• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
IPS ಅಧಿಕಾರಿ ಚಂದ್ರಶೇಖರ್ ದೂರಿಗೆ ಕೋರ್ಟಿನಲ್ಲೇ ಉತ್ತರ – ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

October 12, 2024
ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

August 12, 2026
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

August 11, 2026
ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

IPS ಅಧಿಕಾರಿ ಚಂದ್ರಶೇಖರ್ ದೂರಿಗೆ ಕೋರ್ಟಿನಲ್ಲೇ ಉತ್ತರ – ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

by ಪ್ರಜಾಧ್ವನಿ ನ್ಯೂಸ್
October 12, 2024
in ಬೆಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
IPS ಅಧಿಕಾರಿ ಚಂದ್ರಶೇಖರ್ ದೂರಿಗೆ ಕೋರ್ಟಿನಲ್ಲೇ ಉತ್ತರ – ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ
6
SHARES
16
VIEWS
ShareShareShare

ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ತಮ್ಮ ವಿರುದ್ಧ ಸಲ್ಲಿಸಿರುವ ದೂರಿನ ವಿಚಾರವಾಗಿ ಕೋರ್ಟ್ ನಲ್ಲೇ ಉತ್ತರಿಸುತ್ತೇನೆ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

8722552464 Astrloger

ಜಾಹೀರಾತು

ಐಪಿಎಸ್ ಆಧಿಕಾರಿ ಚಂದ್ರಶೇಖರ್, ಕೇಂದ್ರ ಸಚಿವ ಕುಮಾರಸ್ವಾಮಿ ತಮಗೆ ಬೆದರಿಕೆ ಹಾಕಿದ್ದಾರೆ ಎಂದು ಸಂಜಯನಗರ ಪೊಲೀಸರಿಗೆ ದೂರು ನೀಡಿರುವ ಬಗ್ಗೆ ಬೆಂಗಳೂರಿನಲ್ಲಿಂದು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ‘ನಾನು ಯಾವಾಗ ಬೆದರಿಕೆ ಹಾಕಿದ್ದೇನೆ. ಎಲ್ಲವನ್ನು ನಿಮ್ಮ ಮುಂದೆಯೇ ಮಾತನಾಡಿದ್ದೇನೆ. ನಿಮ್ಮ ಮುಂದೆ ಬೆದರಿಕೆ ಹಾಕಿ ಮಾತನಾಡಿದ್ದೇನಾ ಎಂದು ಹೇಳಿ, ನ್ಯಾಯಾಲಯದಲ್ಲಿ ಇದಕ್ಕೆಲ್ಲಾ ಉತ್ತರ ಕೊಡುತ್ತೇನೆ ಎಂದು ಹೇಳಿದರು.

ಅಲ್ಲದೆ ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರ ಬಗ್ಗೆ ಕೆಲ ವಿಚಾರಗಳ ಪ್ರಶ್ನೆ ಮಾಡಿದ್ದೆ. ಪಾಪ ಅವರು ದೂರು ಕೊಟ್ಟಿದ್ದಾರೆ. ಎಲ್ಲವನ್ನೂ ನ್ಯಾಯಾಲಯದಲ್ಲಿ ಎದುರಿಸುತ್ತೇನೆ. ಈ ವಿಚಾರ ನ್ಯಾಯಾಲಯದಲ್ಲಿ ಬರಲಿ ನಾನು ಎಲ್ಲೂ ಹೋಗುವ ಪ್ರಶ್ನೆಯೇ ಇಲ್ಲ. ನಾನು ಅವರಿಗೆ ಹೆದರಬೇಕಾಗಿಲ್ಲ, ಅವರು ನನಗೆ ಹೆದರಬೇಕಾಗಿಲ್ಲ. ನನ್ನ ವಿರುದ್ಧ 12 ವರ್ಷಗಳಿಂದ ಪ್ರಕರಣ ನಡೆಯುತ್ತಿದೆ. ಯಾವಾಗ ನ್ಯಾಯಾಲಯ ಕರೆದರೂ ವಿಚಾರಣೆಗೆ ಹೋಗಿದ್ದೇನೆ. ರಾಜಕೀಯವಾಗಿ ನನ್ನ ವಿರುದ್ಧ ದೂರು ನೀಡಲಾಗಿದೆ. ನ್ಯಾಯಾಲಯದಲ್ಲಿ ನಮ್ಮ ಪರ ವಕೀಲರು ಸೂಕ್ತ ಸಮಜಾಯಿಷಿ ಕೊಡುತ್ತಾರೆ ಎಂದರು.

