• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಗ್ ಬಾಸ್ ಕಿತ್ತೋಗಿರೋ ಪ್ರೋಗ್ರಾಂ ಅಂದ ಲಾಯರ್ ಜಗದೀಶ್ ಎಲಿಮಿನೇಷನ್ ಆಗೋಯ್ತಾ ??

October 5, 2024
ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

May 7, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಬಿಗ್ ಬಾಸ್ ಕಿತ್ತೋಗಿರೋ ಪ್ರೋಗ್ರಾಂ ಅಂದ ಲಾಯರ್ ಜಗದೀಶ್ ಎಲಿಮಿನೇಷನ್ ಆಗೋಯ್ತಾ ??

by ಪ್ರಜಾಧ್ವನಿ ನ್ಯೂಸ್
October 5, 2024
in ರಾಜ್ಯ, ಲೈಫ್ ಸ್ಟೈಲ್, ಸಿನಿಮಾ
0
ಬಿಗ್ ಬಾಸ್ ಕಿತ್ತೋಗಿರೋ ಪ್ರೋಗ್ರಾಂ ಅಂದ ಲಾಯರ್ ಜಗದೀಶ್ ಎಲಿಮಿನೇಷನ್ ಆಗೋಯ್ತಾ ??
54
SHARES
153
VIEWS
ShareShareShare

‘ಬಿಗ್ ಬಾಸ್ ಕಿತ್ತೋಗಿರೋ ಪ್ರೋಗ್ರಾಂ’, ‘ಬಿಗ್ ಬಾಸ್ನೇ ಖರೀದಿ ಮಾಡುತ್ತೇನೆ’, ‘ನನ್ನ ಎದುರಾಕ್ಕೊಂಡು ಬಿಗ್ ಬಾಸ್ ನಡೆಸ್ತೀರಾ’ ಇವೆಲ್ಲಾ ಲಾಯರ್ ಜಗದೀಶ್ ಬಿಗ್ ಬಾಸ್ ಸೀಸನ್ 11 ಸ್ಪರ್ಧಿ ಯ ಅಹಂಕಾರದ ಮಾತುಗಳು.
ಲಾಯರ್ ಜಗದೀಶ್ ಅವರ ವರ್ತನೆ ಬಿಗ್ ಬಾಸ್ ಮನೆಯೊಳಗೆ ಮಿತಿಮೀರುತ್ತಿದೆ. ಇಷ್ಟೇ ಅಲ್ಲದೆ ದರ್ಪ ಮುಂಗೋಪದ ಕೈಗೆ ಬುದ್ದಿ ಕೊಡುವ ಲಾಯರ್ ಜಗದೀಶ್ ಮಾತನಾಡುವ ಮಾತುಗಳಿಗೆ ಒಮ್ಮೊಮ್ಮೆ ಎಲ್ಲೆಯೇ ಇರುವುದಿಲ್ಲ. ಮಹಿಳೆಯರ ಒಳ ಉಡುಪು ಬಗ್ಗೆಯೂ ನಾಲಿಗೆ ಹರಿಬಿಟ್ಟಿದ್ರು. ಕಿಚ್ಚನ ಪಂಚಾಯಿತಿಯಲ್ಲಿ ಈ ಎಲ್ಲದಕ್ಕೂ ಲೆಕ್ಕ ಚುಕ್ ಮಾಡಿ, ಇದನ್ನು ಸುದೀಪ್ ಅವರು ಖಂಡಿಸಿ, ಹಿಂದಿ ಬಿಗ್ ಬಾಸ್ ರೀತಿಯೇ ಇಲ್ಲಿಯೂ ಮಾಡಲಿ ಎಂದು ಕೋರಿಕೊಳ್ಳಲಾಗುತ್ತಿದೆ.
ಮನೆಯಲ್ಲಿದ್ದುಕೊಂಡೇ ಸ್ಪರ್ಧಿ ಹೇಳುವ ಮಾತು ಇದಲ್ಲ. ಹೀಗಾಗಿ, ಜಗದೀಶ್ ಅವರನ್ನು ಸುದೀಪ್ ನೇರವಾಗಿ ಹೊರಕ್ಕೆ ಹಾಕಲಿ ಎಂಬುದು ವೀಕ್ಷಕರ ಅಂಬೋಣ.
ಹಿಂದಿ ಬಿಗ್ ಬಾಸ್ ನ ಸೀಸನ್ ಹತ್ತಿರ ಪ್ರಿಯಾಂಕ ಜಗ್ಗ ಎಂಬ ವರ್ತನೆ ಕೂಡ ಇದೇ ರೀತಿ ಇತ್ತು ಅವರ ದರ್ಪವನ್ನು ಖಂಡಿಸಿ ಸಲ್ಮಾನ್ ಖಾನ್ ಅವರನ್ನು ನೇರವಾಗಿ ಹೊರಗೆ ಹೋಗುವಂತೆ ಹೇಳಿದ್ರು.

