• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಸಿತ ಕಂಡಿದ್ದ ತೆಂಗಿನಕಾಯಿ ಬೆಲೆ 50 ರೂಗೆ ಏರಿಕೆ : ರೈತರನಲ್ಲಿ ಮೂಡಿದೆ ಮಂದಹಾಸ

ಕುಸಿತ ಕಂಡಿದ್ದ ತೆಂಗಿನಕಾಯಿ ಬೆಲೆ 50 ರೂಗೆ ಏರಿಕೆ : ರೈತರನಲ್ಲಿ ಮೂಡಿದೆ ಮಂದಹಾಸ

September 28, 2024
ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

August 4, 2026
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 3, 2026
ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

August 3, 2026
ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

August 3, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

August 3, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

August 3, 2026
ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

August 3, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ ಬರಲು ಸಿದ್ದರಾದ ಶರತ್ , ನಿಹಾಲ್

August 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕೃಷಿ

ಕುಸಿತ ಕಂಡಿದ್ದ ತೆಂಗಿನಕಾಯಿ ಬೆಲೆ 50 ರೂಗೆ ಏರಿಕೆ : ರೈತರನಲ್ಲಿ ಮೂಡಿದೆ ಮಂದಹಾಸ

by ಪ್ರಜಾಧ್ವನಿ ನ್ಯೂಸ್
September 28, 2024
in ಕೃಷಿ, ಜಿಲ್ಲೆ
0
ಕುಸಿತ ಕಂಡಿದ್ದ ತೆಂಗಿನಕಾಯಿ ಬೆಲೆ 50 ರೂಗೆ ಏರಿಕೆ : ರೈತರನಲ್ಲಿ ಮೂಡಿದೆ ಮಂದಹಾಸ
7
SHARES
20
VIEWS
ShareShareShare

ಕಳೆದ ತಿಂಗಳಷ್ಟೇ 25 ರೂ.ಗೆ ಕುಸಿತ ಕಂಡಿದ್ದ ತೆಂಗಿನಕಾಯಿ ದರ ಇದೀಗ 50 ರೂ. ತಲುಪಿದ್ದು, ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ತೆಂಗಿನಕಾಯಿಗಿಂತ ಎಳನೀರಿಗೆ ಬೇಡಿಕೆ ಇದ್ದ ಕಾರಣ ಬೆಳಗಾರರಲ್ಲಿ ಬಹುತೇಕ ಮಂದಿ ಖರ್ಚು ಕಡಿಮೆ, ಹೆಚ್ಚಿನ ದರ ಸಿಗುತ್ತಿದೆ ಎಂಬ ಕಾರಣಕ್ಕಾಗಿ ಎಳನೀರನ್ನೇ ಮಾರಾಟ ಮಾಡುತ್ತಿದ್ದರು. ಹೀಗಾಗಿ ತೆಂಗಿನಕಾಯಿ ಇಳುವರಿ ಕುಂಠಿತಗೊಂಡಿತ್ತು. ಆದರೀಗ ತೆಂಗಿನಕಾಯಿಗೆ ಬೇಡಿಕೆ ಶುರುವಾಗಿ ದರ ಏರಿಕೆ ಕಂಡಿದೆ ಎನ್ನುತ್ತಾರೆ ಮಾರುಕಟ್ಟೆ ವಿಶ್ಲೇಷಕರು. ಇದಲ್ಲದೇ ಕೊಬ್ಬರಿ ಎಣ್ಣೆ ಹಾಗೂ ತೆಂಗಿನಕಾಯಿ ಪುಡಿ ದರ ಸಹ ಏರಿಕೆ ಆಗಿರುವುದು ತೆಂಗಿನಕಾಯಿ ದರವನ್ನೂ ಹೆಚ್ಚಿಸುವಂತೆ ಮಾಡಿದೆ.

ತೆಂಗಿನ ಬೆಳೆಗೆ ಆಗಾಗ ನುಸಿರೋಗ ಬಾಧಿಸುತ್ತಲೇ ಇರುತ್ತದೆ. ಅಲ್ಲದೇ ಕಟಾವಿಗೆ ಬಂದ ಸಂದರ್ಭದಲ್ಲಿ ಸಾಕಷ್ಟು ಖರ್ಚು ತಗಲುತ್ತದೆ. ಈ ನಡುವೆ ತಿಂಗಳೊಳಗೆ ತೆಂಗಿನಕಾಯಿ ಬೆಲೆ ದಾಖಲೆ ಬರೆದಿದೆ. ತೆರೆದ ಮಾರುಕಟ್ಟೆಯಲ್ಲಿ ಕೆ.ಜಿ.ತೆಂಗಿನಕಾಯಿ ಸದ್ಯ 50 ರೂ. ಇದ್ದು, ಇನ್ನೂ ಏರಿಕೆ ಕಾಣುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತೆಂಗಿನಕಾಯಿಯನ್ನು ಎಣ್ಣೆಯಲ್ಲದೇ ಪೌಡರ್ ಉದ್ದೇಶಕ್ಕೂ ಹೆಚ್ಚು ಬಳಸಲಾಗುತ್ತದೆ.

