• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All

ಸರ್ಕಾರಿ ಹಿಡಿತದಲ್ಲಿ ದೇಗುಲಗಳು ವ್ಯಾಪಾರಿ ಕೇಂದ್ರಗಳಾಗುತ್ತಿವೆ ಹಿಂದು ಸ್ವಾಯತ್ತ ಮಂಡಳಿ ರಚನೆಗೆ ಅ.6 ರಂದು ಸೌತಡ್ಕದಲ್ಲಿ ಉಪವಾಸ ಸತ್ಯಾಗ್ರಹ

October 4, 2024
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, April 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ನೆಲ್ಯಾಡಿ

ಸರ್ಕಾರಿ ಹಿಡಿತದಲ್ಲಿ ದೇಗುಲಗಳು ವ್ಯಾಪಾರಿ ಕೇಂದ್ರಗಳಾಗುತ್ತಿವೆ ಹಿಂದು ಸ್ವಾಯತ್ತ ಮಂಡಳಿ ರಚನೆಗೆ ಅ.6 ರಂದು ಸೌತಡ್ಕದಲ್ಲಿ ಉಪವಾಸ ಸತ್ಯಾಗ್ರಹ

by ಪ್ರಜಾಧ್ವನಿ ನ್ಯೂಸ್
October 4, 2024
in ನೆಲ್ಯಾಡಿ, ಬೆಳ್ತಂಗಡಿ
0
5
SHARES
14
VIEWS
ShareShareShare

ಬೆಳ್ತಂಗಡಿ:(ಅ.4) ಹಿಂದು ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಚುನಾಯಿತ ಸರ್ಕಾರ ವ್ಯಾಪಾರಿ ಕೇಂದ್ರಗಳಂತೆ ನಡೆಸುತ್ತಿರುವುದು ಹಿಂದುಗಳ ಮನಸ್ಸಿಗೆ ಘಾಸಿಯುಂಟು ಮಾಡಿದೆ.

camera center ad

ಜಾಹೀರಾತು

ಹಿಂದುಗಳ ದೇವಾಲಯಗಳು ಮತ್ತು ಅದರ ಸೊತ್ತುಗಳು ಜಾತ್ಯತೀತ ಸರ್ಕಾರದ ಕಪಿಮುಷ್ಠಿಯಲ್ಲಿದ್ದು ಹಿಂದುಗಳ ಧಾರ್ಮಿಕ ಚಟುವಟಿಕೆಗೆ ಅಡ್ಡಿಯಾಗಿದೆ.

Poorna squash

ಜಾಹೀರಾತು

ಹಿಂದು ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಚುನಾಯಿತ ಸರ್ಕಾರ ವ್ಯಾಪಾರಿ ಕೇಂದ್ರಗಳಂತೆ ನಡೆಸುತ್ತಿರುವುದು ಹಿಂದುಗಳ ಮನಸ್ಸಿಗೆ ಘಾಸಿಯುಂಟು ಮಾಡಿದೆ. ಹಿಂದುಗಳ ದೇವಾಲಯಗಳು ಮತ್ತು ಅದರ ಸೊತ್ತುಗಳು ಜಾತ್ಯತೀತ ಸರ್ಕಾರದ ಕಪಿಮುಷ್ಠಿಯಲ್ಲಿದ್ದು ಹಿಂದುಗಳ ಧಾರ್ಮಿಕ ಚಟುವಟಿಕೆಗೆ ಅಡ್ಡಿಯಾಗಿದೆ.

ಹೀಗಾಗಿ ಹಿಂದು ದೇಗುಲಗಳನ್ನು ಹಿಂದುಗಳಿಗೇ ಬಿಟ್ಟು ಕೊಡಬೇಕೆಂದು ಸೌತಡ್ಕ ಗಣಪತಿ ಕ್ಷೇತ್ರದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ವಿಶ್ವ ಹಿಂದು ಪರಿಷತ್ ಪುತ್ತೂರು ಪ್ರಖಂಡ ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಹೇಳಿದ್ದಾರೆ.

vishnu studio

ಜಾಹೀರಾತು

ಪುರಾತನ ಕಾಲದಿಂದಲೂ ಭಾರತವು ಧಾರ್ಮಿಕ ನಂಬಿಕೆಗಳ ಆಧಾರದ ಮೇಲೆ ಆಡಳಿತಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿತ್ತು. ಆದರೆ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಹಿಂದು ಧಾರ್ಮಿಕ ಕೇಂದ್ರಗಳು ಸರಕಾರದ ಅಧೀನಕ್ಕೆ ಒಳಪಟ್ಟವು. ಸರಕಾರವು ಸರ್ವ ಜನಾಂಗದ, ಜಾತಿ- ಧರ್ಮದ ಒಳಗೊಳ್ಳುವಿಕೆಯಿಂದ ಆಯ್ಕೆಗೊಳಿಸಿದ ಸಂಸ್ಥೆಯಾಗಿದೆ.