ಅಷ್ಟೇ ಅಲ್ಲದೆ ಕಲರ್ಸ್ ವಾಹಿನಿಯಲ್ಲಿ ಯಾವುದೇ ರೀತಿಯ ಸಂಬಂಧವನ್ನು ಈ ವ್ಯಕ್ತಿ ಹೊಂದದಂತೆ ನಿರ್ಬಂಧವನ್ನು ಕೂಡ ಹೇಳಿದ್ರು ಒಂದು ವೇಳೆ ಈತ ಏನಾದ್ರೂ ಕಲರ್ಸ್ ವಾಹಿನಿಯ ಜೊತೆ ಸಂಬಂಧ ಅಥವಾ ಸಂಪರ್ಕ ಹೊಂದಿದ್ರೆ ತಾನು ಖುದ್ದು ಕಲರ್ ವಾಹಿನಿ ದೊರೆಯುವುದಾಗಿ ಸಲ್ಮಾನ್ ಖಾನ್ ಎಚ್ಚರಿಸಿದ್ರು.

‘ಬಿಗ್ ಬಾಸ್ ಶೋ ನನ್ನ ಲೆವೆಲ್ಲ ಅಲ್ಲವೇ ಅಲ್ಲ’ ಎಂದಿದ್ದ ಪ್ರಿಯಾಂಕ ಜಗ್ಗ ಗೆ ಗೇಟ್ ನ ದಾರಿ ತೋರಿಸಲಾಗಿತ್ತು.
ಹೊರಹಾಕಲಾಯಿತು..ವೀಕೆಂಡ್ ನಲ್ಲಿ ಸಲ್ಮಾನ್ ಖಾನ್ ಅವರು ನೇರವಾಗಿ ಹೊರಹೋಗುವಂತೆ ಹೇಳಿದ್ದರು. ಜೊತೆಗೆ ಕಲರ್ಸ್ ವಾಹಿನಿಯ ಜೊತೆ ಅವರು ಕೆಲಸ ಮಾಡಿದರೆ ನಾನು ಕಲರ್ಸ್ ಜೊತೆಗಿನ ಸಂಬಂಧ ಕಡಿದುಕೊಳ್ಳುತ್ತೇನೆ ಎಂದು ಹೇಳಿದ್ದರು ಸಲು. ತಕ್ಷಣವೇ ಪ್ರಿಯಾಂಕಾನ ಹೊರಹಾಕಲಾಯಿತು.

ashwinistudioputtur

ಜಾಹೀರಾತು

Muliya

ಜಾಹೀರಾತು

Keshari Durga

ಜಾಹೀರಾತು

ಇದೀಗ ಕನ್ನಡ ಪ್ರೇಕ್ಷಕರು ಲಾಯರ್ ಜಗದೀಶ್ ಗೆ ಕೂಡ ಇದೇ ರೀತಿಯ ಕ್ಲಾಸ್ ತಗೊಂಡು ಮನೆಧಾರಿ ತೋರಿಸಬೇಕು ಅಂತ ಅಂದುಕೊಳ್ಳುತ್ತಿದ್ದಾರೆ.

Fashion street 9902633624

ಜಾಹೀರಾತು

Scafold Academy

ಜಾಹೀರಾತು

Poorna squash

ಜಾಹೀರಾತು

SendShare22Share
Previous Post

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ರಾಹುಲ್ ಗಾಂಧಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ.

Next Post

ರೈತರಿಗೆ ಸರ್ಕಾರದಿಂದ ಗುಡ್​ನ್ಯೂಸ್: ಸರ್ಕಾರಿ ಭೂಮಿ ಸಕ್ರಮಗೊಳಿಸಲು ಮುಂದಾದ ಸರ್ಕಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In