• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹರಿಪ್ರಸಾದ್ ನಕಲಿ ಗಾಂಧಿಗಳ ಬೂಟು ನೆಕ್ಕಿದವರು ವಾಗ್ದಾಳಿ ನಡೆಸಿದ ಪ್ರಲ್ಹಾದ್ ಜೋಶಿ

October 12, 2024
ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

January 15, 2026
ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

January 15, 2026
ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

January 13, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

January 15, 2026
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ  ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

January 12, 2026
ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ  ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ   ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, January 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

    ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

    ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

    ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ  ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಹರಿಪ್ರಸಾದ್ ನಕಲಿ ಗಾಂಧಿಗಳ ಬೂಟು ನೆಕ್ಕಿದವರು ವಾಗ್ದಾಳಿ ನಡೆಸಿದ ಪ್ರಲ್ಹಾದ್ ಜೋಶಿ

by ಪ್ರಜಾಧ್ವನಿ ನ್ಯೂಸ್
October 12, 2024
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಹರಿಪ್ರಸಾದ್ ನಕಲಿ ಗಾಂಧಿಗಳ ಬೂಟು ನೆಕ್ಕಿದವರು ವಾಗ್ದಾಳಿ ನಡೆಸಿದ ಪ್ರಲ್ಹಾದ್ ಜೋಶಿ
6
SHARES
16
VIEWS
ShareShareShare

ಹರಿ ಪ್ರಸಾದ್ ನಕಲಿ ಗಾಂಧಿಗಳ ಬೂಟು ನೆಕ್ಕಿದವರು. ನಾವು ಅಸಲಿ ಗಾಂಧಿಗಳಿಗೆ ಗೌರವ ಕೊಟ್ಟಿದ್ದೇವೆ. ಗಾಂಧಿ ಜೀವನಧಾರೆಯನ್ನು ಪ್ರಧಾನ ಮಂತ್ರಿಗಳು ಅನುಸರಿಸಿದ್ದಾರೆ. ಗೋಡ್ಸೆ ಅನುಯಾಯಿಗಳು ಎಂದ ಬಿಕೆ ಹರಿಪ್ರಸಾದ್ ವಿರುದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗರಂ ಆಗಿದ್ದಾರೆ.

ಕುರಿತು ಮಾಧ್ಯಮಗಳ ಜೊತೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಾತನಾಡಿ, ಇವರು‌ ನಕಲಿ ಗಾಂಧಿಗಳ ಬೂಟು ನೆಕ್ಕಿದವರು. ಕಾಂಗ್ರೆಸ್ ನಲ್ಲಿ ಹರಿಪ್ರಸಾದ್ ಸ್ಥಿತಿ ಏನಾಗಿದೆ ಅನ್ನೋದನ್ನ ತಿಳಿದುಕೊಳ್ಳಲಿ..ಮುಖ್ಯಮಂತ್ರಿಗಳು ಇವರನ್ನು ಹೊರಹಾಕಲು ಪ್ರಯತ್ನ ಮಾಡಿದ್ರು. ಹರಿಪ್ರಸಾದ್ ಮೊದಲು ಅವರ ಯೋಗ್ಯತೆಯನ್ನು ನೋಡಿಕೊಳ್ಳಲಿ. ಮಹಾತ್ಮಾ ಗಾಂಧಿ,ಸರ್ಧಾರ ವಲ್ಲಭಾಯಿ ಪಟೇಲ್ ಗೆ ಗೌರವ ಕೊಟ್ಟಿದ್ದು ನಾವು. ನೀವೇನ ಮಾಡಿದೀರಿ,ನಕಲಿ ಗಾಂಧಿಗಳ ಬೂಟು ನೆಕ್ಕಿ ಈ ಸ್ಥಿತಿಗೆ ಬಂದಿದ್ದೀರಿ ಎಂಧು ವಾಗ್ದಾಳಿ ನಡೆಸಿದರು.

