• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಗ್ ಬಾಸ್ ನ ದುಬಾರಿ ನಿರೂಪಕರು ಪಡೆಯುವ ಸಂಭಾವನೆಗಳ ಪಟ್ಟಿ ಇಲ್ಲಿದೆ

ಬಿಗ್ ಬಾಸ್ ನ ದುಬಾರಿ ನಿರೂಪಕರು ಪಡೆಯುವ ಸಂಭಾವನೆಗಳ ಪಟ್ಟಿ ಇಲ್ಲಿದೆ

October 11, 2024
ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

June 26, 2026
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

June 26, 2026
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

June 25, 2026
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

June 24, 2026
ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಾಲಿವುಡ್‍ನ ಬಾದ್ ಶಾ, ಕಿಂಗ್ ಖಾನ್ ಶಾರುಖ್ ಖಾನ್ ಜೂನ್ 25ರಂದು ಮಂಗಳೂರಿಗೆ

June 24, 2026
ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್ – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

June 24, 2026
ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

June 24, 2026
ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

June 23, 2026
ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

June 23, 2026
ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

June 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಬಿಗ್ ಬಾಸ್ ನ ದುಬಾರಿ ನಿರೂಪಕರು ಪಡೆಯುವ ಸಂಭಾವನೆಗಳ ಪಟ್ಟಿ ಇಲ್ಲಿದೆ

by ಪ್ರಜಾಧ್ವನಿ ನ್ಯೂಸ್
October 11, 2024
in ಅಂತರರಾಜ್ಯ, ಸಿನಿಮಾ
0
ಬಿಗ್ ಬಾಸ್ ನ ದುಬಾರಿ ನಿರೂಪಕರು ಪಡೆಯುವ ಸಂಭಾವನೆಗಳ ಪಟ್ಟಿ ಇಲ್ಲಿದೆ
5
SHARES
14
VIEWS
ShareShareShare

ಬಿಗ್ ಬಾಸ್ ನ ದುಬಾರಿ ನಿರೂಪಕರು ಪಡೆಯುವ ಸಂಭಾವನೆಗಳ ಪಟ್ಟಿ ಇಲ್ಲಿದ

2006ರಲ್ಲಿ ಪ್ರಾರಂಭವಾದ ಬಿಗ್ ಬಾಸ್ ರಿಯಾಲಿಟಿ ಶೋ ಹಿಂದಿಯಲ್ಲಿ ತನ್ನ ಮೊದಲ ಪ್ರದರ್ಶನವನ್ನು ಶುರು ಮಾಡಿತ್ತು. ಇದೀಗ ಕನ್ನಡ ತಮಿಳು ತೆಲುಗು ಮಲಯಾಳಂ ಮರಾಠಿ ಸೇರಿದಂತೆ ವಿವಿಧ ಭಾರತೀಯ ಭಾಷೆಗಳಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿರುವ ಟೆಲಿವಿಷನ್ ಶೋ.

ಒಂದಷ್ಟು ಸ್ಪರ್ಧಿಗಳನ್ನು ಒಂದು ಮನೆಯೊಳಗೆ ಕೂಡಿಹಾಕಿ ಸುಮಾರು ನೂರರ ಆಸು ಪಾಸು ದಿನಗಳ ಕಾಲ ವಿವಿಧ ಟಾಸ್ಕ್ ಗಳ ಮೂಲಕ ಮನರಂಜನೆ ನೀಡುವ ಮಹಾಶೋ. ಈ ರಿಯಾಲಿಟಿ ಶೋ ಯಾವಾಗಲೂ ಸುದ್ದಿಯಲ್ಲಿರುವುದಕ್ಕೆ ಕಾರಣ ಈ ಕಾರ್ಯಕ್ರಮದ ರೂಪುರೇಷೆ ಮತ್ತು ಅದು ಸೃಷ್ಟಿಸುವ ವಿವಾದಗಳು. ಏನೇ ಆಗಲಿ ಬಿಗ್ ಬಾಸ್ ಟೆಲಿವಿಷನ್ ಇಂಡಸ್ಟ್ರಿಯ ಬಿಗ್ ಶೋ ಅನ್ನುವುದರಲ್ಲಿ ಎರಡು ಮಾತಿಲ್ಲ.

ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಬರಿಯ ಸ್ಪರ್ಧಿಗಳು ಮಾತ್ರ ಯಾವಾಗಲೂ ಸುದ್ದಿಯಲ್ಲಿ ಇರುವುದಿಲ್ಲ ಜೊತೆಗೆ ಹೋಸ್ಟ್ಗಳು ಬಹಳ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಸಲ್ಮಾನ್ ಖಾನ್ ಕಮಲ್ ಹಾಸನ್ ನಾಗಾರ್ಜುನ ಅಕ್ಕಿನೇನಿ ಕಿಚ್ಚ ಸುದೀಪ್ ಮೋಹನ್ ಲಾಲ್ ಸೇರಿದಂತೆ ದೊಡ್ಡ ಸ್ಟಾರ್ ನಟರುಗಳು ಈ ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತುಕೊಂಡು ಮುನ್ನಡೆಸುವ ಸಾರಥಿಗಳು. ಇಷ್ಟು ದೊಡ್ಡ ಸ್ಟಾರ್ ನಿರೂಪಕರನ್ನು ಹೊಂದಿರುವ ಈ ಶೋ ಅತ್ಯಂತ ದುಬಾರಿ ಸಂಭಾವನೆಯನ್ನೇ ನಿರೂಪಕರಿಗೂ ಕೊಡುತ್ತದೆ. ಅದಕ್ಕಾಗಿ ನಿರೂಪಣೆಯ ಜವಾಬ್ದಾರಿ ಬರುವ ಸ್ಟಾರ್ ನಟರು ಬುದ್ಧಿವಂತಿಕೆಯ ಜೊತೆಗೆ ಸ್ಮಾರ್ಟ್ ಆಗಿಯೂ ಇರಬೇಕಾಗುತ್ತೆ. ಹಾಗಾದ್ರೆ ಅವರಿಗೆ ಕೊಡ ಮಾಡುವ ಸಂಭಾವನೆ ಎಷ್ಟು ಇರಬಹುದು ಎಂಬ ಕುತೂಹಲ ಎಲ್ಲರಿಗೂ ಇದ್ದೇ ಇರುತ್ತದೆ. ಆ ಕುತೂಹಲಕ್ಕೆ ತೆರೆ ಎಳೆಯಲೆಂದೆ ಎಲ್ಲಾ ಬಿಗ್ ಬಾಸ್ ಹೋಸ್ಟ್‌ಗಳ ಸಂಭಾವನೆಯ ಪಟ್ಟಿ ಇಲ್ಲಿದೆ. ತಮ್ಮ

ತಮ್ಮ ಸ್ಟಾರ್‌ಡಮ್‌ಗೆ ತಕ್ಕಂತೆ, ರಿಯಾಲಿಟಿ ಶೋ ಅನ್ನು ಹೋಸ್ಟ್ ಮಾಡಲು ನಟರು ಸಂಭಾವನೆಯನ್ನು ಸ್ವೀಕರಿಸುತ್ತಾರೆ .

ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಗಿರುವ ಸ್ಟಾರ್ ಡಮ್ ಎಲ್ಲರಿಗೂ ಗೊತ್ತೇ ಇದೆ. ಊಹಾಪೋಹಗಳ ಪ್ರಕಾರ ಸಲ್ಮಾನ್ ಖಾನ್ ಸಾವಿರ ಕೋಟಿ ರೂಪಾಯಿಗಳನ್ನು ಬಿಗ್ ಬಾಸ್ ನಿರ್ಮಾಪಕರಿಂದ ವಸೂಲಿ ಮಾಡಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ ಇದು ಶುದ್ಧ ಸುಳ್ಳು ಎಂದು ಸಲ್ಮಾನ್ ಖಾನ್ ಹೇಳಿದ್ದಾರೆ. ಮೂಲಗಳ ಪ್ರಕಾರ ಹಿಂದಿ ಬಿಗ್ ಬಾಸ್ ಸೀಸನ್ 13ರ ತನಕ ಸಲ್ಮಾನ್ ಖಾನ್ ವಾರಕ್ಕೆ 12 ಕೋಟಿ ಸಂಭಾವನೆ ಪಡೆಯುತ್ತಿದ್ದರು ಆನಂತರ ಪ್ರತಿ ಸಂಚಿಕೆಗೆ 25 ಕೋಟಿ ರೂಪಾಯಿಗಳ ಸಂಭಾವನೆಯನ್ನು ಪಡೆಯಲಾರಂಭಿಸಿದರು ಎಂದು ತಿಳಿದುಬಂದಿದೆ.

