಬಜೆಟ್‌ನಲ್ಲಿ ಬರೋಬ್ಬರಿ 5.30 ಟ್ರಿಲಿಯನ್‌ ಯೆನ್‌ (ಭಾರತೀಯ ರೂಪಾಯಿ ಲೆಕ್ಕದಲ್ಲಿ 2.85 ಲಕ್ಷ ಕೋಟಿ ರೂ.) ಹಣವನ್ನು ಮೀಸಲಿಟ್ಟಿತ್ತು. ಆದರೆ ಈ ಕ್ರಮ ಯಾವುದೇ ಫಲಕೊಟ್ಟಿಲ್ಲ.

ಜಾಹೀರಾತು

SendShare16Share
Previous Post

ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ಕನಕರಾಜು ನಿಧನ.

Next Post

ಪುತ್ತೂರು : ತಮ್ಮ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ರಾಜ್ಯಾದ್ಯಂತ ಗ್ರಾಮ ಆಡಳಿತಧಿಕಾರಿಗಳ ಅನಿರ್ದಿಷ್ಟವಾದಿ ಮುಷ್ಕರ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In