• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು :  ನಾಪತ್ತೆಯಾಗಿದ್ದ ಉದ್ಯಮಿ ಮಮ್ತಾಜ್ ಹಾಲಿಯವರ ಮೃತ ದೇಹ ಕೂಳೂರು ಸೇತುವೆ ಕೆಳಗಡೆ ಪತ್ತೆ.

October 7, 2024
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಗಳೂರು : ನಾಪತ್ತೆಯಾಗಿದ್ದ ಉದ್ಯಮಿ ಮಮ್ತಾಜ್ ಹಾಲಿಯವರ ಮೃತ ದೇಹ ಕೂಳೂರು ಸೇತುವೆ ಕೆಳಗಡೆ ಪತ್ತೆ.

by ಪ್ರಜಾಧ್ವನಿ ನ್ಯೂಸ್
October 7, 2024
in ಕ್ರೈಮ್, ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು :  ನಾಪತ್ತೆಯಾಗಿದ್ದ ಉದ್ಯಮಿ ಮಮ್ತಾಜ್ ಹಾಲಿಯವರ ಮೃತ ದೇಹ ಕೂಳೂರು ಸೇತುವೆ ಕೆಳಗಡೆ ಪತ್ತೆ.
274
SHARES
782
VIEWS
ShareShareShare

ಮಂಗಳೂರು: ರವಿವಾರ ಮುಂಜಾನೆ ನಾಪತ್ತೆಯಾಗಿದ್ದ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯ್ದೀನ್‌ ಬಾವಾ ಅವರ ಸಹೋದರ, ಮಿಸ್ಬಾ ಸಮೂಹ ಶಿಕ್ಷಣ ಸಂಸ್ಥೆಗಳ ಚೇರ್‌ಮನ್ ಮಮ್ತಾಜ್ ಅಲಿ ಅವರ ಮೃತದೇಹ ಪತ್ತೆಯಾಗಿದೆ.

ಕೂಳೂರು ಸೇತುವೆಯ ಕೆಳಗೆ ಮಮ್ತಾಜ್‌ ಅಲಿ ಮೃತದೇಹ ಪತ್ತೆಯಾಗಿದೆ. ರಕ್ಷಣಾ ತಂಡಗಳು ರವಿವಾರ ಬೆಳಗ್ಗಿನಿಂದ ಹುಡುಕು ಕಾರ್ಯಾಚರಣೆ ನಡೆಸುತ್ತಿದ್ದವು.
ಮಮ್ತಾಜ್‌ ಅವರು ರವಿವಾರ ಮುಂಜಾನೆ ಹೊಚ್ಚ ಹೊಸ ಬಿಎಂಡಬ್ಲ್ಯು ಕಾರು ಕೂಳೂರು ಸೇತುವೆಯ ಬಳಿ ಅಪಘಾತಕ್ಕೊಳಗಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೊಬೈಲ್‌, ಕಾರಿನ ಕೀ ಅಲ್ಲಿಯೇ ಇದ್ದ ಕಾರಣ ಆತ್ಮಹತ್ಯೆ ಮಾಡಿರುವ ಶಂಕೆಯಲ್ಲಿ ಹುಡುಕಾಟ ಆರಂಭಿಸಲಾಗಿತ್ತು.

Muliya

ಜಾಹೀರಾತು

ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಮುಮ್ತಾಜ್​ರ ಕಾರು ಪತ್ತೆಯಾಗಿತ್ತು. ಬ್ರಿಡ್ಜ್ ಮೇಲೆ KA19 MG0004 ಸಂಖ್ಯೆಯ BMW X5 ಕಾರು ಪತ್ತೆಯಾಗಿತ್ತು. ಈಜು ತಜ್ಞ ಈಶ್ವರ್ ಮಲ್ಪೆ ಅವರು ಮುಮ್ತಾಜ್​ ಶೋಧ ಕಾರ್ಯಾಚರಣೆ ನಡೆಸಿದ್ದರು. ಫಲ್ಗುಣಿ ನದಿಯಲ್ಲಿ ಸ್ಕೂಬಾ ಡೈವ್ ಮಾಡಿ ಶೋಧ ನಡೆಸ್ತಿದ್ದರು. ಸದ್ಯ ಈಗ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ.

8722552464 Astrloger

ಜಾಹೀರಾತು

ಸಹೋದರನನ್ನ ನೆನೆದು ಮಾಜಿ ಶಾಸಕ ಮೊಯಿದ್ದೀನ್ ಬಾವ ಕಣ್ಣೀರು‌ ಹಾಕಿದ್ದಾರೆ. ಬ್ಲಾಕ್ ಮೇಲ್ ನಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ನನ್ನ ಸಹೋದರ ಶೈಕ್ಷಣಿಕವಾಗಿ, ಧಾರ್ಮಿಕ ಕಾರ್ಯಗಳಿಂದ ಹೆಸರು ಗಳಿಸಿದ್ದ. ಆತನ ಪ್ರಚಾರವನ್ನ ಸಹಿಸದ ಕೆಲವು ಶಕ್ತಿಗಳು ಕುತಂತ್ರ ಮಾಡಿದ್ದಾರೆ. ಈ ಕಾರಣದಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ಆತನ ಫೋನ್ ಹಾಗೂ ವಾಟ್ಸ್ ಅಪ್ ಪರಿಶೀಲನೆ ಮಾಡುತ್ತಿದ್ದಾರೆ. ನನ್ನ ಸಹೋದರನ ಈ ಸ್ಥಿತಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಕಣ್ಣೀರು ಹಾಕಿದ್ದಾರೆ.

