ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈಯವರ ಮಾರ್ಗದರ್ಶನದಲ್ಲಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ/ರಾಜರಾಮ್ ಕೆ.ಬಿ.ಯವರ ನಿರ್ದೇಶನದಲ್ಲಿ,ದ.ಕ.ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾದ ಶೇಖರ್ ಕುಕ್ಕೇಡಿಯವರ ಆದೇಶದಂತೆ ಶ್ರೀ ಬಾಬು ನೆಕ್ಕರೆ-ಬೆಳ್ಳಿಪ್ಪಾಡಿ ಇವರನ್ನು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ನ ಉಪಾಧ್ಯಕ್ಷರಾಗಿ…, ಬ್ಲಾಕ್ ಎಸ್.ಸಿ ಘಟಕದ ಅಧ್ಯಕ್ಷರಾದ ರಾಮಣ್ಣ ಪಿಲಿಂಜರವರು ನೇಮಿಸಿರುವರು.