ಸರ್ದಾರ್ ವಲ್ಲಭಾಯಿ ಪಟೇಲ್ ಅವರಿಗೆ ,ಗಾಂಧಿ ಅವರಿಗೆ ಇವರೇನ ಗೌರವ ಕೊಟ್ಟಿದ್ದೀರಿ ಅನ್ನೋದ ಗೊತ್ತಿದೆ. ನಮ್ಮ ಬಗ್ಗೆ ಏನ ಮಾತಾಡ್ತೀರಿ. ಅಂಬೇಡ್ಕರ್ ಅವರಿಗೆ ನೀವು ಭಾರತ ರತ್ನ ಗೌರವ ಕೊಡಲಿಲ್ಲ. ನಾವು ಯಾವತ್ತೂ ನಕಲಿ ಗಾಂಧಿಗೆ ಗೌರವ ಕೊಡಲ್ಲ,ಅಸಲಿ ಗಾಂಧಿಗಳಿಗೆ ಮಾತ್ರ ಗೌರವ ಕೊಡ್ತೀವಿ. ಹರಿಪ್ರಸಾದ್ ಸಿದ್ದರಾಮಯ್ಯ ನಿಕ್ಕರ್ ಬಗ್ಗೆ ಮಾತಾಡಿದ್ರು. ಹರಿಪ್ರಸಾದ್ ನಿಕ್ಕರ್ ಹಾಕ್ತಾರೋ ಇಲ್ವೋ ಗೊತ್ತಿಲ್ಲ. ನಾನು ಅಸಭ್ಯ ಭಾಷೆ ಬಳಸಲ್ಲ ಎಂದು ಪ್ರಲ್ಹಾದ್‌ ಜೋಶಿ ಹೇಳಿದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್, ಭಯೋತ್ಪಾದಕ ಬೆಂಬಲಿಸುವ ಪಾರ್ಟಿ. ಬಾಟ್ಲಾ ಹೌಸ್ ಎನಕೌಂಟರ್ ಪ್ರಕರಣದಲ್ಲಿ ಭಯೋತ್ಪಾದಕರು ಸತ್ತಾಗ, ಸೋನಿಯಾ ಗಾಂಧಿ ನಿದ್ದೆ ಮಾಡಿರಲಿಲ್ಲ, ಇದನ್ನು ಅವರೇ ಹೇಳಿಕೊಂಡಿದ್ದರು. ಅಫ್ಜಲ್ ಗುರುಗೆ ಗಲ್ಲು ವಿಧಿಸಿದಾಗ ಕ್ಷಮಾಪಣೆ ಕೊಡುವ ಮಾತನಾಡಿದ್ರು. ಮುಸ್ಲಿಂ ಓಲೈಕೆ ನೀತಿಯಿಂದ ಕಾಂಗ್ರೆಸ್ ದೇಶದಲ್ಲಿ ದಿವಾಳಿಯಾಗಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದರು.