ಮೃತ ಮುಮ್ತಾಜ್ ಅಲಿ ಅವರು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಮೊಯಿದ್ದೀನ್ ಬಾವ ಮತ್ತು ಮಾಜಿ MLC ಆಗಿರುವ ಬಿ.ಎಮ್.ಫಾರೂಕ್ ಅವರ ತಮ್ಮ. ಇವರು ಭಾನುವಾರ ಬೆಳ್ಳಂಬೆಳಗ್ಗೆ ನಾಪತ್ತೆಯಾಗಿದ್ದರು. ಕೂಳೂರು ಸೇತುವೆ ಮೇಲೆ ತಮ್ಮ ಐಷಾರಾಮಿ BMW ಕಾರು ನಿಲ್ಲಿಸಿ ನಿಗೂಡವಾಗಿ ನಾಪತ್ತೆಯಾಗಿದ್ದರು. ಹೀಗಾಗಿ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಕೋಸ್ಟ್ ಗಾರ್ಡ್, ಎಫ್,ಎಸ್ ಡಿಆರ್ ಎಫ್, ಅಗ್ನಿಶಾಮಕ ದಳ, ಈಶ್ವರ್ ಮಲ್ಪೆ ಸೇರಿದಂತೆ ಮುಳುಗು ತಜ್ಞರು ಶೋಧ ಕಾರ್ಯ ನಡೆಸಿದ್ದರು. ಸದ್ಯ ಈಗ ಮೃತದೇಹ ಪತ್ತೆಯಾಗಿದೆ.

ಇನ್ನು ಈ ಕೇಸ್ ಹಿಂದೆ ಮಹಿಳೆಯ ಕೈವಾಡ ಇದೆ ಎಂಬ ವಿಚಾರ ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಸುರತ್ಕಲ್ ಕೃಷ್ಣಾಪುರ ನಿವಾಸಿ ಮಹಿಳೆ ಕಳೆದ ಒಂದು ವರ್ಷದಿಂದ ಮುಮ್ತಾಜ್ ಅಲಿ ಗೆ ಬ್ಲಾಕ್ ಮೇಲ್ ಮಾಡುತ್ತಿದ್ದಳು ಎನ್ನಲಾಗಿದೆ. ಮುಮ್ತಾಜ್ ಅಲಿ ಖಾಸಗಿ ವಿಡಿಯೋ ಇಟ್ಟುಕೊಂಡು ಮದುವೆ ಆಗುವಂತೆ ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ವಿಚಾರ ಮನೆಯವರಿಗೆ ಗೊತ್ತಾಗಿ ನಿತ್ಯ ಕಿರಿಕಿರಿಯಾಗುತ್ತಿತ್ತು. ಇನ್ನು ಇತ್ತೀಚೆಗೆ ಮಸೀದಿ ಕಮಿಟಿ ವಿಚಾರದಲ್ಲಿ ಕಾಟಿಪಳ್ಳದ ಮೂವರು ಯುವಕರು ಆ ಮಹಿಳೆಗೆ ಸಾಥ್ ನೀಡಿ ಹೆಸರು ಕೆಡಿಸಲು ತಯಾರಿ ನಡೆಸಿದ್ದರು. ಇದ್ರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಸದ್ಯ ಘಟನೆ ಸಂಬಂಧ 6 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

SendShare110Share
Previous Post

ಉಡುಪಿ: ಭಾರಿ ಮಳೆಗೆ ಕೊಚ್ಚಿ ಹೋದ ಮನೆಗಳು ಮತ್ತು ವಾಹನಗಳು. ಹೆಬ್ರಿಯಲ್ಲಿ ಮೇಘಸ್ಪೋಟಕ್ಕೆ ಜನಜೀವನ ತತ್ತರ.

Next Post

ಅಜ್ಜನ ಮಾಯೆ ಕಿರುಚಿತ್ರ ಖ್ಯಾತಿಯ ರವಿಚಂದ್ರ ರೈ ಮುಂಡೂರು ನಿರ್ದೇಶನದ “ತೆನ್ಕಾಯಿ ಮಲೆ” ಕನ್ನಡ ಕಿರುಚಿತ್ರದ ಟೀಸರ್ ಬಿಡುಗಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಜ್ಜನ ಮಾಯೆ ಕಿರುಚಿತ್ರ ಖ್ಯಾತಿಯ ರವಿಚಂದ್ರ ರೈ ಮುಂಡೂರು ನಿರ್ದೇಶನದ “ತೆನ್ಕಾಯಿ ಮಲೆ” ಕನ್ನಡ ಕಿರುಚಿತ್ರದ ಟೀಸರ್ ಬಿಡುಗಡೆ

ಅಜ್ಜನ ಮಾಯೆ ಕಿರುಚಿತ್ರ ಖ್ಯಾತಿಯ ರವಿಚಂದ್ರ ರೈ ಮುಂಡೂರು ನಿರ್ದೇಶನದ "ತೆನ್ಕಾಯಿ ಮಲೆ" ಕನ್ನಡ ಕಿರುಚಿತ್ರದ ಟೀಸರ್ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In