• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಆತ್ಮಹತ್ಯೆ ಕೇಸ್​: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಂಗಳೂರು ಕಮಿಷನರ್​

October 7, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಗಳೂರು: ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಆತ್ಮಹತ್ಯೆ ಕೇಸ್​: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಂಗಳೂರು ಕಮಿಷನರ್​

by ಪ್ರಜಾಧ್ವನಿ ನ್ಯೂಸ್
October 7, 2024
in ಕ್ರೈಮ್, ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು: ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಆತ್ಮಹತ್ಯೆ ಕೇಸ್​: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಂಗಳೂರು ಕಮಿಷನರ್​
128
SHARES
366
VIEWS
ShareShareShare

ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅವರ ಮೃತದೇಹ ಕಳೆದ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳೂರಿನ ಕೂಳೂರಿನ ಸೇತುವೆ ಬಳಿ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಧಿಸಿದಂತೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ. ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅವರ ಮೃತದೇಹ ಕಳೆದ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳೂರಿನ ಕೂಳೂರಿನ ಸೇತುವೆ ಬಳಿ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಧಿಸಿದಂತೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ‘ಸೆಕ್ಸ್ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್ ಎಂದು ದೂರು ಬಂದಿದೆ. ಆರೋಪಿಗಳು ದೇಶ ಬಿಟ್ಟು ಹೋಗದಂತೆ ಎಲ್​ಒಸಿ ಜಾರಿ ಮಾಡಿದ್ದೇವೆ. ನಿನ್ನೆ (ಅ.06) ಮುಂಜಾನೆ ಮುಮ್ತಾಜ್ ಅಲಿ ನದಿಗೆ ಹಾರಿರುವ ಮಾಹಿತಿ ಬಂದಿತ್ತು. ಇಂದು ಬೆಳಗ್ಗೆ ಹತ್ತು ಗಂಟೆಗೆ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ಮುಮ್ತಾಜ್ ಅಲಿ ಸಹೋದರ ಮೊಯಿದ್ದೀನ್ ಬಾವಾ ಅವರು ಹನಿಟ್ರ್ಯಾಪ್ ಮಾಡಿದ್ದಾರೆಂದು ಕಾವೂರು ಠಾಣೆಗೆ ದೂರು ನೀಡಿದ್ದಾರೆ ಎಂದರು. 

ಕಾವೂರು ಠಾಣೆಯಲ್ಲಿ 6 ಜನರ ಮೇಲೆ ಎಫ್​ಐಆರ್ ದಾಖಲಾಗಿದ್ದು, ದೂರಿನಲ್ಲಿ 3 ತಿಂಗಳಿನಿಂದ ಖಿನ್ನತೆಯಲ್ಲಿ ಇದ್ದ ಬಗ್ಗೆ ಹಾಗೂ ಸೆಕ್ಸ್ ವಿಡಿಯೋ ಆಧಾರದಲ್ಲಿ ಹಣಕ್ಕಾಗಿ ಬೆದರಿಕೆ ಹಾಕಿರುವ ಕುರಿತು ಉಲ್ಲೇಖಿಸಲಾಗಿದೆ. ಈ ಬಗ್ಗೆ ತಂಡ ರಚಿಸಿ ಆರೋಪಿಗಳಿಗೆ ಹುಡುಕಾಟ ಮಾಡುತ್ತಿದ್ದೇವೆ. ವಾಯ್ಸ್ ನೋಟ್​​ನಲ್ಲಿ ಸತ್ತಾರ್ ಎಂಬಾತನ ಬಗ್ಗೆ ಮುಮ್ತಾಜ್ ಹೇಳಿದ್ದಾರೆ. ಆರೋಪಿ ರೆಹಮತ್​ಗಾಗಿ ಪೊಲೀಸ್ ತಂಡ ಹುಡುಕಾಟ ನಡೆಸುತ್ತಿದೆ. ಆತ್ಮಹತ್ಯೆಗೂ ಮುನ್ನ ಬಸ್​ಗೆ ಮುಮ್ತಾಜ್​ ಅಲಿ ಕಾರು ಡಿಕ್ಕಿಯಾಗಿದೆ. ಬಸ್​ನವರ ಹೇಳಿಕೆಯನ್ನೂ ಪಡೆದಿದ್ದೇವೆ ಎಂದು ಹೇಳಿದರು.

ಘಟನೆ ವಿವರ: 

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಮೊಯಿದ್ದೀನ್ ಬಾವ ಮತ್ತು ಮಾಜಿ MLC ಆಗಿರುವ ಬಿ.ಎಮ್.ಫಾರೂಕ್ ಅವರ ತಮ್ಮ ಆಗಿರುವ ಮೃತ ಮುಮ್ತಾಜ್ ಅಲಿ ಅವರು, ಭಾನುವಾರ ಬೆಳ್ಳಂಬೆಳಗ್ಗೆ ಮಂಗಳೂರಿನ ಕೂಳೂರು ಸೇತುವೆ ಮೇಲೆ ತಮ್ಮ ಐಷಾರಾಮಿ BMW ಕಾರು ನಿಲ್ಲಿಸಿ ನಿಗೂಢವಾಗಿ ನಾಪತ್ತೆಯಾಗಿದ್ದರು. ಹೀಗಾಗಿ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಕೋಸ್ಟ್ ಗಾರ್ಡ್, ಎಫ್,ಎಸ್ ಡಿಆರ್ ಎಫ್, ಅಗ್ನಿಶಾಮಕ ದಳ, ಈಶ್ವರ್ ಮಲ್ಪೆ ಸೇರಿದಂತೆ ಮುಳುಗು ತಜ್ಞರು ಶೋಧ ಕಾರ್ಯ ನಡೆಸಿದ್ದರು. ಸದ್ಯ ಈಗ ಮೃತದೇಹ ಪತ್ತೆಯಾಗಿದೆ. 

ಜಾಹೀರಾತು

SendShare51Share
Previous Post

ಮೈಸೂರು: ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಸ್ನೇಹಮಯಿ‌ ಕೃಷ್ಣ ಆತಂಕ: ಲೋಕಾಯುಕ್ತ ಎಸ್​ಪಿಗೆ ಸಿಎಂ ವಿರುದ್ಧ ಮತ್ತೊಂದು ದೂರು

Next Post

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್​ ವೇಳೆ ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ; ಓರ್ವ ಅಧಿಕಾರಿ ಸಸ್ಪೆಂಡ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In