• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಧರ್ಮ ಧರ್ಮಗಳ ನಡುವೆ ದ್ವೇಷ ಹಬ್ಬಿಸುವ ಭಾಷಣ ಆರೋಪ- ಪ್ರತಿಷ್ಠಿತ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಯ ಡಾ. ಅರುಣ್ ಉಳ್ಳಾಲ್ ವಿರುದ್ಧ `FIR’ ದಾಖಲು

October 6, 2024
ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

January 22, 2026
ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

January 21, 2026
ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

January 20, 2026
ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, January 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಮಂಗಳೂರು: ಧರ್ಮ ಧರ್ಮಗಳ ನಡುವೆ ದ್ವೇಷ ಹಬ್ಬಿಸುವ ಭಾಷಣ ಆರೋಪ- ಪ್ರತಿಷ್ಠಿತ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಯ ಡಾ. ಅರುಣ್ ಉಳ್ಳಾಲ್ ವಿರುದ್ಧ `FIR’ ದಾಖಲು

by ಪ್ರಜಾಧ್ವನಿ ನ್ಯೂಸ್
October 6, 2024
in ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು: ಧರ್ಮ ಧರ್ಮಗಳ ನಡುವೆ ದ್ವೇಷ ಹಬ್ಬಿಸುವ ಭಾಷಣ ಆರೋಪ- ಪ್ರತಿಷ್ಠಿತ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಯ ಡಾ. ಅರುಣ್ ಉಳ್ಳಾಲ್ ವಿರುದ್ಧ `FIR’ ದಾಖಲು
83
SHARES
238
VIEWS
ShareShareShare

ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ ನಡೆದ ನವದಂಪತಿ ಸಮಾವೇಶದಲ್ಲಿ ಭಾಷಣ ಮಾಡಿದ್ದ ಡಾ.ಅರುಣ್ ಉಳ್ಳಾಲ್, ಬೇರೆ ಧರ್ಮಕ್ಕೆ ದಕ್ಕೆ ಉಂಟಾಗುವ ರೀತಿಯಲ್ಲಿ ಮಾತನಾಡಿದ ಆರೋಪದ ಹಿನ್ನಲೆಯಲ್ಲಿ ಮಂಗಳೂರು ಸೆನ್ ಪೊಲೀಸರು ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

camera center ad

ಜಾಹೀರಾತು

Poorna squash

ಜಾಹೀರಾತು

ಭಾಷಣದಲ್ಲಿ ಅನ್ಯ ಧರ್ಮಕ್ಕೆ ನೋವುಂಟು ಮಾಡಿದ್ದರ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಪಡೆದಂತಹ ಪ್ರತಿಷ್ಠಿತ ‌ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಇದೀಗ FIR ದಾಖಲಾಗಿರುವ ಘಟನೆ ನಡೆದಿದೆ.

ಡಾಕ್ಟರೇಟ್ ಪಡೆದಿರುವ ಪ್ರಾಧ್ಯಾಪಕ ಹೇಳಿದ್ದೇನು..?

ashwinistudioputtur

ಜಾಹೀರಾತು

ನವದಂಪತಿ ಸಮಾವೇಶದಲ್ಲಿ ಭಾಷಣ ಮಾಡುತ್ತಾ ಹಿಂದುಗಳು ಹಿಂದು ಮಾಲಿಕತ್ವದ ಸಭಾಂಗಣದಲ್ಲೆ ಮದುವೆ ಆಗಬೇಕು. ಹಿಂದು ಮಾಲಿಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು. ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು. ಅವರ ಶಾಲೆಗಳಿಗೆ ಕಳುಹಿಸಬಾರದು, ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಸಲ್ಲುತ್ತದೆ ಎಂದು ಅರುಣ್ ಉಳ್ಳಾಲ್ ಅವರು ಹೇಳಿದ್ದರು.

ಇವರ ಈ ಒಂದು ಹೇಳಿಕೆಗೆ ಅನ್ಯ ಧರ್ಮೀಯ ಸಂಘಟನೆಗಳಿಂದ ವಿರೋಧದ ಬೆನ್ನಲ್ಲೇ ಧರ್ಮ ದ್ವೇಷದ ಭಾಷಣ ಮಾಡಿದ ಅರೋಪದಡಿ ಡಾ. ಅರುಣ್ ಉಳ್ಳಾಲ್ ವಿರುದ್ದ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 66(C) IT ACT AND 196, 351 (BNS), 2023 ರಂತೆ ಪ್ರಕರಣ ದಾಖಲಾಗಿದೆ.

Muliya

ಜಾಹೀರಾತು

SendShare33Share
Previous Post

ಲಡ್ಡು ಅವಾಂತರದ ನಂತರ ತಿರುಪತಿ ಊಟದಲ್ಲಿ ಸಹಸ್ರಪದಿ ಪತ್ತೆ: ಭಕ್ತನ ಆರೋಪ ನಿರಾಕರಿಸಿದ ದೇಗುಲ

Next Post

ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಹಿಂದುಗಳಿದ ವರ್ಗಗಳ ಮೋರ್ಚದಿಂದ ಸ್ವಚ್ಚತಾ ಕಾರ್ಯಕ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In