ಹೀಗಾಗಿ ಹಿಂದು ಧಾರ್ಮಿಕ ದತ್ತಿ ಕಾಯಿದೆಯಿಂದ ಎ, ಬಿ ಮತ್ತು ಸಿ ಗ್ರೇಡ್ ದೇವಾಲಯಗಳನ್ನು ಮುಕ್ತಗೊಳಿಸಿ ಹಿಂದು ಸ್ವಾಯತ್ತ ಮಂಡಳಿಗಳನ್ನು ರಚಿಸುವುದಕ್ಕೆ ಒತ್ತಾಯಿಸಿ ಸೌತಡ್ಕ ಮಹಾಗಣಪತಿ ದೇವರ ಸನ್ನಿಧಾನದಲ್ಲಿ ಅ.6ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ.

ashwinistudioputtur

ಜಾಹೀರಾತು

Keshari Durga

ಜಾಹೀರಾತು

ಇದರಂತೆ, ಭಾನುವಾರ ಬೆಳಗ್ಗೆ 7ರಿಂದ ಸಂಜೆ 7 ಗಂಟೆಯ ವರೆಗೆ ಉಪವಾಸ ಸತ್ಯಾಗ್ರಹ ನಡೆಯಲಿದ್ದು, ನಾಡಿನ ಸ್ವಾಮೀಜಿಗಳು, ನಾಡಿನ ಮಠ, ಮಂದಿರಗಳ ಪ್ರಮುಖರು, ದೇವಾಲಯಗಳ ವಿಶ್ವಸ್ತರು, ಹಿಂದು ಸಮಾಜದ ಬಾಂಧವರು ಪಾಲ್ಗೊಳ್ಳಲಿದ್ದಾರೆ. ಮುಂದೆ ರಾಜ್ಯಾದ್ಯಂತ ಈ ರೀತಿಯ ಉಪವಾಸ ಸತ್ಯಾಗ್ರಹ ನಡೆಯಲಿದ್ದು, ಅದಕ್ಕಿದು ನಾಂದಿ ಹಾಡಲಿದೆ ಎಂದು ಪ್ರಸನ್ನ ಹೇಳಿದ್ದಾರೆ.

Muliya

ಜಾಹೀರಾತು

ತಿರುಪತಿ ಲಡ್ಡು ಪ್ರಕರಣ ಸರಕಾರದಿಂದ ನೇಮಿಸಲ್ಪಟ್ಟ ಅಧಿಕಾರಿಗಳು, ನಾಸ್ತಿಕ ಆಡಳಿತಗಾರರ ಕಾರಣದಿಂದ ಆಗಿದೆ. ಲಡ್ಡಿಗೆ ಬಳಸುವ ತುಪ್ಪವನ್ನು ಕಡಿಮೆ ದರ್ಜೆಯದ್ದೂ ಬಳಸಬಹುದು ಅನ್ನುವ ನಿರ್ಧಾರಕ್ಕೆ ಬಂದಿದ್ದರಿಂದ ಎಡವಟ್ಟು ಆಗಿದೆ.

ದೇವಸ್ಥಾನದ ಹಣಕ್ಕಾಗಿ ದನದ ಕೊಬ್ಬು, ಹಂದಿ ಕೊಬ್ಬು ಬಳಸುವಂಥ ಹೇಯ ಕೃತ್ಯಕ್ಕೂ ಮುಂದಾಗಿದ್ದಾರೆ. ಈ ರೀತಿಯ ಕೃತ್ಯದಿಂದಾಗಿ ಇಡೀ ಹಿಂದು ಸಮಾಜಕ್ಕೆ ಅವಮಾನ ಆಗಿದೆ ಎಂದವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶಿವಾನಂದ ಮೆಂಡನ್, ಡಾ.ಎಂ.ಎಂ. ದಯಾಕರ್, ನವೀನ್ ನೆರಿಯ ಇದ್ದರು.

SendShare2Share
Previous Post

ಮಠಂತಬೆಟ್ಟು ತರವಾಡು ಕುಟುಂಬಸ್ಥರಿಂದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ನೈವೇದ್ಯದ ಅಕ್ಕಿ ಸಮರ್ಪಣೆ

Next Post

ಬೆಂಗಳೂರು :ನನ್ನ ಯಶಸ್ಸನ್ನು ಸಹಿಸದೆ ಕಾಂಗ್ರೆಸ್ನಿಂದ ನನ್ನ ಮೇಲೆ ಬಿಡಿಎ ಭೂ ವಿವಾದ ಆರೋಪ – ಆರ್ ಅಶೋಕ್.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು :ನನ್ನ ಯಶಸ್ಸನ್ನು ಸಹಿಸದೆ ಕಾಂಗ್ರೆಸ್ನಿಂದ  ನನ್ನ ಮೇಲೆ ಬಿಡಿಎ  ಭೂ ವಿವಾದ ಆರೋಪ – ಆರ್ ಅಶೋಕ್.

ಬೆಂಗಳೂರು :ನನ್ನ ಯಶಸ್ಸನ್ನು ಸಹಿಸದೆ ಕಾಂಗ್ರೆಸ್ನಿಂದ ನನ್ನ ಮೇಲೆ ಬಿಡಿಎ ಭೂ ವಿವಾದ ಆರೋಪ - ಆರ್ ಅಶೋಕ್.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In