• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಮುಮ್ತಾಝ್‌ ಅಲಿ ಆತ್ಮಹತ್ಯೆ ಪ್ರಕರಣ – ಆರೋಪಿಗಳು ಪೊಲೀಸ್ ವಶಕ್ಕೆ.

October 8, 2024
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

September 3, 2026
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಗಳೂರು: ಮುಮ್ತಾಝ್‌ ಅಲಿ ಆತ್ಮಹತ್ಯೆ ಪ್ರಕರಣ – ಆರೋಪಿಗಳು ಪೊಲೀಸ್ ವಶಕ್ಕೆ.

by ಪ್ರಜಾಧ್ವನಿ ನ್ಯೂಸ್
October 8, 2024
in ಕ್ರೈಮ್, ದಕ್ಷಿಣ ಕನ್ನಡ, ಮಂಗಳೂರು, ರಾಜ್ಯ
0
ಮಂಗಳೂರು: ಮುಮ್ತಾಝ್‌ ಅಲಿ ಆತ್ಮಹತ್ಯೆ ಪ್ರಕರಣ – ಆರೋಪಿಗಳು ಪೊಲೀಸ್ ವಶಕ್ಕೆ.
151
SHARES
432
VIEWS
ShareShareShare

ಸುರತ್ಕಲ್‌: ಕೃಷ್ಣಾಪುರದ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್‌ ಅಲಿ ಸಾವು ಕುರಿತಂತೆ ತನಿಖೆ ಚುರುಕುಗೊಳಿಸಿರುವ ಮಂಗಳೂರು ಉತ್ತರ ಉಪವಿಭಾಗದ ಪೊಲೀಸ್‌ ಉಪ ಆಯುಕ್ತ ಮನೋಜ್‌ ಕುಮಾರ್ ನೇತೃತ್ವದ ಪೊಲೀಸರ ತಂಡ ಪ್ರಕರಣದ ಎ1 ಆರೋಪಿ ರಹಮತ್‌ ಸೇರಿ ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

8722552464 Astrloger

ಜಾಹೀರಾತು

ಮುಮ್ತಾಝ್‌ ಅಲಿ ಸಾವು ಪ್ರಕರಣದಕ್ಕೆ ಸಂಬಂಧಿಸಿ A1 ಆರೋಪಿ ಸುರತ್ಕಲ್ ಕೃಷ್ಣಾಪುರ 7 ನೇ ಬ್ಲಾಕ್ ನಿವಾಸಿ ರೆಹಮತ್‌ (41) ಆಕೆಯ ಪತಿ A5 ಆರೋಪಿ ಶುಐಬ್‌ ಹಾಗೂ ಆರೋಪಿ ಸತ್ತಾರ್‌ ಎಂಬವರ ಕಾರು ಚಾಲಕ ಎ 6 ಆರೋಪಿ ಸಿರಾಜ್‌ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ಇನ್ನೂ ಅಧಿಕೃತ ಪ್ರಕಟಣೆ ನೀಡಿಲ್ಲ. ರೆಹಮತ್‌ ಮತ್ತು ಆಕೆಯ ಪತಿ ಶುಐಬ್‌ನನ್ನು ಸೋಮವಾರ ಸಂಜೆ ಕೇರಳದಲ್ಲಿ ವಶಕ್ಕೆ ಪಡೆದಿದ್ದು, ಸಿರಾಜ್‌ ನನ್ನು ಕೃಷ್ಣಾಪುರದ ಆತನ ಮನೆಯಿಂದಲೇ ಸಿಸಿಬಿ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿ ಮಮ್ತಾಝ್‌ ಅಲಿ ಅವರ ಸಹೋದರ ಹೈದರ್‌ ಅಲಿ ಎಂಬವರು ರೆಹಮತ್, ಅಬ್ದುಲ್ ಸತ್ತಾರ್, ಕಲಂದರ್ ಶಾಫಿ, ಮುಸ್ತಫಾ, ಶುಐಬ್‌, ಸಿರಾಜ್ ಎಂಬವರು ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದರು.

Muliya

ಜಾಹೀರಾತು

ಅವರ ದೂರು ಆಧರಿಸಿ ಐಪಿಸಿ 308(2), 308(5), 352, 351(2) 190 ಬಿಎನ್‌ಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಸದ್ಯ ಪ್ರಕರದಲ್ಲಿನ ಪ್ರಮುಖ A1 ಆರೋಪಿ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು

SendShare60Share
Previous Post

ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚಿಸಲಿರುವ ಎನ್‌ಸಿ-ಕಾಂಗ್ರೆಸ್

Next Post

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಶ್ರೀ ದೇವರ ಭೋಜನ ಪ್ರಸಾದದಲ್ಲಿ ಹತ್ತು ಬಗೆಯ ಪಾಯಸ ಪ್ರತಿದಿನ ಬಡಿಸಲು ನಿರ್ಧಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In