ಪುತ್ತೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ 9ನೇ ಸ್ಥಾನ ಪಡೆದ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಭೂಮಿಕಾ ಜಿ. ಇವರಿಗೆ ಸನ್ಮಾನ
2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ತೆ0ಕಿಲ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಕು, ಭೂಮಿಕಾ ಜಿ. 589(98.16%) ಅಂಕಗಳನ್ನು ಗಳಿಸಿ ರಾಜ್ಯದಲ್ಲಿ 9 ನೇ ಸ್ಥಾನ ಪಡೆದುಕೊಂಡಿದ್ದಾರೆ.ಪುತ್ತೂರು ತಾಲೂಕಿಗೆ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಭೂಮಿಕಾ ಜಿ. ಇವರು ಲೆಕ್ಕಶಾಸ್ತç-98,ಅರ್ಥಶಾಸ್ತç-97,ಸಂಸ್ಕೃತ-1೦೦,ಮೂಲಗಣಿತ-1೦೦,ವ್ಯವಹಾರ ಅಧ್ಯಯನ-98,ಇಂಗ್ಲಿಷ್-97 ಅಂಕಗಳೊ0ದಿಗೆ ಅತ್ಯುತ್ತಮ ಸಾಧನೆಯನ್ನು ಮಾಡಿರುವುದರ ಜೊತೆಗೆ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಪಡೆದಿರುತ್ತಾರೆ.ಈಕೆ ಪುತ್ತೂರಿನ ಹಾರಾಡಿ ನಿವಾಸಿಗಳಾದ ಗಣೇಶ್ ಆಚಾರ್ಯ ಮತ್ತು ಚಂದ್ರಕಲಾ ಜಿ. ದಂಪತಿಗಳ ಪುತ್ರಿ.
ಇವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು