ಈ ಕೆಳಕಂಡ ಪ್ರಮುಖರನ್ನು ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಪದಾಧಿಕಾರಿಗಳಾಗಿ ಮಹಿಳಾ ಮೋರ್ಚಾ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಯಶೋಧ ಗೌಡ ರವರು ನಿಯುಕ್ತಿಗೊಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸಂಜೀವ ಮಠಂದೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು , ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಸನ್ನ ಮಾರ್ತ , ನಿಕಟಪೂರ್ವ ಗ್ರಾ.ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ , ಜಿಲ್ಲಾ ರೈತ ಮೋರ್ಛ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಬೋರ್ಕರ್ , ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ , ಬಿಜೆಪಿ ಪ್ರಮುಖರಾದ ಪುರುಷೋತ್ತಮ ಮುಂಗ್ಲಿಮನೆ , ನಿತೀಶ್ ಕುಮಾರ್ ಶಾಂತಿವನ , ಬಿಜೆಪಿ ಮಹಿಳಾ ಮೋರ್ಚಾ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚಿತ್ರಪ್ರಸಾದ್ ರೈ ಅಂಕೋತ್ತಿಮಾರ್ , ಸಂಧ್ಯಾ ಗಣೇಶ್ ಸೇರಿದಂತೆ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು , ಕಾರ್ಯಕರ್ತರು ಉಪಸ್ಥಿತರಿದ್ದರು…