ಸೀಸನ್16 ರ ಬಿಗ್ ಬಾಸ್ ಪ್ರತಿ ಸಂಚಿಕೆಗೆ ರೂ 43 ಕೋಟಿ ಸಂಭಾವನೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅವರು ಪ್ರಸ್ತುತ ಬಿಗ್ ಬಾಸ್ OTT 2 ಅನ್ನು ಹೋಸ್ಟ್ ಮಾಡುತ್ತಿದ್ದಾರೆ ಆದರೆ ಅದಕ್ಕಾಗಿ ಅವರ ಶುಲ್ಕವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

ಕಿಚ್ಚ ಸುದೀಪ್

ಕನ್ನಡದಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ ಶುರುವಾದದ್ದು 2013ರಲ್ಲಿ. ಅಲ್ಲಿಂದ ಈಚೆಗೆ ಇದೀಗ 11ನೇ ಸೀಸನ್ ನಲ್ಲಿ ಈ ಕಾರ್ಯಕ್ರಮ ಬಂದು ನಿಂತಿದೆ. 11 ಸೀಸನ್ ನಲ್ಲಿಯೂ ಕನ್ನಡ ಬಿಗ್ ಬಾಸ್ ನಲ್ಲಿ ಕಿಚ್ಚ ಸುದೀಪ್ ನದ್ದೇ ಸಾರಥ್ಯ.

2015 ರಲ್ಲಿ ಸುದೀಪ್ ಕಲರ್ಸ್ ಚಾನೆಲ್‌ನೊಂದಿಗೆ ತನ್ನ ಒಪ್ಪಂದಕ್ಕೆ ಸಹಿ ಹಾಕಿದಾಗ, ಮುಂದಿನ 5 ವರ್ಷಗಳವರೆಗೆ ಒಟ್ಟು 20 ಕೋಟಿ ರೂ. ಸಂಭಾವನೆಗೆ ಸಹಿ ಹಾಕಿದ್ದರು. ವರದಿಗಳ ಪ್ರಕಾರ ಕಳೆದ ಸೀಸನ್ ನಿಂದ ಕಿಚ್ಚ ಸುದೀಪ್ ತನ್ನ ಸಂಭಾವನೆಯಲ್ಲಿ ಹೆಚ್ಚಳವನ್ನು ಕಂಡಿದ್ದಾರೆಂದು ತಿಳಿದು ಬಂದಿದೆ.

ಕಮಲ್ ಹಾಸನ್ ಮತ್ತು ವಿಜಯ್ ಸೇತುಪತಿ

ತಮಿಳು ಬಿಗ್ ಬಾಸ್ ಇದುವರೆಗೆ ಏಳು ಸೀಸನನ್ನು ಮುಗಿಸಿದ್ದು ಅದರಲ್ಲಿ ಕಮಲ್ ಹಾಸನ್ ನಿರೂಪಣೆಯನ್ನು ಒಳಗೊಂಡಿತ್ತು. ಆದರೆ ಈಗ ಈ ಬಾರಿ ವಿಜಯ್ ಸೇತುಪತಿ ಆ ಸ್ಥಾನಕ್ಕೆ ಬಂದು ನಿಂತಿದ್ದಾರೆ.

ವಿಶಿಷ್ಟ ಅಭಿನಯ ಶೈಲಿ ಮತ್ತು ಧ್ವನಿಗೆ ಹೆಸರುವಾಸಿಯಾದ ವಿಜಯ್ ಸೇತುಪತಿ ಈಗಾಗಲೇ ಪ್ಯಾನ್ ಇಂಡಿಯನ್ ಸ್ಟಾರ್. ಕಮಲ್ ಹಾಸನ್ ಸ್ಥಾನವನ್ನು ತುಂಬಿದ ಮೊದಲಿಗೆ ಜನರಲ್ಲಿ ಹೇಗೆ ಏನು ಎಂಬ ಅನುಮಾನಗಳಿದ್ದರೂ ವಿಜಯ್ ಮೊದಲ ಹೆಜ್ಜೆಯೇ ಶಹಭಾಸ್ ಗಿರಿ ಗೆ ಭಾಜನವಾಗಿದೆ.

ವರದಿಗಳ ಪ್ರಕಾರ, ಈ ಸೀಸನ್‌ಗೆ ಹೋಸ್ಟ್‌ ಆಗಿ ಸೇತುಪತಿಗೆ 60 ಕೋಟಿ ರೂ.ಗಳನ್ನು ಸಂಭಾವನೆ ನೀಡಲಾಗುತ್ತದೆ.

