• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಭಿನ್ನಮತದ ನಾಯಕ ಯತ್ನಾಳ್ ಉಚ್ಚಾಟನೆಗೆ ಬಿಜೆಪಿ ನಾಯಕರಿಂದ ಒತ್ತಡ.

October 2, 2024
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು: ಭಿನ್ನಮತದ ನಾಯಕ ಯತ್ನಾಳ್ ಉಚ್ಚಾಟನೆಗೆ ಬಿಜೆಪಿ ನಾಯಕರಿಂದ ಒತ್ತಡ.

by ಪ್ರಜಾಧ್ವನಿ ನ್ಯೂಸ್
October 2, 2024
in ಬೆಂಗಳೂರು, ರಾಜಕೀಯ, ರಾಜ್ಯ
0
ಬೆಂಗಳೂರು: ಭಿನ್ನಮತದ ನಾಯಕ ಯತ್ನಾಳ್ ಉಚ್ಚಾಟನೆಗೆ ಬಿಜೆಪಿ ನಾಯಕರಿಂದ ಒತ್ತಡ.
39
SHARES
112
VIEWS
ShareShareShare

ಬಿಜೆಪಿ ಮುಖಂಡ ಹಾಗೂ ಹಿಂದೂ ಫೈರ್‌ ಬ್ರಾಂಡ್‌ ಎಂದೇ ಖ್ಯಾತಿ ಗಳಿಸಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಂಕಷ್ಟ ಎದುರಾಗಿದೆ. ಯತ್ನಾಳ ಅವರು ನೀಡುವ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರವಾಗುತ್ತಿದೆ. ಅವರನ್ನು ಉಚ್ಚಾಟನೆ ಮಾಡಬೇಕು ಎನ್ನುವ ಆಗ್ರಹಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಯತ್ನಾಳ ಅವರು ಬಿಜೆಪಿಯಲ್ಲಿ ಯಾವುದೇ ತಪ್ಪು ನಡೆದರೂ ಬಹಿರಂಗವಾಗಿ ಹೇಳುತ್ತಾರೆ. ಬಿಜೆಪಿಯ ಪ್ರಭಾವಿ ನಾಯಕ ಬಿ.ಎಸ್‌ ಯಡಿಯೂರಪ್ಪ ಹಾಗೂ ಈಗ ಇರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧವೂ ಅವರು ಗುಡುಗಿದ್ದಾರೆ. ಅವರು ಮಾಡಿರುವ ಗಂಭೀರ ಆರೋಪವೂ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿ ಮಾಡಿದೆ. ರಾಜ್ಯ ಸರ್ಕಾರವನ್ನು ಬೀಳಿಸುವ ಉದ್ದೇಶದಿಂದ ಪ್ರಭಾವಿ ನಾಯಕರೊಬ್ಬರು ಬರೋಬ್ಬರಿ 1,000 ಸಾವಿರ ಕೋಟಿ ರೂಪಾಯಿ ಎತ್ತಿಟ್ಟದ್ದಾರೆ ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಈ ಸಂಬಂಧ ಕಾಂಗ್ರೆಸ್‌ ಈಗಾಗಲೇ ದೂರು ದಾಖಲಿಸಿದೆ. ಇದೀಗ ಬಿಜೆಪಿಯಲ್ಲೇ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.

ಯತ್ನಾಳ ಉಚ್ಚಾಟನೆಗೆ ನಿರ್ಣಯ: ಬಿಜೆಪಿ ಪ್ರಭಾವಿ ಶಾಸಕ ಬಸನಗೌಡ ಪಾಟೀಲ ಅವರನ್ನು ಬಿಜೆಪಿಯಿಂದ ಕೂಡಲೇ ಉಚ್ಚಾಟನೆ ಮಾಡಿ ಎಂದು ದಾವಣಗೆರೆ ಜಿಲ್ಲಾ ಬಿಜೆಪಿ ಘಟಕದಿಂದ ನಿರ್ಣಯ ತೆಗೆದುಕೊಳ್ಳಲಾಗಿದೆ. ದಾವಣಗೆರೆಯಲ್ಲಿ ಮಾಜಿ ಸಚಿವ ಎಸ್‌.ಎ ರವೀಂದ್ರನಾಥ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಯತ್ನಾಳ ಉಚ್ಚಾಟನೆಯ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಅಲ್ಲದೇ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಸಭೆಯನ್ನು ನಡೆಸಿ, ಬಿಜೆಪಿ ವರಿಷ್ಠರಿಗೆ ದೂರು ನೀಡುವುದಕ್ಕೂ ನಿರ್ಧರಿಸಲಾಗಿದೆ.