ಲೋಕಸಭೆಯಲ್ಲಿ 100 ಸ್ಥಾನ‌ ಸಹ ಗೆಲ್ಲೋದಕ್ಕೆ ಆಗಿಲ್ಲ. ಮುಸ್ಲಿಮರ ತುಷ್ಟಿಕರದಿಂದಾಗಿ ಕಾಂಗ್ರೆಸ್ ದೇಶದಲ್ಲಿ ನಿರ್ನಾಮವಾಗುತ್ತಿದೆ. ಹಳೇ ಹುಬ್ಬಳ್ಳಿ ಗಲಭೆಯಲ್ಲಿ ಅಮಾಯಕರ ಬಂಧನವಾಗಿದ್ರೆ, ಪೊಲೀಸರ ಮೇಲೆ ಏನ್ ಕ್ರಮ ಕೈಗೊಳ್ತೀರಿ? ಪೊಲೀಸ್ ಠಾಣೆ, ಪೊಲೀಸ ವಾಹನಗಳ ಮೇಲೆ ಕಲ್ಲು ತೂರಿದವರು ಅಮಾಯಕರಾ ಎಂದು ಪ್ರಶ್ನಿಸಿದ ಅವರು, ನಾಳೆ ಹೋರಾಟದ ಬಗ್ಗೆ ನಾನು‌ ಜಿಲ್ಲಾಧ್ಯಕ್ಷರ ಜೊತೆ ಮಾತಾಡತೀನಿ ಎಂದು ಜೋಶಿ ಹೇಳಿದರು. ಮುಖ್ಯಮಂತ್ರಿಗಳಿಗೆ ನಾಚಿಕೆ ಮಾನ ಮರ್ಯಾದೆ ಇದೆಯಾ.? ದೇಶದಲ್ಲಿ ಕೋರ್ಟ್ ಇದೆಯೋ ಇಲ್ವೋ, ಅವತ್ತು ಗಲಭೆ ಆದಾಗ ಸ್ಟೇಗೆ ಹೋಗಿದ್ರೋ ಇಲ್ವೋ? ಭ್ರಷ್ಟಾಚಾರ ಪ್ರಕರಣದಲ್ಲೂ ನಿಮಗೆ ಕೋರ್ಟ್ ಮೇಲೆ ನಂಬಿಕೆ ಇಲ್ಲ. ದೇಶದ ಭದ್ರತೆ ದೃಷ್ಟಿಯಿಂದಲೂ ನಂಬಿಕೆ ಇಲ್ಲ. ವೋಟ್ ಗಾಗಿ ಇವರು ಭಯೋತ್ಪಾದಕರಿಗೂ ಸಪೋರ್ಟ್ ಮಾಡಲು ಹಿಂದು ಮುಂದೆ ನೋಡಲ್ಲ. ಅಧಿಕಾರ ಇದೆ ಅಂತಾ ಸಿದ್ದರಾಮಯ್ಯ ಮಾತಾಡಿದ್ದಾರೆ. ಅಧಿಕಾರ ಜ‌ನ‌ ಕೊಟ್ಟಿದ್ದು,ಅಧಿಕಾರ ಸಂಯಮ,ವಿವೇಚನೆಯಿಂದ ಬಳಸಬೇಕು ಎಂದು ಜೋಶಿ ಹೇಳಿದರು.

ಒಂದು ಕಾಲದಲ್ಲಿ 400 ಸ್ಥಾನ ಇದ್ದವರು,ಇವತ್ತು ನಿಮ್ಮ ಸ್ಥಿತಿ ಏನಾಗಿದೆ. ಇವತ್ತಿಗೂ ಲೋಕಸಭೆಯಲ್ಲಿ ನೀವು 100 ಸೀಟ್ ದಾಟಿಲ್ಲ, ಇದಕ್ಕೆಲ್ಲ ನಿಮ್ಮ ತುಷ್ಟೀಕರಣ ಕಾರಣ. ದಲಿತ ಶಾಸಕನ ಮನೆಗೆ ಬೆಂಕಿ ಹಚ್ಚಿದರೂ ಸಾಫ್ಟ್ ಕಾರ್ನರ್, ಡಿಜೆ ಹಳ್ಳಿ ‌ಕೆಜಿ ಹಳ್ಳಿ ಗಲಾಟೆ ಬಗ್ಗೆ ಏನ್‌ ಮಾತಾಡಿದ್ರು. ಸಂಪೂರ್ಣವಾಗಿ ಇಸ್ಲಾಂಮಿಕ್ ಮತಾಂಧತೆಯ ಶಕ್ತಿಗಳನ್ನು ಸಪೋರ್ಟ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅಧಿಕಾರ ಉಳಿಸಿಕೊಳ್ಳಲು ಇಸ್ಲಾಮಿಕ್ ‌ಮತಾಂಧ ಶಕ್ತಿಗಳಿಗೆ ಸಪೋರ್ಟ್ ಮಾಡುತ್ತಿದ್ದಾರೆ ಎಂದು ಹೇಳಿದರು.

Muliya

ಜಾಹೀರಾತು

Poorna squash

ಜಾಹೀರಾತು

SendShare2Share
Previous Post

ಉಡುಪಿ: ಕರಾವಳಿಯಲ್ಲಿ ಸಿಕ್ಕಿ ಬಿದ್ದ ಬಾಂಗ್ಲಾದ ಅಕ್ರಮ ವಲಸಿಗರು

Next Post

ಹರಿಯಾಣ : ಅ. 15ರಂದು ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In