• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಚೈತ್ರಾ ಕುಂದಾಪುರ: ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಸಂಭಾವನೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ.

October 2, 2024
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, March 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಚೈತ್ರಾ ಕುಂದಾಪುರ: ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಸಂಭಾವನೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ.

by ಪ್ರಜಾಧ್ವನಿ ನ್ಯೂಸ್
October 2, 2024
in ಇತರೆ, ಸಿನಿಮಾ
0
ಚೈತ್ರಾ ಕುಂದಾಪುರ: ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಸಂಭಾವನೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ.
107
SHARES
306
VIEWS
ShareShareShare

ಚೈತ್ರಾ ಅವರು ಉಡುಪಿ ಜಿಲ್ಲೆಯ ಕುಂದಾಪುರದವರು. ಇಲ್ಲಿನ ತೆಕ್ಕಟ್ಟೆ ಎಂಬಲ್ಲಿ ಶಾಲಾ ಹಾಗೂ ಪಿಯುಸಿ ಶಿಕ್ಷಣವನ್ನು ಮುಗಿಸಿದ ಅವರು , ನಂತರ ಕೋಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯ ದಲ್ಲಿ ಎಂಸಿಜೆ ಪದವಿ ಪಡೆದಿರುತ್ತಾರೆ.
ಸ್ನಾತಕೋತ್ತರ ಪದವಿ ಮುಗಿದ ಬಳಿಕ ಉಡುಪಿಯ ಸ್ಪಂದನಾ ಟಿವಿ ಹಾಗೂ ಮುಕ್ತ ನ್ಯೂಸ್, ಉದಯವಾಣಿ ಪತ್ರಿಕೆಯಲ್ಲೂ ಕೆಲಕಾಲ ಉಪಸಂಪಾದಕಿಯಾಗಿ ಕೆಲಸ ಮಾಡಿದ್ದಾರೆ. ಇದಷ್ಟೇ ಅಲ್ಲದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಲ್ಲಿ ನ್ಯಾಷನಲ್ ಎಕ್ಸಿಕ್ಯೂಟಿವ್ ಕಮಿಟಿ ಮೆಂಬರ್ ಹಾಗೂ ಸೆಂಟ್ರಲ್ ವರ್ಕಿಂಗ್ ಕಮಿಟಿ ಮೆಂಬರ್ ಕೂಡ ಆಗಿದ್ದರು.

ashwinistudioputtur

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

ಚೈತ್ರಾ ಅಲ್ಲಿ ಇಲ್ಲಿ ಖಾಸಗಿ ಕೆಲಸಗಳನ್ನು ಮಾಡುತ್ತಾ ಹಿಂದುತ್ವದ ಬಣ್ಣ ಹಚ್ಚಿಕೊಂಡು ಹೆಸರು ಮಾಡಿಕೊಂಡು ಅಷ್ಟೇ ಬೇಗ ಹೆಸರು ಹಾಳು ಮಾಡಿಕೊಂಡ ಕಥೆ ರಾಜ್ಯಕ್ಕೇ ಗೊತ್ತಿರುವ ಹಳೇ ವಿಷಯ.

Muliya

ಜಾಹೀರಾತು

ಸದ್ಯ ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿಯಾಗಿ ಎಂಟ್ರಿಕೊಟ್ಟಿರುವ ಹಿಂದೂ ಫೈರ್ ಬ್ರಾಂಡ್ ಕೇವಲ 15 ನಿಮಿಷಗಳ ಕಾಲಾವಕಾಶದಲ್ಲಿ ವೀಕ್ಷಕರಿಂದ 2 ಲಕ್ಷಕ್ಕೂ ಅಧಿಕ ವೋಟ್ಸ್ ಪಡೆದಿರುವುದು ದಾಖಲೆಯೇ ಸರಿ.

