• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣ, ಹಿಂಪಡೆದ ಕಾಂಗ್ರೆಸ್ ಸರ್ಕಾರ !

October 11, 2024
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣ, ಹಿಂಪಡೆದ ಕಾಂಗ್ರೆಸ್ ಸರ್ಕಾರ !

by ಪ್ರಜಾಧ್ವನಿ ನ್ಯೂಸ್
October 11, 2024
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣ, ಹಿಂಪಡೆದ ಕಾಂಗ್ರೆಸ್ ಸರ್ಕಾರ !
6
SHARES
16
VIEWS
ShareShareShare

ಹುಬ್ಬಳ್ಳಿಯಲ್ಲಿ 2022ರ ಏಪ್ರಿಲ್ 16ರಂದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಗುಂಪೊಂದರ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಹಿಂಪಡೆಯಲು ಕರ್ನಾಟಕದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಅಂಜುಮನ್-ಎ-ಇಸ್ಲಾಂ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿತ್ತು. ಬಳಿಕ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆಯಲು ನಿರ್ಧರಿಸಿದ 43 ಪ್ರಕರಣಗಳಲ್ಲಿ ಇದೂ ಒಂದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

Poorna squash

ಜಾಹೀರಾತು

ಸಾಮಾಜಿಕ ಮಾಧ್ಯಮದಲ್ಲಿ ಆರೋಪಿಯೊಬ್ಬ ಮಾಡಿದ್ದ ಅವಹೇಳನಕಾರಿ ಪೋಸ್ಟ್ ನಿಂದ ಅಸಮಾಧಾನಗೊಂಡ ಅಲ್ಪಸಂಖ್ಯಾತ ಸಮುದಾಯದ ಸುಮಾರು 150 ಜನರು ಕಲ್ಲು ಮತ್ತು ದೊಣ್ಣೆಗಳೊಂದಿಗೆ ಹಳೆ ಹುಬ್ಬಳ್ಳಿ ಟೌನ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಬಯಸಿತ್ತು. ಬಳಿಕ ಉದ್ರಿಕ್ತ ಗುಂಪು ಕಲ್ಲು ತೂರಾಟ ನಡೆಸಿದ್ದರಿಂದ ಕರ್ತವ್ಯದಲ್ಲಿದ್ದ ಹಲವರು ಗಾಯಗೊಂಡಿದ್ದರು. ಅಲ್ಲಿದ್ದ ಹಲವಾರು ಸರ್ಕಾರಿ ಮತ್ತು ಖಾಸಗಿ ವಾಹನಗಳು ಜಖಂಗೊಂಡಿದ್ದವು.

ashwinistudioputtur

ಜಾಹೀರಾತು

Muliya

ಜಾಹೀರಾತು

vishnu studio

ಜಾಹೀರಾತು

ಅದರಂತೆ, ಹಳೇ ಹುಬ್ಬಳ್ಳಿ ಟೌನ್ ಪೊಲೀಸರು ಆರೋಪಿಗಳ ವಿರುದ್ಧ ಗಲಭೆ, ಕೊಲೆ ಯತ್ನ, ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ, ಸರ್ಕಾರಿ ಮತ್ತು ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮತ್ತು ಕಾನೂನುಬಾಹಿರ ಚಟುವಟಿಕೆ (ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿ ಹೇಳಿದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸರ್ಕಾರದ ನಿರ್ಧಾರವನ್ನು ತುಷ್ಟೀಕರಣದ ಪರಮಾವಧಿ ಎಂದು ಬಣ್ಣಿಸಿದ್ದಾರೆ. ಪ್ರಕರಣವು ಎನ್‌ಐಎ ನ್ಯಾಯಾಲಯದ ಮುಂದಿರುವಾಗ ಅವರು ಯುಎಪಿಎ ಪ್ರಕರಣದ ಅಡಿಯಲ್ಲಿ ಪ್ರಕರಣವನ್ನು ಹಿಂಪಡೆದಿದ್ದು, ಕಾಂಗ್ರೆಸ್ ಭಯೋತ್ಪಾದಕರ ಪರ ಎಂದು ಟೀಕಿಸಿದ್ದಾರೆ.

camera center ad

ಜಾಹೀರಾತು

Keshari Durga

ಜಾಹೀರಾತು

SendShare2Share
Previous Post

ಬೆಂಗಳೂರು: ನವೆಂಬರ್ 1 ರಂದು ಐಟಿಬಿಟಿ ಕಂಪೆನಿಗಳು, ಕಾರ್ಖಾನೆಗಳು ಕೂಡ ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: ಡಿ ಕೆ ಶಿವಕುಮಾರ್

Next Post

ಪುತ್ತೂರು : ಉದನೆ ಸಮೀಪ ಖಾಸಗಿ ಬಸು ಪ್ರಪಾತಕ್ಕೆ, ಚಾಲಕ ಮೃತ್ಯು.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು : ಉದನೆ ಸಮೀಪ ಖಾಸಗಿ ಬಸು ಪ್ರಪಾತಕ್ಕೆ, ಚಾಲಕ ಮೃತ್ಯು.

ಪುತ್ತೂರು : ಉದನೆ ಸಮೀಪ ಖಾಸಗಿ ಬಸು ಪ್ರಪಾತಕ್ಕೆ, ಚಾಲಕ ಮೃತ್ಯು.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In