ತೆಂಗಿನಕಾಯಿ ರಾಜ್ಯದ ತುಮಕೂರು, ತಿಪಟೂರಿಗಲ್ಲದೇ ಹೊರರಾಜ್ಯಗಳಿಗೂ ಸಾಗಣೆಯಾಗುತ್ತದೆ. ಈಗಾಗಲೇ ಸಾಕಷ್ಟು ವ್ಯಾಪಾರಿಗಳು ಬೆಳೆಗಾರರಿಗೆ ಮುಂಗಡ ಹಣ ನೀಡಿ ಕೆ.ಜಿ.ಗೆ 50 ರೂ. ದರದಲ್ಲಿ ಖರೀದಿಸಲು ಮುಂದಾಗಿದ್ದಾರೆ ಎಂಬುದು ವಿಶೇಷ.

ಸೆಪ್ಟೆಂಬರ್ ತಿಂಗಳ ಆರಂಭದಿಂದಲೇ ತೆಂಗಿನ ಕಾಯಿಗೆ ಬೇಡಿಕೆ ವ್ಯಕ್ತವಾಗಿದೆ. ಅದರ ಜೊತೆಗೆ ಕೊಬ್ಬರಿ, ಕೊಬ್ಬರಿ ಎಣ್ಣೆಗೂ ಬೇಡಿಕೆ ಬಂದಿದೆ. ಹೀಗಾಗಿ ಕೊಬ್ಬರಿ, ತೆಂಗಿನ ಕಾಯಿ ಬೆಲೆಯಲ್ಲೂ ದಿಢೀರ್ ಏರಿಕೆ ಕಂಡುಬಂದಿದ್ದು, ರೈತರು ಮತ್ತು ವ್ಯಾಪಾರಿಗಳ ಮುಖದಲ್ಲಿ ಮಂದಹಾಸ ಮೂಡಿದೆ.

Muliya

ಜಾಹೀರಾತು

ಈ ಧಾರಣೆ ಏರಿಕೆ ತಾತ್ಕಾಲಿಕವಾಗಿದ್ದು ಬೇಡಿಕೆಯ ಕಾರಣದಿಂದ ಪೂರೈಕೆ ಇಲ್ಲದೆಯೇ ಧಾರಣೆ ಏರಿಕೆ ಕಂಡುಬಂದಿದೆ. ಹವಾಮಾನ ವೈಪರೀತ್ಯ ಇದೇ ಮಾದರಿ ಮುಂದುವರಿದರೆ ಧಾರಣೆ ಏರಿಕೆಯೂ ಮುಂದುವರಿಯುವ ಸಾಧ್ಯತೆ ಇದೆ. ತೆಂಗಿನ ಮಾರುಕಟ್ಟೆ ವಲಯದ ಎಲ್ಲಿ ಕೇಳಿದರೂ ನಿರೀಕ್ಷಿತ ಪ್ರಮಾಣದಲ್ಲಿ ತೆಂಗಿನಕಾಯಿ ಲಭ್ಯವಿಲ್ಲ.

ಮಾರುಕಟ್ಟೆ ವಿಶ್ಲೇಷಣೆಗಳ ಪ್ರಕಾರ, ತೆಂಗು ಬೆಳೆಯುವ ಪ್ರದೇಶಗಳಲ್ಲಿ ಈ ಬಾರಿ ಎಳನೀರನ್ನು ಹೆಚ್ಚಾಗಿ ತೆಗೆಯಲಾಗಿದೆ. ಬೇಸಗೆಯಲ್ಲಿ ವಿಪರೀತ ತಾಪಮಾನದ ಕಾರಣದಿಂದ ಎಳನೀರಿಗೆ ಬೇಡಿಕೆ ಇತ್ತು. ಹೀಗಾಗಿ ಎಳನೀರನ್ನೇ ರೈತರು ತೆಗೆದು ಮಾರಾಟ ಮಾಡಿದ್ದರು. ಮಾರುಕಟ್ಟೆಗೆ ನಿರೀಕ್ಷಿತ ಮಟ್ಟದಲ್ಲಿ ಪೂರೈಕೆ ಮಾಡಲು ತೆಂಗಿನಕಾಯಿಯೇ ಇಲ್ಲವಾಗಿದೆ. ಕರ್ನಾಟಕದಲ್ಲಿ ಬರಗಾಲದಂತಹ ಪರಿಸ್ಥಿತಿಗಳು ತೆಂಗಿನ ಉತ್ಪಾದನೆಯನ್ನು ಕಡಿಮೆ ಮಾಡಿದೆ ಕೂಡಾ. ಇನ್ನು ಕರಾವಳಿ ಭಾಗದಲ್ಲಿ ಮಂಗಗಳ ಕಾಟದಿಂದ ಶೇ.50 ರಷ್ಟು ಪ್ರತೀ ಬಾರಿಯೂ ಇಳುವರಿ ಕಡಿಮೆಯಾಗಿದೆ.

ashwinistudioputtur

ಜಾಹೀರಾತು

SendShare3Share
Previous Post

ಜೆಡಿಎಸ್, ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಅದ್ದು ಪಡೀಲ್ ಅವರದ್ದೆನ್ನಲಾದ ಅಶ್ಲೀಲ ವಿಡಿಯೋ ವೈರಲ್. ವಿಡಿಯೋದಲ್ಲಿ ಇರುವ ವ್ಯಕ್ತಿ ನಾನಲ್ಲ. ಇದರ ಸತ್ಯ ಸತ್ಯತೆಗಾಗಿ ಕಾನೂನು ಹೋರಾಟ ನಡೆಸುತ್ತೇನೆ:ಅದ್ದು ಪಡೀಲ್.

Next Post

ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ

ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..