ಈ ಸಂಭಾವನೆ ತುಸು ಹೆಚ್ಚೇ ಅನಿಸಿದರೂ , ಕಮಲ್ ಹಾಸನ್ ಅವರು ನಿರೂಪಣಾ ಅವಧಿಯಲ್ಲಿ ಅವರು ಪಡೆದುಕೊಳ್ಳುತ್ತಿದ್ದ 130 ಕೋಟಿ ರೂಪಾಯಿಗಳಿಗೆ ಹೋಲಿಸಿದರೆ ತುಸು ಕಮ್ಮಿಯೇ ಸರಿ.

ನಾಗಾರ್ಜುನ ಅಕ್ಕಿನೇನಿ

ವರದಿಗಳ ಪ್ರಕಾರ, ಟಾಲಿವುಡ್ ಸೂಪರ್‌ಸ್ಟಾರ್ ಪ್ರತಿ ಸಂಚಿಕೆಗೆ 12 ಲಕ್ಷ ರೂಪಾಯಿಗಳನ್ನು ಚಾರ್ಜ್ ಮಾಡುತ್ತಾರೆ ಅಂದರೆ ಇಡೀ ಸೀಸನ್ ಗೆ 12 ಕೋಟಿ ರೂಪಾಯಿಗಳನ್ನು ಪಡೆದಿದ್ದಾರೆ.

ಆದರೆ 6 ನೇ ಸೀಸನ್ ಹೋಸ್ಟ್ ಮಾಡಲು ನಾಗಾರ್ಜುನ 15 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರೂ ಎನ್ನಲಾಗಿದೆ.

ಮಹೇಶ್ ಮಂಜ್ರೇಕರ್

ಬಿಗ್ ಬಾಸ್ ಮರಾಠಿ 3 ಅನ್ನು ಹೋಸ್ಟ್ ಮಾಡಲು ನಟ 25 ಲಕ್ಷ ರೂಪಾಯಿಗಳನ್ನು ಪಡೆದಿದ್ದಾರೆ ಎಂದು ಹಲವಾರು ಮಾಧ್ಯಮಗಳು ವರದಿ ಮಾಡಿದ್ದವು, ಅಂದರೆ ಅದು ಇಡೀ ಸೀಸನ್‌ಗೆ 3.5 ಕೋಟಿ ರೂ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ದಾಖಲೆಗಳಿಲ್ಲ.

Muliya

ಜಾಹೀರಾತು

ಮೋಹನ್ ಲಾಲ್

ashwinistudioputtur

ಜಾಹೀರಾತು

ಮಲಯಾಳಂ ಆವೃತ್ತಿಯ ಬಿಗ್ ಬಾಸ್ ಕಾರ್ಯಕ್ರಮ ಶುರುವಾದದ್ದು 2018ರಲ್ಲಿ. ಅಷ್ಟೇ ಬೇಗ ಜನಪ್ರಿಯತೆಯನ್ನು ಪಡೆದುಕೊಂಡ ಈ ಕಾರ್ಯಕ್ರಮದ ನಿರೂಪಕ ಹಿರಿಯ ನಟ ಮೋಹನ್ ಲಾಲ್. ಸೀಸನ್ ಒಂದರ ಸಮಯದಲ್ಲಿ ಮೋಹನ್ ಲಾಲ್ ಗೆ 12 ಕೋಟಿ ರೂಪಾಯಿಗಳ ಸಂಭಾವನೆ ನಿಗದಿಯಾಗಿತ್ತು. ಈಗ ಪ್ರತಿ ಸಂಚಿಕೆಗೆ 70 ಲಕ್ಷಗಳು ಎಂದು ಮೂಲಗಳು ತಿಳಿಸಿವೆ.

SendShare2Share
Previous Post

ಮಂಗಳೂರು: ಪ್ರಾಧ್ಯಾಪಕ ಅರುಣ್ ಉಳ್ಳಾಲ್ ದ್ವೇಷ ಭಾಷಣ ಆರೋಪ ಕೇಸ್ ಅ 15 ರಂದು ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷತ್​ ಕರೆ

Next Post

ಬೆಂಗಳೂರು: ನವೆಂಬರ್ 1 ರಂದು ಐಟಿಬಿಟಿ ಕಂಪೆನಿಗಳು, ಕಾರ್ಖಾನೆಗಳು ಕೂಡ ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: ಡಿ ಕೆ ಶಿವಕುಮಾರ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..