• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಜ್ಜನ ಮಾಯೆ ಕಿರುಚಿತ್ರ ಖ್ಯಾತಿಯ ರವಿಚಂದ್ರ ರೈ ಮುಂಡೂರು ನಿರ್ದೇಶನದ “ತೆನ್ಕಾಯಿ ಮಲೆ” ಕನ್ನಡ ಕಿರುಚಿತ್ರದ ಟೀಸರ್ ಬಿಡುಗಡೆ

October 7, 2024
ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

December 30, 2025
ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

December 29, 2025
ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

December 29, 2025
ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

December 30, 2025
ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

December 27, 2025
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ  ಗಾನವಿ ಪತಿ ಸೂರಜ್ ಸೂಸೈಡ್!

ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

December 25, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, December 31, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

    ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

    ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

    ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

    ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

    ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

    ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

    ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

    ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಅಜ್ಜನ ಮಾಯೆ ಕಿರುಚಿತ್ರ ಖ್ಯಾತಿಯ ರವಿಚಂದ್ರ ರೈ ಮುಂಡೂರು ನಿರ್ದೇಶನದ “ತೆನ್ಕಾಯಿ ಮಲೆ” ಕನ್ನಡ ಕಿರುಚಿತ್ರದ ಟೀಸರ್ ಬಿಡುಗಡೆ

by ಪ್ರಜಾಧ್ವನಿ ನ್ಯೂಸ್
October 7, 2024
in ದಕ್ಷಿಣ ಕನ್ನಡ, ಪುತ್ತೂರು, ರಾಜ್ಯ, ಸಿನಿಮಾ
0
ಅಜ್ಜನ ಮಾಯೆ ಕಿರುಚಿತ್ರ ಖ್ಯಾತಿಯ ರವಿಚಂದ್ರ ರೈ ಮುಂಡೂರು ನಿರ್ದೇಶನದ “ತೆನ್ಕಾಯಿ ಮಲೆ” ಕನ್ನಡ ಕಿರುಚಿತ್ರದ ಟೀಸರ್ ಬಿಡುಗಡೆ
70
SHARES
199
VIEWS
ShareShareShare

Inspire ಫಿಲಮ್ಸ್ ನವರ ಅಜ್ಜನ ಮಾಯೆ ಕಿರುಚಿತ್ರ ಖ್ಯಾತಿಯ ರವಿಚಂದ್ರ ರೈ ಮುಂಡೂರು ಕಥೆ – ಚಿತ್ರಕಥೆ – ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಕುತೂಹಲ ಭರಿತ ಹೊಚ್ಚ ಹೊಸ “ತೆನ್ಕಾಯಿ ಮಲೆ” ಕನ್ನಡ ಕಿರುಚಿತ್ರದ Title Launch ಹಾಗು Teaser Promo – ವಿಜಯ ಸಾಮ್ರಾಟ್ ಪುತ್ತೂರು (ರಿ.), ಇದರ ಸಹಜ್ ರೈ ನೇತೃತ್ವದ “ಪುತ್ತೂರುದ ಪಿಲಿಗೊಬ್ಬು 2024ರ” ವೇದಿಕೆಯಲ್ಲಿ ದಿನಾಂಕ 06-10-2024 ರಂದು ಅದ್ದೂರಿಯಾಗಿ ಬಿಡುಗಡೆಗೊಂಡಿತು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪ್ರಸನ್ನ ರೈ ಎಸ್., ಸುಶಾಂತ್ ಆಚಾರ್ಯ ಮರೀಲ್, ಅಭಿಲಾಷ ಮಾರ್ಥ ಬೆಳ್ಳಿಪ್ಪಾಡಿ, ಷಣ್ಮುಖ ಪ್ರಸಾದ್ ಉಪ್ಪಿನಂಗಡಿ, ಜಗದೀಶ್ ಶೆಟ್ಟಿ, ಪ್ರವೀಣ್ ಕುಮಾರ್, ದೇವಿದಾಸ್ ಕುರಿಯ, ಕೀರ್ತನ್ ಶೆಟ್ಟಿ ಸುಳ್ಯ, ಶ್ರೇಯ ಸುಳ್ಯ, ವೆಂಕಪ್ಪ ಬರೆಪ್ಪಾಡಿ, ಉಮೇಶ್ ಎಸ್.ಕೆ., ಸತೀಶ್ ಆಚಾರ್ಯ, ಜ್ಯೋತಿ ಕುಲಾಲ್, ಪ್ರಜ್ವಲ್ ಶೆಟ್ಟಿ ಸಾಗು, ಅಮೃತ್ ರೈ, ವಿ.ಜೆ. ವಿಖ್ಯಾತ್, ವಿ.ಜೆ. ಅನುರಾಗ್, ಪೃತ್ವಿರಾಜ್ ರೈ ಸೊರಕೆ, ಶ್ರೀನಿಧಿ ರೈ ಮಾಡಾವು, ಹಾಗೂ ಚಿತ್ರದ ನಿರ್ದೇಶಕ ರವಿಚಂದ್ರ ರೈ ಮುಂಡೂರು ಉಪಸ್ಥಿತರಿದ್ದರು.

