• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ: ಭಾರಿ ಮಳೆಗೆ ಕೊಚ್ಚಿ ಹೋದ ಮನೆಗಳು ಮತ್ತು ವಾಹನಗಳು.   ಹೆಬ್ರಿಯಲ್ಲಿ ಮೇಘಸ್ಪೋಟಕ್ಕೆ ಜನಜೀವನ ತತ್ತರ.

October 7, 2024
ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್  ಚಾಂಪಿಯನ್ ಶಿಪ್ -2026

January 10, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

January 9, 2026
ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

January 8, 2026
ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ  ಅನುದಾನ ಮಂಜೂರು: ಹರೀಶ್ ಪೂಂಜ

ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

January 7, 2026
ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

ಹಣಕ್ಕಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ!

ಹಣಕ್ಕಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ!

January 9, 2026
ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1.00ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

January 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, January 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್  ಚಾಂಪಿಯನ್ ಶಿಪ್ -2026

    ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ -2026

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

    ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

    ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

    ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

    ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ  ಅನುದಾನ ಮಂಜೂರು: ಹರೀಶ್ ಪೂಂಜ

    ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ ಅನುದಾನ ಮಂಜೂರು: ಹರೀಶ್ ಪೂಂಜ

    ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

    ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

    ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

    ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

    ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

    ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಉಡುಪಿ: ಭಾರಿ ಮಳೆಗೆ ಕೊಚ್ಚಿ ಹೋದ ಮನೆಗಳು ಮತ್ತು ವಾಹನಗಳು. ಹೆಬ್ರಿಯಲ್ಲಿ ಮೇಘಸ್ಪೋಟಕ್ಕೆ ಜನಜೀವನ ತತ್ತರ.

by ಪ್ರಜಾಧ್ವನಿ ನ್ಯೂಸ್
October 7, 2024
in ಉಡುಪಿ, ಕೃಷಿ, ಜಿಲ್ಲೆ, ರಾಜ್ಯ
0
ಉಡುಪಿ: ಭಾರಿ ಮಳೆಗೆ ಕೊಚ್ಚಿ ಹೋದ ಮನೆಗಳು ಮತ್ತು ವಾಹನಗಳು.   ಹೆಬ್ರಿಯಲ್ಲಿ ಮೇಘಸ್ಪೋಟಕ್ಕೆ ಜನಜೀವನ ತತ್ತರ.
61
SHARES
175
VIEWS
ShareShareShare

ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿರುವಂತೆಯೇ ಅತ್ತ ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಭಾರಿ ಮಳೆಯಿಂದಾಗಿ ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ.

ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮಧ್ಯಾಹ್ನ 4.30 ರ ಸುಮಾರಿಗೆ ಮೇಘಸ್ಫೋಟವಾಗಿದ್ದು, ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ. ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ಉಕ್ಕಿ ಹರಿದು ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಭಾರೀ ಆವಾಂತರ ಸೃಷ್ಟಿಯಾಗಿದೆ.

ಭೀಕರ ಜಲ ಪ್ರವಾಹದಿಂದಾಗಿ ಹಲವು ಮನೆಗಳು, ಕಾರು ಬೈಕ್ ಗಳು ಕೊಚ್ಚಿಕೊಂಡು ಹೋಗಿದ್ದು, ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿ ಈ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಮುದ್ರಾಡಿಯ ಹೊಸ ಕಂಬ್ಲದಲ್ಲಿ 1, ಕಾಂತರಬೈಲಿನಲ್ಲಿ 4, ಕೆಲಕಿಲದಲ್ಲಿ 3 ಮನೆಗಳು ಅರ್ಧದಷ್ಟು ಮುಳುಗಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಹಗ್ಗಕಟ್ಟಿ ಏಣಿಯ ಸಹಾಯದಿಂದ ಮನೆಮಂದಿಯನ್ನು ರಕ್ಷಿಸಿದ್ದಾರೆ.

ಮುದ್ರಾಡಿಯ ಹೊಸ ಕಂಬ್ಲ, ಕಾಂತರಬೈಲು, ಕೆಲಕಿಲ ಎಂಬಲ್ಲಿನ ಸುಮಾರು ಎಂಟು ಮನೆಗಳಿಗೆ ಪ್ರವಾಹದ ನೀರು ನುಗ್ಗಿದೆ. ನೆರೆಯಿಂದಾಗಿ ಮುದ್ರಾಡಿ ಸಂಪರ್ಕಿಸುವ ಬಲ್ಲಾಡಿ ತುಂಡುಗುಡ್ಡೆ ರಸ್ತೆ ಸಂಪೂರ್ಣ ಬಂದ್ ಆಗಿದ್ದು ಸ್ಥಳೀಯರು ಬದಲಿ ರಸ್ತೆಯ ಮೂಲಕ ಸಂಚರಿಸುತ್ತಿದ್ದಾರೆ.

