• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು : ತಮ್ಮ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ರಾಜ್ಯಾದ್ಯಂತ  ಗ್ರಾಮ ಆಡಳಿತಧಿಕಾರಿಗಳ ಅನಿರ್ದಿಷ್ಟವಾದಿ ಮುಷ್ಕರ.

September 26, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಪುತ್ತೂರು : ತಮ್ಮ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ರಾಜ್ಯಾದ್ಯಂತ ಗ್ರಾಮ ಆಡಳಿತಧಿಕಾರಿಗಳ ಅನಿರ್ದಿಷ್ಟವಾದಿ ಮುಷ್ಕರ.

by ಪ್ರಜಾಧ್ವನಿ ನ್ಯೂಸ್
September 26, 2024
in ಜಿಲ್ಲೆ, ಪುತ್ತೂರು, ಪ್ರಾದೇಶಿಕ
0
ಪುತ್ತೂರು : ತಮ್ಮ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ರಾಜ್ಯಾದ್ಯಂತ  ಗ್ರಾಮ ಆಡಳಿತಧಿಕಾರಿಗಳ ಅನಿರ್ದಿಷ್ಟವಾದಿ ಮುಷ್ಕರ.
73
SHARES
209
VIEWS
ShareShareShare

ಪುತ್ತೂರು: ತಮ್ಮ ವಿವಿಧ ಬೇಡಿಕೆಗಳನ್ನು ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಧರಿಸಿ ತಾಲೂಕು ಆಡಳಿತ ಸೌಧದ ಎದುರು ಮುಷ್ಕರ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ (ರಿ.) ಸೆ.22ರಂದು ಚಿತ್ರದುರ್ಗದಲ್ಲಿ ನಡೆಸಿದ ರಾಜ್ಯ ಕಾರ್ಯಕಾರಿಣಿಯಲ್ಲಿ ಕೈಗೊಂಡ ನಿರ್ಣಯದಂತೆ ಗ್ರಾಮ ಆಡಳಿತ ಅಧಿಕಾರಿಗಳು ಸೆ.26ರಿಂದ ಅನಿರ್ಧಾಷ್ಟವಧಿ ಮುಷ್ಕರಕ್ಕಿಳಿಯಲಿದ್ದಾರೆ. ಈ ಹಿನ್ನಲೆಯಲ್ಲಿ ಗ್ರಾಮ ಮಟ್ಟದಲ್ಲಿ ಹಲವಾರು ಸೇವೆಗಳು ವ್ಯತ್ಯಯಗೊಳ್ಳುವ ಸಾಧ್ಯತೆಗಳಿವೆ.

ಈ ಕಾರ್ಯಕಾರಿಣಿಯಲ್ಲಿ 31 ಜಿಲ್ಲೆಯ ಸಂಘದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಒಪ್ಪಿಗೆಯಂತೆ ಹಲವಾರು ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ಈ ನಿರ್ಣಯದನ್ವಯ ತಮ್ಮ ಬೇಡಿಕೆಗಳ ಈಡೇರಿಕಗೆ ಆಗ್ರಹಿಸಿ ಮುಷ್ಕರ ನಡೆಸಲಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿಗಳ ಈ ಮಷ್ಕರದಿಂದ ಎಲ್ಲಾ ಬಗೆಯ ಸರಕಾರಿ ಸೇವೆಗಳಿಗೆ ಸಂಬಂಧಿಸಿದ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಷನ್ ಮೂಲಕ ನೀಡಲಾಗುತ್ತಿರುವ ಸೇವೆಗಳು ಸ್ಥಗಿತಗೊಳ್ಳಲಿವೆ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ಕಾರ್ಯವ್ಯಾಪ್ತಿಗೆ ಬರುವ ಇತರೇ ಸರಕಾರಿ ಸೇವೆಗಳೂ ಸ್ಥಗಿತಗೊಳ್ಳುವ ಸಾದ್ಯತೆಗಳಿವೆ.

ಈ ಎಲ್ಲಾ ವೆಬ್/ಮೊಬೈಲ್ ತಂತ್ರಾಂಶ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ:

ಸಂಯೋಜನೆ, ಬೆಳೆ ಸಮೀಕ್ಷೆ, ಬೆಳೆ ಸಮೀಕ್ಷೆಯ ಅನುಮೋದನೆ ವೆಬ್ ಆಪ್, ಪಿಎಂ ಕಿಸಾನ್ ವೆಬ್ ಆಪ್,

Rosemac bowlar

ಜಾಹೀರಾತು

ಕೃಷಿ ಗಣತಿ, ನೀರಾವರಿ ಗಣತಿ, ದಿಶಾಂಕ್,

ಪ್ರಮುಖ ಬೇಡಿಕೆಗಳೇನು?

*ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡುವ ಬಗ್ಗೆ

*ಸುಸಜ್ಜಿತವಾದ ಕಚೇರಿ, ಮೊಬೈಲ್ ಫೋನ್, ಲ್ಯಾಪ್ ಟಾಪ್ ಸೇರಿದಂತೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ

*ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ

*ಕಂದಾಯ ಇಲಾಖೆಯ ನೌಕರರ ಸೇವಾ ವಿಷಯಗಳಾದ ಪ್ರೊಬೆಷನರಿ, ಟೈಮ್ ಬಾಂಡ್, ವೈದ್ಯಕೀಯ ವೆಚ್ಚದ ಮರುಪಾವತಿ, ಪದೋನ್ನತಿ ವಿಷಯಗಳಲ್ಲಿ ಸಕಾಲ ಮಾದರಿಯ ವಿಧಾನ ಅನುಸರಿಸುವ ಬಗ್ಗೆ

*ಅನ್ಯ ಇಲಾಖೆಯ ಕೆಲಸ ನಿರ್ವಹಿಸದಂತೆ ಸೂಕ್ತ ಆದೇಶ ನೀಡುವ ಬಗ್ಗೆ

ಜಾಹೀರಾತು

*ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾ ಭದ್ರತೆಯನ್ನು ಒದಗಿಸುವ ಬಗ್ಗೆ

*ಮನೆ ಹಾನಿ ಪ್ರಕರಣಗಳ ಜವಾಬ್ದಾರಿಯಿಂದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೈಬಿಡುವ ಬಗ್ಗೆ

*ಪ್ರಯಾಣ ಭತ್ಯೆ ದರವನ್ನು 500 ರೂಪಾಯಿಗಳಿಂದ 3 ಸಾವಿರ ರೂಪಾಯಿಗಳಿಗೆ ಹೆಚ್ಚಳ ಮಾಡುವ ಬಗ್ಗೆ

LOTUS TRAVEL

ಜಾಹೀರಾತು

SendShare29Share
Previous Post

ಅಬ್ಬಬ್ಬಾ ಜಪಾನ್ ಜನಸಂಖ್ಯೆ ಇಳಿಕೆಯಾಗುತ್ತಾ ಇದೆಯಾ ?

Next Post

 ಮುಡಾ ಪ್ರಕರಣದಲ್ಲಿ ಜಮೀರ್​​ ಅಹಮ್ಮದ್ ಖಾನ್​ಗೆ ಸಂಕಷ್ಟ ಕಾನೂನು ಹೋರಾಟಕ್ಕೆ ಟಿಜೆ ಅಬ್ರಹಾಂ ನಿರ್ಧಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In