ಬಿಜೆಪಿಯಲ್ಲಿ ಎರಡು ಬಣ: ಬಿಜೆಪಿಯ ಹಿರಿಯ ಮುಖಂಡ ಬಿ.ಎಸ್‌ ಯಡಿಯೂರಪ್ಪ ಅವರ ಪುತ್ರ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷರಾದಾಗಿನಿಂದಲೂ ಒಂದು ಬಣ ಬಿ.ಎಸ್‌ ಯಡಿಯೂರಪ್ಪ ಹಾಗೂ ವಿಜಯೇಂದ್ರನನ್ನು ವಿರೋಧಿಸುತ್ತಿದೆ. ರೇಣುಕಾಚಾರ್ಯ ಅವರು ಯಡಿಯೂರಪ್ಪ ಅವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಯತ್ನಾಳ ಬಂಡಾಯದ ಗುಂಪಿನಲ್ಲಿದ್ದು (ಭಿನ್ನಮತ) ವಿವಿಧ ಬಿಜೆಪಿ ನಾಯಕರೊಂದಿಗೆ ಪ್ರತ್ಯೇಕ ಸಭೆ ನಡೆಸುತ್ತಿದ್ದಾರೆ.

ಜಾಹೀರಾತು

ಕ್ಷಮೆ ಕೇಳಲಿ ಎಂದ ರೇಣುಕಾಚಾರ್ಯ: ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಅವರು ಮತ್ತೊಮ್ಮೆ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಗುಡುಗಿದ್ದಾರೆ. ಯತ್ನಾಳ ಬೇಷರತ್‌ ಕ್ಷಮೆಯಾಚಿಸುವಂತೆ ಹೇಳಬೇಕು. ಕ್ಷಮೆ ಕೇಳದಿದ್ದರೆ ಅವರ ಮೇಲೆ ಪಕ್ಷದಿಂದ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಬಿಜೆಪಿಯಲ್ಲಿ ಇತ್ತೀಚಿನ ದಿನಗಳಲ್ಲಿ ಭಿನ್ನಮತ ಹೆಚ್ಚಾಗುತ್ತಿದೆ. ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಸೈಟು ಪಡೆದ ವಿಚಾರವಾಗಿ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನು ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಪ್ರಮುಖ ಅಸ್ತ್ರವನ್ನಾಗಿ ಮಾಡಿಕೊಂಡಿದ್ದವು. ಬೆಂಗಳೂರಿನಿಂದ ಮೈಸೂರು ಪಾದಯಾತ್ರೆ ಭರ್ಜರಿ ಪಾದಯಾತ್ರೆಯೂ ಆಗಿದ್ದು.ಇದು ವಿಜಯೇಂದ್ರ ಅವರಿಗೆ ಧನಾತ್ಮಕ ಬಲ ನೀಡಿದೆ. ಆದರೆ, ಬಿಜೆಪಿಯ ಒಂದು ಬಣ ಇದರಿಂದ ಅಂತರ ಕಾಯ್ದುಕೊಂಡಿತ್ತು. ಇದು ವಿಜಯೇಂದ್ರ ಅವರಿಗೆ ನುಂಗಲಾರದ ತುತ್ತಾಗಿದೆ.

8722552464 Astrloger

ಜಾಹೀರಾತು

SendShare16Share
Previous Post

ಮಂಗಳೂರು: ಕುದ್ರೋಳಿ ದಸರಾದಲ್ಲಿ ದೈವದ ಸ್ತಬ್ಧ ಚಿತ್ರಕ್ಕಿಲ್ಲ ಅವಕಾಶ, ಡಿಜೆ ಸದ್ದಿಲ್ಲದೆ ನಡೆಯಲಿದೆ ಪದ್ಮರಾಜ್ ಆರ್ ಪೂಜಾರಿ

Next Post

ಇಸ್ರೇಲ್ ನಾ ಮುಂದಿನ ಗುರಿ ಮೂರನೇ ಮಹಾ ಯುದ್ಧವೇ? ಇಲ್ಲಾ ಅಂತ್ಯ ಹಾಡಲಿದೆಯೇ…?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಇಸ್ರೇಲ್ ನಾ ಮುಂದಿನ ಗುರಿ ಮೂರನೇ ಮಹಾ ಯುದ್ಧವೇ? ಇಲ್ಲಾ ಅಂತ್ಯ ಹಾಡಲಿದೆಯೇ…?

ಇಸ್ರೇಲ್ ನಾ ಮುಂದಿನ ಗುರಿ ಮೂರನೇ ಮಹಾ ಯುದ್ಧವೇ? ಇಲ್ಲಾ ಅಂತ್ಯ ಹಾಡಲಿದೆಯೇ...?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In