• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾಜಿ ಶಾಸಕ ಮೊಯ್ದಿನ್ ಬಾವ ಸಹೋದರ ಉದ್ಯಮಿ ಮಮ್ತಾಜ್ ಆಲಿ ನಾಪತ್ತೆ. ಕೂಳೂರು ಸೇತುವೆ ಬಲಿ ಅಪಘಾತವಾದ ಸ್ಥಿತಿಯಲ್ಲಿ ಕಾರು ಪತ್ತೆ.

October 6, 2024
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಮಾಜಿ ಶಾಸಕ ಮೊಯ್ದಿನ್ ಬಾವ ಸಹೋದರ ಉದ್ಯಮಿ ಮಮ್ತಾಜ್ ಆಲಿ ನಾಪತ್ತೆ. ಕೂಳೂರು ಸೇತುವೆ ಬಲಿ ಅಪಘಾತವಾದ ಸ್ಥಿತಿಯಲ್ಲಿ ಕಾರು ಪತ್ತೆ.

by ಪ್ರಜಾಧ್ವನಿ ನ್ಯೂಸ್
October 6, 2024
in ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು
0
ಮಾಜಿ ಶಾಸಕ ಮೊಯ್ದಿನ್ ಬಾವ ಸಹೋದರ ಉದ್ಯಮಿ ಮಮ್ತಾಜ್ ಆಲಿ ನಾಪತ್ತೆ. ಕೂಳೂರು ಸೇತುವೆ ಬಲಿ ಅಪಘಾತವಾದ ಸ್ಥಿತಿಯಲ್ಲಿ ಕಾರು ಪತ್ತೆ.
73
SHARES
208
VIEWS
ShareShareShare

ಮಂಗಳೂರು, ಅಕ್ಟೋಬರ್ 06: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ನಾಪತ್ತೆ ಆಗಿದ್ದು, ನಗರದ ಕೂಳೂರು ಬ್ರಿಡ್ಜ್ ಮೇಲೆ ಡ್ಯಾಮೇಜ್ ಆದ ಸ್ಥಿತಿಯಲ್ಲಿ ಅವರ ಕೆಎ19 ಎಂಜಿ0004 ಸಂಖ್ಯೆಯ BMW X5 ಕಾರು ಪತ್ತೆ ಆಗಿದೆ. ಸಾಯುತ್ತೇನೆ ಅಂತಾ ಹೇಳಿ ಮುಮ್ತಾಜ್ ಅಲಿ ಮನೆಯಿಂದ ತೆರಳಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಮತ್ತು ಕುಟುಂಬಸ್ಥರು ಭೇಟಿ ನೀಡಿದ್ದಾರೆ. ಎಸ್ಡಿಆರ್ಎಫ್, ಎನ್ಡಿಆರ್ಎಫ್ ಅಗ್ನಿಶಾಮಕ ಸಿಬ್ಬಂದಿಯಿಂದ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.

ಸಾಯುತ್ತೇನೆಂದು ಮನೆ ಬಿಟ್ಟು ಹೋದ ಮುಮ್ತಾಜ್ ಅಲಿ:

ಸಾಯುತ್ತೇನೆಂದು ಮನೆ ಬಿಟ್ಟು ಹೋದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಸದ್ಯ ನಾಪತ್ತೆ ಆಗಿದ್ದಾರೆ. ಆದರೆ ಅವರ ಬಿಎಂಡಬ್ಲೂ ಕಾರ್ ಮಂಗಳೂರಿನ ಕುಳೂರು ಸೇತುವೆ ಮೇಲೆ ಪತ್ತೆ ಆಗಿದೆ. ಸದ್ಯ ಸ್ಥಳಕ್ಕೆ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿ ಪರಿಶೀಲಿಸಿದ್ದು, ಸೇತುವೆಯಿಂದ ಕೆಳಗೆ ಹಾರಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ

ನಸುಕಿನ ಜಾವ 3 ಗಂಟೆಗೆ ಮುಮ್ತಾಜ್ ಅಲಿ ಮನೆಯಿಂದ ತೆರಳಿದ್ದಾರೆ. ಬೆಳಗ್ಗೆ 5 ಗಂಟೆಗೆ ಕುಳೂರು ಸೇತುವೆ ಮೇಲೆ ಕಾರು ಪತ್ತೆ ಆಗಿದೆ. ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ಅಲಿ ತೊಡಗಿಸಿಕೊಂಡಿದ್ದರು

