• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

ಮುಡಾ ಕೇಸ್‌ಗೆ ಇಡಿ ಎಂಟ್ರಿ: ಸಿಎಂ ನಿವಾಸದ ಮೇಲೆ ದಾಳಿ ನಡೆಯುವ ಸಾಧ್ಯತೆ!

October 1, 2024
ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮುಡಾ ಕೇಸ್‌ಗೆ ಇಡಿ ಎಂಟ್ರಿ: ಸಿಎಂ ನಿವಾಸದ ಮೇಲೆ ದಾಳಿ ನಡೆಯುವ ಸಾಧ್ಯತೆ!

by ಪ್ರಜಾಧ್ವನಿ ನ್ಯೂಸ್
October 1, 2024
in ಕ್ರೈಮ್, ಬೆಂಗಳೂರು, ರಾಜಕೀಯ, ರಾಜ್ಯ
0
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.
26
SHARES
73
VIEWS
ShareShareShare

ಮುಡಾ ಹಗರಣದಲ್ಲಿ ಈಗ ಜಾರಿ ನಿರ್ದೇಶನಾಲಯ ಎಂಟ್ರಿ ಆಗಿದೆ. ಇದರಿಂದಾಗಿ ಯಾವುದೇ ಕ್ಷಣದಲ್ಲಿ ಸಿಎಂ ನಿವಾಸದ ಮೇಲೆ ಇಡಿ ದಾಳಿ ಮಾಡುವ ಸಾಧ್ಯತೆ ಕಾಣುತ್ತಿದೆ. ಸಿಎಂ ನಿವಾಸದ ಮೇಲಿನ ದಾಳಿಯ ಕುರಿತು ಕಳೆದ ರಾತ್ರಿ ಗಂಭೀರ ಚರ್ಚೆಯಾಗಿದೆ. ದಾಳಿಯ ವೇಳೆ ಪ್ರಕರಣ ಸಂಬಂಧ ದಾಖಲೆ ಶೋಧ ನಡೆಯುವುದು ಖಚಿತವಾಗಿದೆ.

ಜಾಹೀರಾತು

ಅಗತ್ಯವಾದ ಮಾಹಿತಿ ಸಿಗದೇ ಇದ್ದಾಗ ಸಿಎಂಗೆ ನೊಟೀಸ್ ಕೂಡ ಕೊಡುವ ಸಾಧ್ಯತೆ ಇದೆ. ನೊಟೀಸ್ ಗೆ ಉತ್ತರ ನೀಡುವುದು ಇಲ್ಲವೇ ಕಾನೂನು ಹೋರಾಟ ರೂಪಿಸುವ ಕುರಿತು ಸಭೆಯಲ್ಲಿ ಚರ್ಚೆಯಾಗಿದೆ. ಸಭೆಯ ಆರಂಭದಲ್ಲಿ ವಕೀಲರ ಜೊತೆಗೆ ಸಿಎಂ ದೂರವಾಣಿಯಲ್ಲಿ ಚರ್ಚೆ ಮಾಡಿದ್ದಾರೆ. ಕಾನೂನು ಹೋರಾಟ ರೂಪಿಸುವ ಕುರಿತು ಸಭೆಯಲ್ಲಿ ತಿರ್ಮಾನ ಮಾಡಲಾಗಿದೆ. ಇ.ಡಿ. ಮುಂದಿನ‌ ತಿರ್ಮಾನ ಗಮನಿಸಿ ಹೋರಾಟ ಮಾಡುವ ನಿಲುವನ್ನು ಸಿಎಂ ತೆಗೆದುಕೊಂಡಿದ್ದಾರೆ.

