• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಂಬಿಕಾ ವಿದ್ಯಾಲಯದ ರಸ್ತೆ ವಿವಾದ  ಅಶೋಕ್ ಕುಮಾರ್ ರೈ ಮಧ್ಯಸ್ಥಿಕೆಯಲ್ಲಿ ಇತ್ಯರ್ಥ

April 15, 2024
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

August 4, 2026
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಅಂಬಿಕಾ ವಿದ್ಯಾಲಯದ ರಸ್ತೆ ವಿವಾದ ಅಶೋಕ್ ಕುಮಾರ್ ರೈ ಮಧ್ಯಸ್ಥಿಕೆಯಲ್ಲಿ ಇತ್ಯರ್ಥ

by ಪ್ರಜಾಧ್ವನಿ ನ್ಯೂಸ್
April 15, 2024
in ಪುತ್ತೂರು, ಪ್ರಾದೇಶಿಕ
0
ಅಂಬಿಕಾ ವಿದ್ಯಾಲಯದ ರಸ್ತೆ ವಿವಾದ  ಅಶೋಕ್ ಕುಮಾರ್ ರೈ ಮಧ್ಯಸ್ಥಿಕೆಯಲ್ಲಿ ಇತ್ಯರ್ಥ
38
SHARES
108
VIEWS
ShareShareShare
  1. ಅಂಬಿಕಾ ವಿದ್ಯಾಲಯದ ರಸ್ತೆ ವಿವಾದ ಶಾಸಕ ಅಶೋಕ್ ಕುಮಾರ್ ರೈ ಮಧ್ಯಸ್ಥಿಕೆಯಲ್ಲಿ ಇತ್ಯರ್ಥಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯಕ್ಕೆ ತೆರಳುವ ರಸ್ತೆ ವಿವಾದ ಶಾಸಕ ಅಶೋಕ್ ಕುಮಾರ್ ರೈ ಮಧ್ಯಸ್ಥಿಕೆಯಲ್ಲಿ ಇತ್ತೀಚೆಗೆ ಬಗೆಹರಿದಿದೆ. ಹನ್ನೆರಡು ವರ್ಷಗಳಿಂದ ಇತ್ಯರ್ಥವಾಗದೆ ಉಳಿದಿದ್ದ ಈ ವಿವಾದವನ್ನು ಬಗೆಹರಿಸಿ, ಶಾಲಾವಿದ್ಯಾರ್ಥಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಶಾಸಕರ ನಡೆ ಅನೇಕ ಹೆತ್ತವರ ಅಭಿನಂದನೆಗೆ ಕಾರಣವಾಗಿದೆ.ಬಪ್ಪಳಿಗೆಯ ಅಂಬಿಕಾ ವಿದ್ಯಾಲಯಕ್ಕೆ ತೆರಳುವ ರಸ್ತೆ ಕಿರಿದಾಗಿ ವಿದ್ಯಾರ್ಥಿಗಳ ಓಡಾಟ, ಹೆತ್ತವರ ವಾಹನ ಹಾಗೂ ಶಾಲಾ ವಾಹನ ಸಂಚಾರಕ್ಕೆ ಸಾಕಷ್ಟು ಕಿರಿಕಿರಿಯಾಗುತ್ತಿತ್ತು. ಖಾಸಗಿ ವ್ಯಕ್ತಿಯೊಬ್ಬರ ಆಕ್ಷೇಪದಿಂದಾಗಿ ರಸ್ತೆಯನ್ನು ವಿಸ್ತಾರಗೊಳಿಸುವುದಕ್ಕೆ ಅಸಾಧ್ಯವಾಗಿತ್ತು. ವಿವಾದವನ್ನು ಬಗೆಹರಿಸಿ ರಸ್ತೆಯನ್ನು ವಿಸ್ತಾರಗೊಳಿಸುವ ಹಿನ್ನೆಲೆಯಲ್ಲಿ ಅಂಬಿಕಾ ಆಡಳಿತ ಮಂಡಳಿ ಹಲವು ವರ್ಷಗಳಿಂದ ಪ್ರಯತ್ನ ನಡೆಸುತ್ತಿತ್ತು. ಆದರೆ ಪ್ರಯತ್ನಗಳು ಫಲಕಾರಿಯಾಗಿರಲಿಲ್ಲ. ಇದೀಗ ಶಾಸಕ ಅಶೋಕ್ ಕುಮಾರ್ ರೈ ಖುದ್ದಾಗಿ ಸ್ಥಳಕ್ಕೆ ತೆರಳಿ ಸಮಸ್ಯೆಯನ್ನು ಬಗೆಹರಿಸಿದ್ದಾರೆ. ಈಗ ರಸ್ತೆ ಸಾಕಷ್ಟು ಅಗಲಗೊಂಡು ಸುಗಮ ಸಂಚಾರಕ್ಕೆ ಅನುಕೂಲವೆನಿಸಿದೆ.
    ಶಾಸಕರ ಜತೆ ಪುಡಾ ಅಧ್ಯಕ್ಷ ಭಾಸ್ಕರ ಕೋಡಿಂಬಾಳ, ಉದ್ಯಮಿ ಶಿವರಾಮ ಆಳ್ವ, ಎನ್.ಕೆ.ಜಗನ್ನಿವಾಸ ರಾವ್, ಡಾ.ರಾಜಾರಾಮ್, ಮುರಳೀಧರ ರೈ ಮಠಂತಬೆಟ್ಟು, ಪ್ರಸನ್ನ ಶೆಟ್ಟಿ ಸಿಜ್ಲರ್, ಜಯಪ್ರಕಾಶ್ ಬದಿನಾರು ಉಪಸ್ಥಿತರಿದ್ದರು. ರಸ್ತೆ ವಿವಾದವನ್ನು ಬಗೆಹರಿಸಿದ್ದಕ್ಕಾಗಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಅವರು ತಮ್ಮ ಸಂಸ್ಥೆಗಳ ಒಂದೂವರೆ ಸಾವಿರ ವಿದ್ಯಾರ್ಥಿಗಳ ಪರವಾಗಿ ಶಾಸಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ashwinistudioputtur

ಜಾಹೀರಾತು

Muliya

ಜಾಹೀರಾತು

SendShare15Share
Previous Post

ಕೇಶ ದಾನ ಮಾಡಿದ ಪುಟ್ಟ ಸಹೋದರಿ

Next Post

*ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಾ.‌ಕೃತಿಕಾ ಆರ್.‌ಐತಾಳ್ ಗೆ ಡಿಸ್ಟಿಂಕ್ಷನ್ 

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In