ಪುತ್ತೂರಿನ ಪ್ರತಿಷ್ಠಿತ ವಿದ್ಯುತ್ ಲೈನ್ ಕಾಮಗಾರಿ ಮಾಡುವ ಹಿರಿಯ ವಿದ್ಯುತ್ ಗುತ್ತಿಗೆದಾರರನಿಗೆ ಅಪರಿಚಿತ ವ್ಯಕ್ತಿಯಿಂದ
ತಾ 9-10-2024 ರಂದು ರಾತ್ರಿ, ಮೊಬೈಲ್ ನಿಂದ ಕರೆಮಾಡಿ ಅವ್ಯಾಚ ಶಬ್ದಗಳಿಂದ ಬೈಯ್ದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಹಿರಿಯ ಗುತ್ತಿಗೆದಾರರೊರವ್ರರು
ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿ ಕೇಸು ದಾಖಲಿಸಿದ್ದಾರೆ.
ಈ ಹಿಂದೆ ಈ ಮೆಸ್ಕಾಂ ಇಲಾಖೆಯಲ್ಲಿ ಒರ್ವ ವಿದ್ಯುತ್ ಗುತ್ತಿಗೆದಾರರ ವಿದ್ಯುತ್ ಪರವಾನಿಗೆ ಚಾಲ್ತಿ ಇಲ್ಲದೆ , ಮೆಸ್ಕಾಂ ಇಲಾಖೆಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದು ಈ ಬಗ್ಗೆ ಮಾಹಿತಿಯನ್ನು ಈ ಹಿರಿಯ ವಿದ್ಯುತ್ ಗುತ್ತಿಗೆದಾರರು ಸಂಗ್ರಹಿಸುತ್ತಿದ್ದರು .
ಈ ವಿಷಯದ ಬಗ್ಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರರು ಕೇಸು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.