• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮೈಸೂರು: ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಸ್ನೇಹಮಯಿ‌ ಕೃಷ್ಣ ಆತಂಕ: ಲೋಕಾಯುಕ್ತ ಎಸ್​ಪಿಗೆ ಸಿಎಂ ವಿರುದ್ಧ ಮತ್ತೊಂದು ದೂರು

October 7, 2024
ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

September 8, 2026
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

September 7, 2026
ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಮೈಸೂರು: ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಸ್ನೇಹಮಯಿ‌ ಕೃಷ್ಣ ಆತಂಕ: ಲೋಕಾಯುಕ್ತ ಎಸ್​ಪಿಗೆ ಸಿಎಂ ವಿರುದ್ಧ ಮತ್ತೊಂದು ದೂರು

by ಪ್ರಜಾಧ್ವನಿ ನ್ಯೂಸ್
October 7, 2024
in ಬೆಂಗಳೂರು, ರಾಜಕೀಯ, ರಾಜ್ಯ
0
ಮೈಸೂರು: ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಸ್ನೇಹಮಯಿ‌ ಕೃಷ್ಣ ಆತಂಕ: ಲೋಕಾಯುಕ್ತ ಎಸ್​ಪಿಗೆ ಸಿಎಂ ವಿರುದ್ಧ ಮತ್ತೊಂದು ದೂರು
29
SHARES
82
VIEWS
ShareShareShare

ಮುಡಾ ಹಗರಣಕ್ಕೆ ದಿನಕ್ಕೊಂದು ತಿರುವು ಪಡೆದುಕೊಳುತ್ತಿದೆ. ನಿನ್ನೆ ದಸರಾ ಉದ್ಘಾಟನೆ ವೇದಿಕೆಯಲ್ಲಿ ಮುಡಾ ರಾಜಕೀಯ ಮಾತನಾಡಿದ್ದನ್ನ ವಿಪಕ್ಷಗಳು ಖಂಡಿಸಿವೆ. ಈ ಮಧ್ಯೆ ದೂರುದಾರ ಸ್ನಹಮಯಿ ಕೃಷ್ಣ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಎಸ್​ಪಿಗೆ ವಾಟ್ಸಾಪ್ ಮೂಲಕ ಮತ್ತೊಂದು ದೂರು ನೀಡಿದ್ದಾರೆ. ಲೋಕಾಯುಕ್ತ ತನಿಖೆ ಚುರುಕುಗೊಂಡಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಇಡಿ ಸಂಕಷ್ಟ ಕೂಡ ಶುರುವಾಗಿದೆ. ಈ ಮಧ್ಯೆ ದೂರುದಾರ ಸ್ನೇಹಮಯಿ ಕೃಷ್ಣ ಲೋಕಾಯುಕ್ತ ಎಸ್​ಪಿಗೆ ವಾಟ್ಸಾಪ್ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಕಂಪ್ಲೇಂಟ್ ನೀಡಿದ್ದಾರೆ. ಸಿದ್ದರಾಮಯ್ಯ ಅವರನ್ನ ಬಂಧಿಸುವಂತೆ ಮನವಿ ಮಾಡಿದ್ದಾರೆ. ಬಿಜೆಪಿ-ಜೆಡಿಎಸ್​ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ಧರಾಗಿ ಎಂದಿದ್ದ ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಸ್ನೇಹಮಯಿ‌ ಕೃಷ್ಣ ಆತಂಕ ವ್ಯಕ್ತಪಡಿಸಿದ್ದು, ಹೀಗಾಗಿ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ. ಇವರ ಪ್ರಚೋದನೆಯಿಂದ ನನಗೆ, ನನ್ನ ಕುಟುಂಬಕ್ಕೆ ತೊಂದರೆ ಇದೆ. ಸಮಾಜದ ಸ್ವಾಸ್ಥ್ಯ ಹಾಳಾಗುತ್ತೆ, ಆದ್ದರಿಂದ ಕೂಡಲೇ ಸಿದ್ದರಾಮಯ್ಯರನ್ನು ಬಂಧಿಸುವಂತೆ ಮನವಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಭಾಷಣದ ಲಿಂಕ್​ನ್ನು ಕಳುಹಿಸಿದ್ದಾರೆ.

ಸ್ನಹಮಯಿ ಕೃಷ್ಣ ದೂರಿನಲ್ಲಿ ಏನಿದೆ?
ಮಾನ್ಯ ಪೊಲೀಸ್‌ ಅಧೀಕ್ಷಕರಿಗೆ ನಮಸ್ಕಾರಗಳು. ನಿಮ್ಮ ಠಾಣೆಯಲ್ಲಿ ದಾಖಲಾಗಿರುವ 11/2024 ಸಂಖ್ಯೆಯ ಪ್ರಕರಣದ 1ನೇ ಆರೋಪಿ ಸಿದ್ದರಾಮಯ್ಯನವರು ಈ ಪ್ರಕರಣದ ವಿರುದ್ದ ರಾಜ್ಯದ ಜನತೆಗೆ ಬಹಿರಂಗವಾಗಿ ಪ್ರಚೋದನೆ ನೀಡುತ್ತಿದ್ದಾರೆ. ಆದ್ದರಿಂದ ಅವರನ್ನು ಕೂಡಲೇ ನ್ಯಾಯಾಂಗ ಬಂಧನಕ್ಕೆ ಒಳಪಡಿಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ. ಇವರ ಇಂತಹ ಪ್ರಚೋದನೆಯಿಂದ ದೂರುದಾರನಾದ ನನ್ನ ಮತ್ತು ನನ್ನ ಕುಟುಂಬಕ್ಕೆ ತೊಂದರೆ ಆಗುವ ಮತ್ತು ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಆದ್ದರಿಂದ ಕೂಡಲೇ ಸಿಎಂ ಸಿದ್ದರಾಮಯ್ಯರನ್ನು ಬಂಧಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇನ್ನು ಇತ್ತೀಚೆಗೆ ಸಿಎಂ ಪರ ಬ್ಯಾಟ್ ಬೀಸಿದ ಜಿಟಿಡಿ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಾಂಬ್ ಸಿಡಿಸಿದ್ದಾರೆ. ಮುಡಾದಲ್ಲಿ ಜಿ.ಟಿ.ದೇವೇಗೌಡರದ್ದೂ ಅಕ್ರಮ ಇದೆ. ಕಳ್ಳರೆಲ್ಲ ಒಂದು ಕೂಟ ರಚಿಸಿಕೊಂಡಿದ್ದಾರೆ ಎಂದಿದ್ದಾರೆ. ಅಷ್ಟೇ ಅಲ್ಲ, ಸಿಎಂ ಪತ್ನಿಗೆ ಮಾತ್ರವಲ್ಲ, ಸಚಿವ ಮಹದೇವಪ್ಪ ಸಹೋದರನ ಮಗ ನವೀನ್ ಬೋಸ್‌, ಸಿಎಂ ಆಪ್ತ ಹಾಗೂ ಮುಡಾ ಅಧ್ಯಕ್ಷ ಮರಿಗೌಡ ಸಹೋದರ ಶಿವಣ್ಣನಿಗೂ ಸೈಟು ಕೊಡಲಾಗಿದೆ ಅಂತಾ ಸ್ನೇಹಮಯಿ ಹೊಸ ಬಾಂಬ್‌ ಸಿಡಿಸಿದ್ದರು.

Muliya

ಜಾಹೀರಾತು

ಜಾಹೀರಾತು

8722552464 Astrloger

ಜಾಹೀರಾತು

SendShare12Share
Previous Post

ಹಳದಿ ಲೋಹ: ಚಿನ್ನದ ಮೇಲೆ ಹೂಡಿಕೆ ಮಾಡಿದ್ರೆ ಮುಟ್ಟಿದ್ದೆಲ್ಲಾ ಚಿನ್ನವೇ…

Next Post

ಮಂಗಳೂರು: ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಆತ್ಮಹತ್ಯೆ ಕೇಸ್​: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಂಗಳೂರು ಕಮಿಷನರ್​

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In