• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಗ್ ಬಾಸ್ ಮನೆಯಲ್ಲಿರುವ ಗೋಲ್ಡ್ ಸುರೇಶ್ ಯಾರು ಗೊತ್ತಾ ?

October 2, 2024
ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

May 31, 2026
ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಸಿಎಲ್‌ಪಿ ಸಭೆಯಲ್ಲಿ ಅಧಿಕೃತವಾಗಿ ಸರ್ವಾನುಮತದಿಂದ  ಕರ್ನಾಟಕದ ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಹೆಸರು ಘೋಷಣೆ – ಜೂನ್​​ 3ರಂದು ಡಿ.ಕೆ ಪ್ರಮಾಣವಚನ

May 30, 2026
ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

“ಚೈನ್ ಲಿಂಕ್ ಸಂಸ್ಥೆ”  ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

May 29, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

May 28, 2026
ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

ಸಿಎಂ ಬದಲಾವಣೆ ಗದ್ದಲದ ನಡುವೆ ಡಿಸಿಎಂ ರೇಸ್‌ನಲ್ಲಿ ಯುಟಿ ಖಾದರ್?

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, June 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

    ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಬಿಗ್ ಬಾಸ್ ಮನೆಯಲ್ಲಿರುವ ಗೋಲ್ಡ್ ಸುರೇಶ್ ಯಾರು ಗೊತ್ತಾ ?

by ಪ್ರಜಾಧ್ವನಿ ನ್ಯೂಸ್
October 2, 2024
in ರಾಜ್ಯ, ಲೈಫ್ ಸ್ಟೈಲ್, ಸಿನಿಮಾ
0
ಬಿಗ್ ಬಾಸ್ ಮನೆಯಲ್ಲಿರುವ ಗೋಲ್ಡ್ ಸುರೇಶ್ ಯಾರು ಗೊತ್ತಾ ?
61
SHARES
175
VIEWS
ShareShareShare

ಮೈತುಂಬ ಎರಡು ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಧರಿಸಿಕೊಂಡು ಎಂಟ್ರಿ ಕೊಟ್ಟ ಗೋಲ್ಡ್ ಸುರೇಶ್ ಬಿಗ್ ಬಾಸ್ 11ರ ಸ್ಪರ್ಧಿ. ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿಕೊಂಡು ಸಿವಿಲ್ ಕನ್ಸ್ಟ್ರಕ್ಷನ್ ಕೆಲಸಗಳನ್ನು ಮಾಡಿಕೊಂಡಿದ್ದಾರೆ. ಇವರು ಮೈಮೇಲೆ ಹಾಕೊಂಡಿರುವ ಗೋಲ್ಡ್ ನಿಂದಲೇ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್. ಇಷ್ಟೆಲ್ಲಾ ಚಿನ್ನವನ್ನು ಮೈಮೇಲೆ ಧರಿಸಿಕೊಂಡಿರುವ ಇವರಿಗೆ ಇಬ್ಬರು ಗನ್ ಮ್ಯಾನ್ ಮತ್ತು ನಾಲ್ವರು ಬಾಡಿಗಾರ್ಡ್ ಗಳು ಇದ್ದಾರೆ.
ಸಾಮಾನ್ಯ ಬಡ ಕುಟುಂಬದಿಂದ ಬಂದು, ಕಠಿಣ ಪರಿಶ್ರಮದಿಂದ ಈ ಹಂತಕ್ಕೆ ತಲುಪಿರುವುದಾಗಿ ಹೇಳಿ ಕೊಂಡಿರುವ ಸುರೇಶ್ ಶಾಲಾ-ಕಾಲೇಜಿಗಳಿಗೂ ತೆರಳಿ ಮಕ್ಕಳಿಗೆ ಸ್ಪೂರ್ತಿಯ ಭಾಷಣ ಮಾಡುತ್ತಾರೆ.

ಚಿನ್ನದ ಶರ್ಟ್ ಮಾಡಿಕೊಳ್ಳಬೇಕು ಎಂಬುವುದು ಗೋಲ್ಡ್ ಸುರೇಶ್ ಅವರ ಕನಸಂತೆ. ಇಷ್ಟು ಮಾತ್ರವಲ್ಲದೇ ಗೋಲ್ಡ್ ಸುರೇಶ್ ರೈತರಾಗಿಯೂ ಜಮೀನಿನಲ್ಲಿ ಕೆಲಸ ಮಾಡುತ್ತಾರೆ.
ಕೃಷಿಯಲ್ಲಿ ಹೆಚ್ಚಿನ ಆಸಕ್ತಿ ಇರುವ ಗೋಲ್ಡ್‌ ಸುರೇಶ್‌ ಚಿನ್ನದ ವ್ಯಾಪಾರಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಇದೀಗ ಮೊದಲ ಕ್ಯಾಮೆರಾ ಮುಂದೆ ಸುರೇಶ್‌ ಬಂದಿದ್ದಾರೆ.

ಇನ್ಸ್‌ಟಾಗ್ರಾಮ್‌ನಲ್ಲಿ ಇವರು 15 ಸಾವಿರಕ್ಕೂ ಅಧಿಕ ಫಾಲೋವರ್‌ಗಳನ್ನು ಹೊಂದಿದ್ದಾರೆ. ಇನ್ಸ್‌ಟಾಗ್ರಾಮ್‌ನಲ್ಲೂ ಗೋಲ್ಡ್‌ ಸುರೇಶ್‌ ಎನ್ನುವ ಹೆಸರನ್ನೇ ಇರಿಸಿಕೊಂಡಿರುವ ಇವರ ರಾಪರ್‌ ಚಂದನ್‌ ಶೆಟ್ಟಿ, ಬಿಜೆಪಿ ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ ಅವರೊಂದಿಗೆ ಫೋಟೋಗಳನ್ನು ತೆಗೆದುಕೊಂಡಿದ್ದಾರೆ. ತಮ್ಮ ಮನೆಯ ನಾಯಿಗೂ ಗೋಲ್ಡ್‌ ಚೈನ್‌ ಹಾಕಿ ಸಂಭ್ರಮಿಸುವ ಗೋಲ್ಡ್‌ ಸುರೇಶ್‌ ಚಿನ್ನದ ಕ್ರೇಜ್ ಬಿಗ್ ಬಾಸ್ ಮನೆಯಲ್ಲಿ 24 ಕ್ಯಾರೆಟ್ ಜನರ ಮನಸ್ಸನ್ನು ಗೆಲ್ಲುತ್ತಾ ಕಾದುನೋಡಬೇಕು.

Muliya

ಜಾಹೀರಾತು

Keshari Durga

ಜಾಹೀರಾತು

Sathyasayi Hospital

ಜಾಹೀರಾತು

SendShare24Share
Previous Post

ಸಹರಾ ಮರುಭೂಮಿ ಹಸಿರಾಗುತ್ತಿದೆಯೇ??? ನಾಸಾ ಕೊಟ್ಟ ವರದಿ ಏನು ಹೇಳುತ್ತಿದೆ ?

Next Post

ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ತುಮಕೂರು ಜೈಲಿನಿಂದ ಡಿ ಗ್ಯಾಂಗ್ ನ ಮೂವರು ರಿಲೀಸ್!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In