ಮೇಘಸ್ಫೋಟ:

camera center ad

ಜಾಹೀರಾತು

Muliya

ಜಾಹೀರಾತು

‘ಕಬ್ಬಿನಾಲೆಯ ಬೆಟ್ಟದಲ್ಲಿ ಉಂಟಾದ ಮೇಘಸ್ಫೋಟದಿಂದ ಕೇವಲ ಕೆಲವೇ ಗಂಟೆಯಲ್ಲಿ ಭಾರೀ ಮಳೆಯಾಗಿ ಜಲ ಪ್ರವಾಹ ಸೃಷ್ಠಿಯಾಗಿದೆ. ಇದರ ಪರಿಣಾಮ ನೀರು ಮನೆಗಳಿಗೆ ನುಗ್ಗಿವೆ ಎಂದು ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯ ಗಣಪತಿ ಮುದ್ರಾಡಿ ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತಿ ಪೂಜಾರಿ, ಪಂಚಾಯತಿ ಸದಸ್ಯರು, ಗ್ರಾಮ ಆಡಳಿತಾಧಿಕಾರಿ ನವೀನ್ ಕುಮಾರ್ ಕುಕ್ಕುಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅ.9ರವರೆಗೆ ಭಾರೀ ಮಳೆಯಾಗಲಿದೆ: ಉಡುಪಿ ಜಿಲ್ಲಾಧಿಕಾರಿ

ಇನ್ನು ಪ್ರವಾಹದ ಕುರಿತು ಮಾಹಿತಿ ನೀಡಿರುವ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು, ‘ಅ.9ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಸೂಚನೆ ನೀಡಿದೆ. ಅದರಂತೆ ಹೆಬ್ರಿ ತಾಲೂಕಿನ ಬಲ್ಲಾಡಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದ ನೆರೆ ಸೃಷ್ಠಿಯಾಗಿ ಮನೆಗಳು ಹಾಗೂ ದನದ ಕೊಟ್ಟಿಗೆಗೆ ಹಾನಿಯಾಗಿದೆ. ಕಂದಾಯ ಇಲಾಖೆಯ ಅಧಿಕಾರಿ ಗಳು ಸ್ಥಳದಲ್ಲಿದ್ದು, ನೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ’ ಎಂದು ಹೇಳಿದರು.

ashwinistudioputtur

ಜಾಹೀರಾತು

ಅಲ್ಲದೆ ‘ಗುಡ್ಡ ಪ್ರದೇಶವಾಗಿರುವುದರಿಂದ ಒಂದೇ ಜಾಗದಲ್ಲಿ ಅತೀ ಹೆಚ್ಚು ಮಳೆಯಾಗಿದೆ. ಸದ್ಯ ಯಾವುದೇ ಸಮಸ್ಯೆ ಆಗಿಲ್ಲ. ಕಾರು, ಬೈಕುಗಳಿಗೆ, ಏಳೆಂಟು ಮನೆಗಳಿಗೆ ನೀರು ನುಗ್ಗಿವೆ. ಒಂದು ದನದ ಕೊಟ್ಟಿಗೆ ಹಾನಿಯಾಗಿದೆ. ಒಂದು ಜಾನುವಾರು ನಾಪತ್ತೆಯಾಗಿದೆ. ಆದರೆ ಯಾವುದೇ ಪ್ರಾಣ ಹಾನಿಯದ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದರು

SendShare24Share
Previous Post

ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಹಿಂದುಗಳಿದ ವರ್ಗಗಳ ಮೋರ್ಚದಿಂದ ಸ್ವಚ್ಚತಾ ಕಾರ್ಯಕ್ರಮ

Next Post

ಮಂಗಳೂರು : ನಾಪತ್ತೆಯಾಗಿದ್ದ ಉದ್ಯಮಿ ಮಮ್ತಾಜ್ ಹಾಲಿಯವರ ಮೃತ ದೇಹ ಕೂಳೂರು ಸೇತುವೆ ಕೆಳಗಡೆ ಪತ್ತೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In