ಸಿಎಂ ವಿರುದ್ಧ ಇಡಿಯಲ್ಲಿ ದೂರು ದಾಖಲಾದ ಹಿನ್ನೆಲೆ, ಸಿದ್ದರಾಮಯ್ಯ ನಿವಾಸದಲ್ಲಿ ಸಭೆ ನಡೆಸಲಾಗಿತ್ತು. ಇದರಲ್ಲಿ ಕಾನೂನು ಸಚಿವ ಎಚ್.ಕೆ ಪಾಟೀಲ್,  ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಭಾಗಿಯಾಗಿದ್ದರು. ಗುಪ್ತಚರ ಇಲಾಖೆ ಮುಖ್ಯಸ್ಥ ಹೇಮಂತ್ ನಿಂಬಾಳ್ಕರ್, ಸಿಎಂ ಅಪರ ಕಾರ್ಯದರ್ಶಿ ಎಲ್ ಕೆ ಅತೀಕ್, ಸಚಿವ ಮಹದೇವಪ್ಪ ಕೂಡ ಸಭೆಯಲ್ಲಿ ಭಾಗಿಯಾಗಿದ್ದರು. ಮುಂದಿನ ಕಾನೂನು ಹೋರಾಟದ ಬಗ್ಗೆ ಸಿಎಂ ಇನ್ನೂ ಯಾವುದೇ ತೀರ್ಮಾನಕ್ಕೂ ಬಂದಿಲ್ಲ ಎನ್ನಲಾಗಿದೆ.

ಈ ನಡುವೆ  ಮುಖ್ಯಮಂತ್ರಿಗಳ ಪತ್ನಿ 14 ಸೈಟ್‌ಗಳನ್ನು ವಾಪಸ್ ನೀಡಿರುವ ವಿಚಾರದಲ್ಲಿ ಮಾತನಾಡಿರುವ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಿ ಸಿ ಪಾಟೀಲ್,  ಈ ಹಿಂದೆ ಯಡಿಯೂರಪ್ಪನವರು ಸೈಟ್ ವಾಪಸ್ ಕೊಟ್ಟಾಗ ಸಿದ್ದರಾಮಯ್ಯನವರು ಏನಂತ ಹೇಳಿಕೆ ನೀಡಿದ್ದರು ಅನ್ನೋದು ಎಲ್ಲರಿಗೂ ಗೊತ್ತಿದೆ. ಅವರು ಕೊಟ್ಟ ಹೇಳಿಕೆಗಳು ಮಾಧ್ಯಮಗಳಲ್ಲಿ ಈಗಾಗಲೇ ಪ್ರಸಾರ ಆಗುತ್ತಿದೆ.

ತಪ್ಪು ಮಾಡಿದ ಕಾರಣಕ್ಕಾಗಿಯೇ ಸೈಟ್ ವಾಪಸ್ ಕೊಟ್ಟಿದ್ದಾರೆ ಎಂದಿದ್ದರು. ಈ ಹಿಂದೆ ಸಿದ್ದರಾಮಯ್ಯ ಹೇಳಿದ ಮಾತುಗಳೇ ಈಗ ಮರು ಕಳಿಸುತ್ತಿದೆ. ದಿನದಿಂದ ದಿನಕ್ಕೆ ಪರಿಸ್ಥಿತಿ ಗಂಭೀರವಾಗುತ್ತಿದೆ. ಲೋಕಾಯುಕ್ತ ತನಿಖೆಯಿಂದ ವಿಶ್ವಾಸ ಇಲ್ಲ. ಮುಂದೇನಾಗುತ್ತದೆ ಎಂದು ನಾವು ಕಾದು ನೋಡುತ್ತಿದ್ದೇವೆ. ಇ.ಡಿ. ಎಂಟ್ರಿ ಆಗಿರೋದ್ರಿಂದ ಮುಂದೇನಾಗಲಿದೆ ನೋಡೋಣ ಎಂದು ಹೇಳಿದ್ದಾರೆ.

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

SendShare10Share
Previous Post

ಇನ್ಸ್ಟಾಗ್ರಾಮ್ ಮೂಲಕ ಯುವತಿ ಪರಿಚಯ ; ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಪೊಲೀಸ್ ಪೇದೆ ವಿರುದ್ಧ ಮಹಿಳಾ ಠಾಣೆಯಲ್ಲಿ ಎಫ್‌ಐಆರ್‌

Next Post

ಬಿಗ್‌ಬಾಸ್‌ಗೇ ಪುತ್ತೂರಿನ ಧನರಾಜ್ ಆಚಾರ್ಯ: ಬಿಗ್‌ಬಾಸ್‌ಗೆ ಮೈಕ್ ಸರಿ ಮಾಡ್ಕೊಳ್ಳಿ ಅನ್ನೋ ಸೂಚನೆ ನೀಡೋ ಮೂಲಕ ಸಖತ್ ಸುದ್ದಿಯಲ್ಲಿದ್ದಾರೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In