• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗಣಿ ಉದ್ಯಮಿ ಯಿಂದ ಪಾಲನಹಳ್ಳಿ ಮಠಕ್ಕೆ 3000 ಎಕರೆ ಆಸ್ತಿ ದಾನ; ರಾಜ್ಯದಲ್ಲಿಯೇ ಶ್ರೀಮಂತ ಮಠದ ಸ್ಥಾನವನ್ನು ಅಲಂಕರಿಸಲಿದೆ

October 9, 2024
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

September 7, 2026
ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಗಣಿ ಉದ್ಯಮಿ ಯಿಂದ ಪಾಲನಹಳ್ಳಿ ಮಠಕ್ಕೆ 3000 ಎಕರೆ ಆಸ್ತಿ ದಾನ; ರಾಜ್ಯದಲ್ಲಿಯೇ ಶ್ರೀಮಂತ ಮಠದ ಸ್ಥಾನವನ್ನು ಅಲಂಕರಿಸಲಿದೆ

ವಾರ್ಷಿಕ 500 ಕೋಟಿ ತೆರಿಗೆ ಕಟ್ಟುವ ಎಲ್ಲ ಆಸ್ತಿಗಳ ದಾನ ನೀಡಿದ್ದಾರೆ.

by ಪ್ರಜಾಧ್ವನಿ ನ್ಯೂಸ್
October 9, 2024
in ಧಾರ್ಮಿಕ, ರಾಜ್ಯ, ಸಾಂಸ್ಕೃತಿಕ
0
ಗಣಿ ಉದ್ಯಮಿ ಯಿಂದ ಪಾಲನಹಳ್ಳಿ ಮಠಕ್ಕೆ 3000 ಎಕರೆ ಆಸ್ತಿ ದಾನ; ರಾಜ್ಯದಲ್ಲಿಯೇ ಶ್ರೀಮಂತ ಮಠದ ಸ್ಥಾನವನ್ನು ಅಲಂಕರಿಸಲಿದೆ
47
SHARES
134
VIEWS
ShareShareShare

ರಾಜಸ್ಥಾನದ 78 ವರ್ಷದ ಗಣಿ ಉದ್ಯಮಿ ಪಿ.ಬಿ. ಓಸ್ವಾಲ್‌ ಜೈನ್‌ ಅವರು ಸಾವಿರಾರು ಕೋಟಿ ರೂ. ಮೌಲ್ಯದ ಸ್ವಯಾರ್ಜಿತ ಆಸ್ತಿಯನ್ನು ರಾಮನಗರ  ಜಿಲ್ಲೆಯ  ಮಾಗಡಿ ತಾಲೂಕಿನ ಪಾಲನಹಳ್ಳಿಯ ಶ್ರೀ ಶನೈಶ್ಚರ ಮಠಕ್ಕೆ ದಾನ ಮಾಡಿ ಜೈನ ಸನ್ಯಾಸ ದೀಕ್ಷೆ ತೆಗೆದುಕೊಳ್ಳಲು ಹೊರಟಿದ್ದಾರೆ. ಉಳ್ಳವರು ದಾನ ಮಾಡಲು ಹಿಂದೆ ಮುಂದೆ ನೋಡುವ 500 ರೂಪಾಯಿ ಕೊಟ್ಟು ಫೋಟೊ ಪೊಸ್ ಕೊಡುವ ಜನರಿಗಿಂತ ಈ ಉದ್ಯಮಿ ನಿಜಕ್ಕೂ ಅದ್ಭುತ

ಜಾಹೀರಾತು

ಪಾಲನಹಳ್ಳಿ ಮಠಕ್ಕೆ ಸಾವಿರಾರು ಎಕರೆ ಆಸ್ತಿಯ ಒಡೆತನ, ಸಂಪತ್ತು ಸಿಕ್ಕಿರುವುದರಿಂದ ಇನ್ನುಮುಂದೆ ಪಾಲನಹಳ್ಳಿ ಮಠ ರಾಜ್ಯದಲ್ಲಿಯೇ ಶ್ರೀಮಂತ ಮಠದ ಸ್ಥಾನವನ್ನು ಅಲಂಕರಿಸಲಿದೆ. ಓಸ್ವಾಲ್‌ ಜೈನ್‌ ಅವರು ವಿವಿಧ ಕಂಪೆನಿಗಳು ಹಾಗೂ ಕರ್ನಾಟಕ, ಮುಂಬಯಿ, ತಮಿಳುನಾಡು, ರಾಜಸ್ಥಾನ, ಗುಜರಾತ್‌, ಆಂಧ್ರಪ್ರದೇಶದಲ್ಲಿಯ ಆಸ್ತಿ ಹಾಗೂ 3 ಸಾವಿರ ಎಕರೆ ಕಲ್ಲಿದ್ದಲು ಭೂಮಿ, ಅದಿರಿನ ಗಣಿಗಳ ಜತೆಗೆ ವಿದೇಶಗಳಲ್ಲಿ ವಹಿವಾಟುಗಳನ್ನು ಡಾ| ಸಿದ್ದರಾಜು ಸ್ವಾಮೀಜಿ ಹೆಸರಿಗೆ ನೋಂದಣಿ ಮಾಡಿಸಿದ್ದು ದಾಖಲೆ ಪತ್ರ ಹಸ್ತಾಂತರಿಸಿದ್ದೇನೆ ಎಂದು ತಿಳಿಸಿದ್ದಾರೆ. ತಮ್ಮ ಇಬ್ಬರು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯನ್ನು ಮಾತ್ರ ನೀಡಿದ್ದಾರೆ.

ಕಾನೂನಾತ್ಮಕವಾಗಿ ಆಸ್ತಿ ಮಠಕ್ಕೆ ವರ್ಗಾವಣೆಯಾದ ಬಳಿಕ ಮಠದ ಆಡಳಿತ ಮಂಡಳಿ, ಆದಾಯ ತೆರಿಗೆ ಆಯುಕ್ತರೊಂದಿಗೆ ಚರ್ಚಿಸಿ ಗಣಿ ವಹಿವಾಟಿನ ಆದಾಯದಿಂದ ಮಠದ ನಿರ್ವಹಣೆ, ಶಾಲೆ, ಕಾಲೇಜು, ಆಸ್ಪತ್ರೆ, ಗೋಶಾಲೆ, ದೇಗುಲ, ಗೋಶಾಲೆ, ಬಡವರಿಗೆ ಮನೆ ನಿರ್ಮಾಣ ಮಾಡಲಾಗುವುದು  ಡಾ| ಸಿದ್ದರಾಜ ಸ್ವಾಮೀಜಿ, ಪೀಠಾಧ್ಯಕ್ಷರು, ಪಾಲನಹಳ್ಳಿ ಮಠ

Muliya

ಜಾಹೀರಾತು

8722552464 Astrloger

ಜಾಹೀರಾತು

SendShare19Share
Previous Post

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಶ್ರೀ ದೇವರ ಭೋಜನ ಪ್ರಸಾದದಲ್ಲಿ ಹತ್ತು ಬಗೆಯ ಪಾಯಸ ಪ್ರತಿದಿನ ಬಡಿಸಲು ನಿರ್ಧಾರ

Next Post

ಅಳಕೆ ಮಜಲಿನಲ್ಲಿ ಹಾಡುಹಗಲೇ ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳ ಖದೀಮರು..!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post

ಅಳಕೆ ಮಜಲಿನಲ್ಲಿ ಹಾಡುಹಗಲೇ ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳ ಖದೀಮರು..!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In