• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
 ಮುಡಾ ಪ್ರಕರಣದಲ್ಲಿ ಜಮೀರ್​​ ಅಹಮ್ಮದ್ ಖಾನ್​ಗೆ ಸಂಕಷ್ಟ ಕಾನೂನು ಹೋರಾಟಕ್ಕೆ ಟಿಜೆ ಅಬ್ರಹಾಂ ನಿರ್ಧಾರ

September 26, 2024
ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

May 14, 2026
ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

ಕನ್ನಡ ಚಿತ್ರರಂಗದ ಜನಪ್ರಿಯ ನಟ  ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

May 13, 2026
ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

May 12, 2026
ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

 ಮುಡಾ ಪ್ರಕರಣದಲ್ಲಿ ಜಮೀರ್​​ ಅಹಮ್ಮದ್ ಖಾನ್​ಗೆ ಸಂಕಷ್ಟ ಕಾನೂನು ಹೋರಾಟಕ್ಕೆ ಟಿಜೆ ಅಬ್ರಹಾಂ ನಿರ್ಧಾರ

by ಪ್ರಜಾಧ್ವನಿ ನ್ಯೂಸ್
September 26, 2024
in ರಾಜಕೀಯ, ರಾಜ್ಯ
0
 ಮುಡಾ ಪ್ರಕರಣದಲ್ಲಿ ಜಮೀರ್​​ ಅಹಮ್ಮದ್ ಖಾನ್​ಗೆ ಸಂಕಷ್ಟ ಕಾನೂನು ಹೋರಾಟಕ್ಕೆ ಟಿಜೆ ಅಬ್ರಹಾಂ ನಿರ್ಧಾರ
5
SHARES
14
VIEWS
ShareShareShare

ಮುಡಾ ಪ್ರಕರಣದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್  ಮತ್ತು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್  ಹಗುರವಾಗಿ ಮಾತನಾಡಿದ್ದಾರೆ. ಹೈಕೋರ್ಟ್ ರಾಜ್ಯಪಾಲರ ನಿರ್ಧಾರ ಎತ್ತಿಹಿಡಿದು ತನಿಖೆಗೆ ಆದೇಶಿಸಿದ್ದು ರಾಜಕೀಯ ತೀರ್ಪು ಎಂದು ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಇದು ಇದೀಗ ಜಮೀರ್​​ ಅಹಮ್ಮದ್ ಖಾನ್​ಗೆ ಸಂಕಷ್ಟ ತಂದೊಡ್ಡಿದೆ. ಹೌದು….ಈ ಸಂಬಂಧ ಬಿಜೆಪಿ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಕಿಡಿಕಾರಿದೆ. ಅಲ್ಲದೇ ಈ ಬಗ್ಗೆ ಕಾನೂನು ಹೋರಾಟಕ್ಕೆ ಟಿಜೆ ಅಬ್ರಹಾಂ ನಿರ್ಧರಿಸಿದ್ದಾರೆ.

Fashion street 9902633624

ಜಾಹೀರಾತು

Sathyasayi Hospital

ಜಾಹೀರಾತು

ಉಡುಪಿಯಲ್ಲಿ ಇಂದು (ಸೆಪ್ಟೆಂಬರ್ 26) ಸುದ್ದಿಗಾರರೊಂದಿಗೆ ಮಾತನಾಡಿದ ಮುಡಾ ಪ್ರಕರಣದ ದೂರುದಾರರಲ್ಲೊಬ್ಬರಾದ, ಹಿರಿಯ ವಕೀಲ ಟಿಜೆ ಅಬ್ರಹಾಂ , ನ್ಯಾಯಾಲಯದ ತೀರ್ಪಿನ ಬಗ್ಗೆ ಮಾತನಾಡುವುದು ಎಂದರೆ ಹುಡುಗಾಟನಾ. ಜಮೀರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಸ್ಪಷ್ಟಪಡಿಸಿದರು.

Muliya

ಜಾಹೀರಾತು

ರಾಜಕಾರಣದಲ್ಲಿ ಭಾಷಣ ಬಿಗಿದ ಹಾಗೆ ಮಾತನಾಡಿದರೆ ಆಗುತ್ತಾ? ನಾಲಿಗೆ ಬಿಗಿಯಿಲ್ಲದೆ ಮಾತನಾಡಿದ್ದು ಸರಿಯಲ್ಲ. ಈ ತೀರ್ಪನ್ನು ಪೊಲಿಟಿಕಲ್ ಆದೇಶ ಎಂದು ಹೇಳುತ್ತಾರೆ. ನ್ಯಾಯಾಧೀಶರನ್ನು ರಾಜಕಾರಣಿಗಳ ಲೆವೆಲ್ಲಿಗೆ ಇಳಿಸುತ್ತೀರಾ? ನ್ಯಾಯಾಲಯ ದ ಬಗ್ಗೆ ಭಯ ಭಕ್ತಿ ಬೇಡ್ವಾ. ಯಾರ ಬಗ್ಗೆ ಮಾತನಾಡುತ್ತಿದ್ದೀರಿ ಗೊತ್ತಿದೆಯಾ. ನನ್ನ ಬಗ್ಗೆ ಮಾತನಾಡಿ ಪರ್ವಾಗಿಲ್ಲ. ನ್ಯಾಯಾಲಯದ ಬಗ್ಗೆ ಎಷ್ಟು ಕ್ಯಾಶುಯಲ್ ಆಗಿ ಮಾತಾಡ್ತೀರಾ. ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

Keshari Durga

ಜಾಹೀರಾತು

SendShare2Share
Previous Post

ಪುತ್ತೂರು : ತಮ್ಮ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ರಾಜ್ಯಾದ್ಯಂತ ಗ್ರಾಮ ಆಡಳಿತಧಿಕಾರಿಗಳ ಅನಿರ್ದಿಷ್ಟವಾದಿ ಮುಷ್ಕರ.

Next Post

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ರಾಜ್ಯ ಸರ್ಕಾರ ಆದೇಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ರಾಜ್ಯ ಸರ್ಕಾರ ಆದೇಶ

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ರಾಜ್ಯ ಸರ್ಕಾರ ಆದೇಶ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In