ಈ ಚಿತ್ರದಲ್ಲಿ ತುಳುನಾಡಿನ ದಿಗ್ಗಜ ನಟರಾದ ಚೇತನ್ ರೈ ಮಾಣಿ ಹಾಗೂ ದೀಪಕ್ ರೈ ಪಾಣಾಜೆ ಅಭಿನಯಿಸುತ್ತಿದ್ದಾರೆ. ಇವರೊಂದಿಗೆ ವಿ.ಜೆ. ವಿಖ್ಯಾತ್ ಹಾಗೂ ಶ್ರೇಯ ಸುಳ್ಯ ಹಾಗೂ 15 ಕ್ಕೂ ಹೆಚ್ಚು ಕಲಾವಿದರು ಅಭಿನಯಿಸುತ್ತಿದ್ದಾರೆ ಎಂದು ಚಿತ್ರ ತಂಡ ಮಾಹಿತಿ ನೀಡಿದೆ.

ಈ ಚಿತ್ರಕ್ಕೆ ಷಣ್ಮುಖ ಪ್ರಸಾದ್ ಉಪ್ಪಿನಂಗಡಿಯವರ ಛಾಯಾಗ್ರಹಣ ಇದ್ದು, ಪ್ರಜ್ವಲ್ ಶೆಟ್ಟಿ ಅವರ ಡ್ರೋಣ್, ವಿಶ್ವಜಿತ್ ಉಳಿಯ ಅವರ VFX ಹಾಗೂ ಸಂಕಲನ, ಸವಿ ಸಂಗೀತದ ಅಶ್ವಿನ್ ಇವರ Music, ಪ್ರಸನ್ನ ರೈ ಎಸ್. – Reflections ಇವರ Art, ಮತ್ತು ಕೀರ್ತನ್ ಶೆಟ್ಟಿ ಸುಳ್ಯ, ಹಾಗೂ ಹೃದಯ್ ಬೈರೆತ್ತಿರ ರವರ ಸಹ-ನಿರ್ದೇಶನ ವಿರುತ್ತದೆ.

ಇದರ Teaser Promo ವಿ.ಜೆ. ವಿಖ್ಯಾತ್ You Tube Channel ನಲ್ಲಿ ಬಿಡುಗಡೆಗೊಂಡಿದೆ ಎಲ್ಲರೂ ನೋಡಿ ಸಹಕರಿಸಬೇಕಾಗಿ ಚಿತ್ರ ತಂಡ ಕೇಳಿಕೊಂಡಿದೆ.

camera center ad

ಜಾಹೀರಾತು

SendShare28Share
Previous Post

ಮಂಗಳೂರು : ನಾಪತ್ತೆಯಾಗಿದ್ದ ಉದ್ಯಮಿ ಮಮ್ತಾಜ್ ಹಾಲಿಯವರ ಮೃತ ದೇಹ ಕೂಳೂರು ಸೇತುವೆ ಕೆಳಗಡೆ ಪತ್ತೆ.

Next Post

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ: ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕೆ? ಕುತೂಹಲ ಕೆರಳಿಸಿದ ಹೆಚ್​ಡಿ ಕುಮಾರಸ್ವಾಮಿ ನಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In