ಇಷ್ಟೇ ಅಲ್ಲದೆ, ಚೈತ್ರಾ ಕುಂದಾಪುರ ಅವರಿಗೆ ಸಾಕಷ್ಟು ಅಭಿಮಾನಿ ಬಳಗವಿದೆ. ಸದ್ಯ ಬಿಗ್‌ ಬಾಸ್‌ನಲ್ಲಿ ಪ್ರಬಲ ಸ್ಪರ್ಧಿಯಾಗಿರುವ ಚೈತ್ರಾಗೆ ವಾರಕ್ಕೆ 1 ಲಕ್ಷದವರೆಗೆ ಸಂಭಾವನೆ ನೀಡಲಾಗುತ್ತದೆ ಎಂದು ಹೇಳಲಾಗಿದೆ.
ಮೊದಲ ದಿನದವೇ ಗದ್ದಲ ಗೊಂದಲಕ್ಕೆ ಕಾರಣರಾದ ಚೈತ್ರಾ ಕುಂದಾಪುರ ಅವರ ವೈಲೆಂಟ್‌ ಕಾರ್ಡ್‌ ಜನರಿಗೆ ಇಷ್ಟವಾದರೆ ಮನೆಯಲ್ಲಿ ಉಳಿಯೋದು ಪಕ್ಕಾ. ಇಲ್ಲಾಂದ್ರೆ ವಾರದ ಕೊನೆಗೆ ಬ್ಯಾಗು ಹಿಡಿದು ಮನೆಯ ದಾರಿ ತೋರಿಸಲಿದ್ದಾರೆ ರಾಜ್ಯದ ಜನತೆ. ಅಂದಹಾಗೆ ಚೈತ್ರಾ ಅವರಿಗೆ ಈಗ 28 ವರ್ಷ ವಯಸ್ಸು ಎನ್ನಲಾಗಿದೆ.

ಹರಿತವಾದ ನಾಲಗೆ ಒಂದಷ್ಟು ಸಂಸ್ಕೃತಿ, ಧರ್ಮ, ಸಿದ್ಧಾಂತ ಗಳೆಂಬ ಅಮೂಲ್ಯ ವಸ್ತುಗಳನ್ನು ನಾಲಗೆ ತುದಿಯಲ್ಲಿಟ್ಟು ವ್ಯವಹಾರ ಮಾಡುತ್ತಿದ್ದ ಈಕೆಗೆ ಮತ್ತೆ ಮುಖ್ಯಭೂಮಿಕೆಗೆ ಬರಲು ಬಿಗ್ ಬಾಸ್ ಎಂಬ ವೇದಿಕೆ ಸಿಕ್ಕಿದೆ. ಊಟ ಬಲ್ಲವನಿಗೆ ರೋಗವಿಲ್ಲ ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಗಾದೆ ಮಾತು ಇಂಥವರಿಗೆ ಸರಿಯಾಗಿ ಹೇಳಿಮಾಡಿಸಿರೋದು.

ಕಳೆದ ಬಾರಿ ರಾಜ್ಯವನ್ನೇ ಮಂಗ ಮಾಡಿದ್ದ ಡ್ರೋನ್ ಪ್ರತಾಪ ಸುಭಗ ಹಣೆಪಟ್ಟಿ ಕಟ್ಟಿಕೊಂಡು ಹೊರ ಬಂದದ್ದು ಗೊತ್ತೇ ಇದೆ. ಈ ಬಾರಿ ಚೈತ್ರಾ ಕುಂದಾಪುರ ಯಾವ ಹಣೆಪಟ್ಟಿ ಕಟ್ಟಿಕೊಂಡು ಹೊರ ಬರುತ್ತಾರೆ ಅನ್ನೋದನ್ನು ಕಾದು ನೋಡಬೇಕು.

ವಿಸ್ಮಯ

camera center ad

ಜಾಹೀರಾತು

SendShare43Share
Previous Post

ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.

Next Post

ಗಾಂಧಿ ಜಯಂತಿ : ಮಕ್ಕಳೊಂದಿಗೆ ಸೇರಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ. ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In