ಸ್ಥಳಕ್ಕೆ ಎಫ್ಎಸ್ಎಲ್ ತಂಡ ಕೂಡ ಆಗಮಿಸಿದ್ದು, ಅಪಘಾತ ಆದ ಸ್ಥಿತಿಯಲ್ಲಿ ಪತ್ತೆಯಾದ BMW ಕಾರಿರನ್ನು ಇಂಚಿಂಚು ಬಿಡದೆ ಸಿಬ್ಬಂದಿಗಳು ಶೋಧಿಸುತ್ತಿದ್ದಾರೆ. ಡೋರ್ ಹ್ಯಾಂಡಲ್ ಬಳಿ ಪಿಂಗರ್ ಪ್ರಿಂಟ್ ಮಾದರಿ ಸಂಗ್ರಹಿಸುತ್ತಿದ್ದಾರೆ.

ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಹೇಳಿದ್ದಿಷ್ಟು:

ಮುಂಜಾನೆ ಮೂರು ಗಂಟೆಗೆ ಮನೆಯಲ್ಲಿ ಕೆಲ ಕಾರಣಗಳಿಂದ ಬಿಎಂಡಬ್ಲೂ ಕಾರ್ ಚಲಾಯಿಸಿ ಬಂದಿದ್ದಾರೆ. ಕುಳೂರು ಸೇತುವೆಯಲ್ಲಿ ಕಾರು ಅಫಘಾತವಾಗಿ ಕಾಣೆಯಾಗಿದ್ದಾರೆ. ಈ ವಿಚಾರ ಮಗಳಿಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದರು.

ಸೇತುವೆಯಿಂದ ಕೆಳಗೆ ಹಾರಿರುವ ಬಗ್ಗೆ ಸಂಶಯ ಇದೆ. ವಿವಿಧ ತಂಡಗಳು ನದಿಯಲ್ಲಿ ಶೋಧ ಕಾರ್ಯ ಮಾಡುತ್ತಿದ್ದಾರೆ. ಎಫ್ಎಸ್ಎಲ್ ಅಧಿಕಾರಿಗಳು ಕಾರು ಪರಿಶೀಲನೆ ಮಾಡಿದ್ದಾರೆ. ಕುಟುಂಬದಿಂದ ಕೆಲ ಮಾಹಿತಿಗಳು ಬಂದಿದೆ. ಘಟನೆಯ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

Muliya

ಜಾಹೀರಾತು

:

ಫಲ್ಗುಣಿ ನದಿಯಲ್ಲಿ ಸ್ಕೂಬಾ ಡೈವ್ ಮಾಡಿ ಶೋಧ ಕಾರ್ಯಾಚರಣೆ ಮಾಡಲಾಗುತ್ತಿದ್ದು, ಈಜು ತಜ್ಞ ಈಶ್ವರ್ ಮಲ್ಪೆ ಸ್ಥಳಕ್ಕೆ ಆಗಮಿಸಿದ್ದಾರೆ. ಕಾರ್ಯಾಚರಣೆಗೂ ಮುನ್ನ ಟಿವಿ9 ಜೊತೆ ಮಾತನಾಡಿದ ಈಜು ತಜ್ಞ ಈಶ್ವರ್ ಮಲ್ಪೆ, ಬೆಳಗ್ಗೆ 6.30ಕ್ಕೆ ಕರೆ ಮಾಡಿ ನನಗೆ ವಿಚಾರ ತಿಳಿಸಿದರು. ಬಿಡ್ಜ್ ಕೆಳಗೆ 100 ಮೀ. ಸುತ್ತಮುತ್ತ ಸ್ಕೂಬಾ ಮಾಡಿ ಶೋಧ ಮಾಡುತ್ತೇವೆ. ನದಿ ನೀರು ಸಮುದ್ರಕ್ಕೆ ಸೇರುವ ಮುನ್ನ ಕಾರ್ಯಾಚರಣೆ ಮಾಡಬೇಕು. ಇಲ್ಲದಿದ್ದರೆ ಕಾರ್ಯಾಚರಣೆ ಕಷ್ಟವಾಗುತ್ತೆ ಎಂದು ಹೇಳಿದ್ದಾರೆ.

ashwinistudioputtur

ಜಾಹೀರಾತು

.

SendShare29Share
Previous Post

BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ: ಸಿ.ಎಂ.ಸಿದ್ದರಾಮಯ್ಯ ಕರೆ

Next Post

ಲಡ್ಡು ಅವಾಂತರದ ನಂತರ ತಿರುಪತಿ ಊಟದಲ್ಲಿ ಸಹಸ್ರಪದಿ ಪತ್ತೆ: ಭಕ್ತನ ಆರೋಪ ನಿರಾಕರಿಸಿದ ದೇಗುಲ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In