• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎಲ್ಲರನ್ನು ಸನ್ಯಾಸಿಯರನ್ನಾಗಿ ಮಾಡುವ ನೀವು ನಿಮ್ಮ ಮಗಳನ್ನು ಯಾಕೆ ಮದುವೆ ಮಾಡಿಸಿದ್ದೀರಿ.? ಸದ್ಗುರು ಜಗ್ಗಿ ವಾಸುದೇವ್ ಗೆ ಹೈಕೋರ್ಟ್ ಪ್ರಶ್ನೆ!

October 1, 2024
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

September 19, 2026
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಎಲ್ಲರನ್ನು ಸನ್ಯಾಸಿಯರನ್ನಾಗಿ ಮಾಡುವ ನೀವು ನಿಮ್ಮ ಮಗಳನ್ನು ಯಾಕೆ ಮದುವೆ ಮಾಡಿಸಿದ್ದೀರಿ.? ಸದ್ಗುರು ಜಗ್ಗಿ ವಾಸುದೇವ್ ಗೆ ಹೈಕೋರ್ಟ್ ಪ್ರಶ್ನೆ!

by ಪ್ರಜಾಧ್ವನಿ ನ್ಯೂಸ್
October 1, 2024
in ಧಾರ್ಮಿಕ, ರಾಷ್ಟ್ರೀಯ
0
ಎಲ್ಲರನ್ನು ಸನ್ಯಾಸಿಯರನ್ನಾಗಿ ಮಾಡುವ ನೀವು ನಿಮ್ಮ ಮಗಳನ್ನು ಯಾಕೆ ಮದುವೆ ಮಾಡಿಸಿದ್ದೀರಿ.? ಸದ್ಗುರು ಜಗ್ಗಿ ವಾಸುದೇವ್ ಗೆ ಹೈಕೋರ್ಟ್ ಪ್ರಶ್ನೆ!
41
SHARES
117
VIEWS
ShareShareShare

ಚೆನ್ನೈ : ಸದ್ಗುರು ಎಂದೆ ಖ್ಯಾತರಾಗಿರುವ ಮೈಸೂರು ಮೂಲದ ಈಶಾ ಫೌಂಡೇಶನ್ ಮುಖ್ಯಸ್ಥ ಜಗ್ಗಿ ವಾಸುದೇವ್ ವಿರುದ್ಧ ದಾಖಲಾಗಿದ್ದ ದೂರೊಂದರ ವಿಚಾರಣೆಯನ್ನು ಇಂದು ಚೆನ್ನೈ ಹೈಕೋರ್ಟ್ ಇಂದು ನಡೆಸಿತು.
ದೂರಿನಂತೆ ಜಗ್ಗಿ ವಾಸುದೇವ್ ತಮಿಳುನಾಡಿನ ಕೊಯಮತ್ತೂರ್ ಮೂಲದ ವ್ಯಕ್ತಿ ಒಬ್ಬರ ಇಬ್ಬರು ಹೆಣ್ಣು ಮಕ್ಕಳನ್ನು ಬ್ರೈನ್ ವಾಶ್ ಮಾಡಿ ಸನ್ಯಾಸಿನಿಯನ್ನರಾಗಿ ಮಾಡಿದ್ದಾರೆ. ಇದರಿಂದಾಗಿ ತಮ್ಮ ಬದುಕು ದುಸ್ತರವಾಗಿದೆ ಎಂದು ನೊಂದು ತಂದೆ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ.
ಕೊಯಮತ್ತೂರಿನ ತಮಿಳುನಾಡು ಕೃಷಿ ವಿಶ್ವವಿದ್ಯಾಲಯದ ಪ್ರೊಫೆಸರ್ ಎಸ್. ಕಾಮರಾಜ್ ಅವರು ಪ್ರಕರಣ ದಾಖಲಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 42 ಮತ್ತು 39 ವರ್ಷದ ಇಬ್ಬರು ಮಹಿಳೆಯರು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಇಬ್ಬರು ಮಹಿಳೆಯರು ತಾವು ತಾವೇ ಬಯಸಿ ಇಲ್ಲಿದ್ದು, ತಮ್ಮನ್ನು ಯಾರೂ ಬಲವಂತವಾಗಿ ಇರಿಸಿಕೊಂಡಿಲ್ಲ ಎಂದು ಹೇಳಿದ್ದಾರೆ. ಆದರೆ ಮಕ್ಕಳ ಅಗಲಿಕೆಯಿಂದ ತಮ್ಮ ಬದುಕು ದುಸ್ತರವಾಗಿದೆ ಎಂದು ಪೋಷಕರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ವಾದ ವಿವಾದಗಳನ್ನು ಆಲಿಸಿದ ನಂತರ, ಈ ಪ್ರಕರಣದಲ್ಲಿ ಇನ್ನಷ್ಟು ಆಳವಾದ ತನಿಖೆ ನಡೆಸಬೇಕು ಇಂದು ನ್ಯಾಯಾಧೀಶರು ಸೂಚಿಸಿದರು.
ಈಶ ಫೌಂಡೇಶನ್ ಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಪಟ್ಟಿ ಮಾಡುವಂತೆ ಪೊಲೀಸರಿಗೆ ಸೂಚಿಸಿದರು.

ನ್ಯಾಯಮೂರ್ತಿ ಶಿವಜ್ಞಾನಂ ಅವರು ” ತನ್ನ ಮಗಳಿಗೆ ಮದುವೆ ಮಾಡಿ ಗಂಡನ ಮನೆಗೆ ಕಳುಹಿಸಿರುವ ಜಗ್ಗಿ ವಾಸುದೇವ್ ಅವರು ಇನ್ನೊಬ್ಬರ ಮಗಳು ಸನ್ಯಾಸಿಯಾಗಬೇಕೆಂದು ಯಾಕೆ ಬಯಸುತ್ತಾರೆ ಎನ್ನುವುದನ್ನು ನಾನು ತಿಳಿಯಬೇಕು ” ಎಂದು ಹೇಳಿದ್ದಾರೆ
ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎಸ್ಎಂ ಸುಬ್ರಹ್ಮಣ್ಯಂ ಮತ್ತು ವಿ ಶಿವಜ್ಞಾನ್ ಅವರನ್ನೊಳಗೊಂಡ ಪೀಠ ನಡೆಸಿತ್ತು.

ಜಾಹೀರಾತು

8722552464 Astrloger

ಜಾಹೀರಾತು

SendShare16Share
Previous Post

ವಿಧಾನ ಪರಿಷತ್ತಿನ ಉಪಚುನಾವಣೆ : ಕಿಶೋರ್ ಬೋಟ್ಯಾಡಿ ಬಿಜೆಪಿ ಯಿಂದ ಅಭ್ಯರ್ಥಿಯಾಗಿ ಕಣಕ್ಕೆ

Next Post

ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In