• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮೈತ್ರಿ ಟಿಕೆಟ್ ಕೈ ತಪ್ಪಿದರೆ ಕಾಂಗ್ರೆಸ್​ ಸೇರುತ್ತಾರಾ ಸಿಪಿ ಯೋಗೇಶ್ವರ್​? ಅಡ್ಡ ಗೋಡೆ ಮೇಲೆ ದೀಪ ಇಟ್ಟ ಮಾಜಿ MLC

September 29, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮೈತ್ರಿ ಟಿಕೆಟ್ ಕೈ ತಪ್ಪಿದರೆ ಕಾಂಗ್ರೆಸ್​ ಸೇರುತ್ತಾರಾ ಸಿಪಿ ಯೋಗೇಶ್ವರ್​? ಅಡ್ಡ ಗೋಡೆ ಮೇಲೆ ದೀಪ ಇಟ್ಟ ಮಾಜಿ MLC

by ಪ್ರಜಾಧ್ವನಿ ನ್ಯೂಸ್
September 29, 2024
in ದಕ್ಷಿಣ ಕನ್ನಡ, ಪುತ್ತೂರು, ರಾಜ್ಯ
0
ಮೈತ್ರಿ ಟಿಕೆಟ್ ಕೈ ತಪ್ಪಿದರೆ ಕಾಂಗ್ರೆಸ್​ ಸೇರುತ್ತಾರಾ ಸಿಪಿ ಯೋಗೇಶ್ವರ್​? ಅಡ್ಡ ಗೋಡೆ ಮೇಲೆ ದೀಪ ಇಟ್ಟ ಮಾಜಿ MLC
26
SHARES
73
VIEWS
ShareShareShare

ಮಂಡ್ಯದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಎಮ್​ಎಲ್​ಸಿ ಸಿಪಿ ಯೋಗೇಶ್ವರ್‌, ‘ ಚುನಾವಣೆ ಮುಂದಿನ ತಿಂಗಳು 10 ರಂದು ಘೋಷಣೆ ಆಗಬಹುದು. ಎರಡೂ ಪಕ್ಷದ ತೀರ್ಮಾನಕ್ಕೆ ಬದ್ದರಾಗಿರಬೇಕಿರುತ್ತದೆ. ಬಿಜೆಪಿ , ಜೆಡಿಎಸ್ ರಾಷ್ಟ್ರ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ನಮ್ಮ ವರಿಷ್ಠರ ತೀರ್ಮಾನ ಕಾದು ನೋಡೋಣ ಎಂದರು.ಮಂಡ್ಯ, ಸೆ.29: ಮೈತ್ರಿ ಟಿಕೆಟ್ ಕೈ ತಪ್ಪಿದರೆ ಕಾಂಗ್ರೆಸ್ ಪಕ್ಷ ಸೇರುವ ವಿಚಾರವಾಗಿ ಅಡ್ಡ ಗೋಡೆಮೇಲೆ ದೀಪ ಇಟ್ಟ ರೀತಿಯಲ್ಲಿ ಮಾಜಿ ಎಮ್​ಎಲ್​ಸಿ ಸಿಪಿ ಯೋಗೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಆ ಬಗ್ಗೆ ನಾನು ಯೋಚನೆ ಮಾಡಿಲ್ಲ. ಈ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಪರೋಕ್ಷವಾಗಿ ಬಿಜೆಪಿ ಹೈಕಮಾಂಡ್​ಗೆ ಎಚ್ಚರಿಕೆ ಕೊಟ್ಟಿದ್ದಾರೆ. ಇನ್ನು ಕಾಂಗ್ರೆಸ್​ನಿಂದ ಯಾರು ನನ್ನನ್ನು ಭೇಟಿ ಮಾಡಿಲ್ಲ. ಸ್ಪರ್ಧೆ ಮಾಡುವಂತೆ ಒತ್ತಡವಿದೆ, ಮುಂದೆ ನೋಡ್ತಿನಿ. ರಾಜಕಾರಣದಲ್ಲಿ ನಾವು ನೀವು ಯಾರು ಊಹೇ ಮಾಡದ ಘಟನೆಗಳು ನಡೆಯುತ್ತಿವೆ. ಪಕ್ಷಾಂತರ ಮಾಡುವ ಯಾವುದೇ ಆಲೋಚನೆ ಇಲ್ಲ ಎಂದು ತಿಳಿಸಿದರು ಬಳಿಕ ಚನ್ನಪಟ್ಟಣ ಉಪಚುನಾವಣಾ ಸ್ಪರ್ಧೆ ವಿಚಾರವಾಗಿ ಮಾತನಾಡಿ, ಚುನಾವಣೆ ಮುಂದಿನ ತಿಂಗಳು 10 ರಂದು ಘೋಷಣೆ ಆಗಬಹುದು. ಎರಡೂ ಪಕ್ಷದ ತೀರ್ಮಾನಕ್ಕೆ ಬದ್ದರಾಗಿರಬೇಕಿರುತ್ತದೆ. ಬಿಜೆಪಿ , ಜೆಡಿಎಸ್ ರಾಷ್ಟ್ರ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ನಮ್ಮ ವರಿಷ್ಠರ ತೀರ್ಮಾನ ಕಾದು ಇನ್ನು ಚನ್ನಪಟ್ಟಣಕ್ಕೆ ಡಿಸಿಎಂ ಡಿಕೆಶಿ ಪದೇ ಪದೇ ಭೇಟಿ ಕುರಿತು ಪ್ರತಿಕ್ರಿಯೆ ನೀಡಿ, ಉಪ ಚುನಾವಣೆಗಳು ಬಂದ ಸಂದರ್ಭದಲ್ಲಿ ಭೇಟಿ ನೀಡೋದು ಸಹಜ‌. ಉಪಚುನಾವಣೆ ಬಂದಾಗ ಘೋಷಣೆ ಮಾಡುವುದು ಸಾಮಾನ್ಯ. ಬಜೆಟ್​ಗೂ ಉಪ ಚುನಾವಣೆ ಘೋಷಣೆಗೂ ವ್ಯತ್ಯಾಸ ಇದೆ. ಇಂತಹ ಕಾರ್ಯಕ್ರಮಗಳಿಗೆ ಅಷ್ಟೊಂದು ಮಹತ್ವ ಇಲ್ಲ ಎಂದು ತಿರುಗೇಟು ನೀಡಿದರು.

ಜಾಹೀರಾತು

Rosemac bowlar

ಜಾಹೀರಾತು

LOTUS TRAVEL

ಜಾಹೀರಾತು

SendShare10Share
Previous Post

ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ

Next Post

ಬ್ರೇಕಿಂಗ್ ನ್ಯೂಸ್: ಬಿಜೆಪಿಯವರೇ ಕಾಂಗ್ರೆಸ್ ಸರಕಾರ ಉರುಳಿಸಲು 1000 ಕೋಟಿ ಮೀಸಲಿಟ್ಟಿದ್ದಾರೆ. ಬಿಜೆಪಿ ಶಾಸಕ ಯತ್ನಾಳ್ ರಿಂದ ಹೊಸ ಸ್ಪೋಟಕ ಹೇಳಿಕೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In