ಅಂದಹಾಗೆ ಕರ್ನಾಟಕ ಕೆಡರ್​ನಿಂದ ಬೇರೆ ರಾಜ್ಯಕ್ಕೆ ಕಳಿಸುವ ಬೆದರಿಕೆ ಹಾಗೂ ಸುಳ್ಳು ಆರೋಗ್ಯ ಪ್ರಮಾಣಪತ್ರ ಪಡೆದಿದ್ದಾರೆಂದು ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಎಚ್ ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸುರೇಶ್ ಬಾಬು ವಿರುದ್ಧ ಬೆಂಗಳೂರಿನ ಸಂಜಯನಗರ ಪೊಲೀಸ್​ ಠಾಣೆಗೆ ಚಂದ್ರಶೇಖರ್ ದೂರು ನೀಡಿದ್ದು, ಅವರ ದೂರು ಆಧರಿಸಿ ಪೊಲೀಸರು ಎನ್​ಸಿಆರ್ ದಾಖಲಿಸಿಕೊಂಡಿದ್ದಾರೆ.

ಇನ್ನು, ಬಿಡದಿಯ ಕೇತಿಗಾನಹಳ್ಳಿಯ ತೋಟದ ಮನೆಯಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರು, ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ 5 ಜಿಪಂ ಕ್ಷೇತ್ರ ಹಾಗೂ ಟೌನ್ ಭಾಗದಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದೇವೆ. ಜೆಡಿಎಸ್- ಬಿಜೆಪಿ ಎರಡು ಪಕ್ಷಗಳು ಹೊಂದಾಣಿಕೆಯಲ್ಲಿ ಕೆಲಸ ಮಾಡಬೇಕು. ನವೆಂಬರ್ ಒಳಗೆ ಮಹಾರಾಷ್ಟ್ರ ಹಾಗೂ ಜಾರ್ಖಾಂಡ್ ಚುನಾವಣೆ ನಡೆಯಬೇಕಿದೆ. ಅದೇ ಸಮಯದಲ್ಲಿ ಚನ್ನಪಟ್ಟಣ ಬೈ ಎಲೆಕ್ಷನ್ ಕೂಡ ನಡೆಯಲಿದೆ. ಇನ್ನೂ ಒಂದು ವಾರದಲ್ಲಿ ಚುನಾವಣೆ ಘೋಷಣೆಯಾಗಲಿದೆ. ಅಂತಿಮವಾಗಿ ದೆಹಲಿ ಮಟ್ಟದಲ್ಲಿ ಬಿಜೆಪಿಯ ಹೈಕಮಾಂಡ್ ಹಾಗೂ ನಾವು ಕೂತು ಚರ್ಚೆ ಮಾಡ್ತೇವೆ‌ ಎಂದು ಹೇಳಿದರು.

Muliya

ಜಾಹೀರಾತು

ಅಲ್ಲದೇ, ಕಳೆದ ಎರಡು ಬಾರಿ ಜೆಡಿಎಸ್ ನಿಂದ ಗೆದ್ದಿದ್ದೇವೆ, ಈ ಹಿಂದಿನಿಂದಲೂ ಇದು ಜೆಡಿಎಸ್ ನ ಕ್ಷೇತ್ರ. ನಮ್ಮಲ್ಲಿನ ಸಂಘಟನೆಯಲ್ಲಿ ಕೆಲವೊಂದು ಲೋಪದೋಷಗಳಿಂದ ಹಿಂದೆ ಬಿದ್ದಿದ್ದೇವು, 2013ರಲ್ಲೂ ನಮಗೆ ಹೆಚ್ಚಿನ ಮತಗಳು ಬಂದಿದ್ದವು. ಚನ್ನಪಟ್ಟಣದಲ್ಲಿ ಕಾರ್ಯಕರ್ತರೇ ನನ್ನ ಚುನಾವಣೆ ನಡೆಸಿದ್ದಾರೆ. ನಮ್ಮ ಸಂಘಟನೆ ದೃಷ್ಟಿಯಿಂದ ಕೂತು ಚರ್ಚೆ ಮಾಡ್ತೇವೆ. ಯಾವುದೇ ಸಮಸ್ಯೆ ಆಗದ ರೀತಿ ಚುನಾವಣೆ ನಡೆಸುತ್ತೇವೆ ಎಂದು ಹೇಳುವ ಮೂಲಕ ಚುನಾವಣೆಯಲ್ಲಿ ಜೆಡಿಎಸ್ ಚಿಹ್ನೆಗೆ ಉಳಿಸಿಕೊಳ್ಳುವ ಸುಳಿವು ನೀಡಿದ್ದಾರೆ.

SendShare2Share
Previous Post

ಹರಿಯಾಣ : ಅ. 15ರಂದು ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ

Next Post

ರಾಜ್ಯಕ್ಕೆ ಆಗುತ್ತಿರುವ ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯ ನೀತಿ ಖಂಡಿಸಿ ಬೃಹತ್ ಪ್ರತಿಭಟನೆ – ಡಿ ಸಿ ಎಂ. ಡಿ ಕೆ ಶಿವಕುಮಾರ್.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಜ್ಯಕ್ಕೆ ಆಗುತ್ತಿರುವ ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯ ನೀತಿ  ಖಂಡಿಸಿ ಬೃಹತ್ ಪ್ರತಿಭಟನೆ – ಡಿ ಸಿ ಎಂ. ಡಿ ಕೆ ಶಿವಕುಮಾರ್.

ರಾಜ್ಯಕ್ಕೆ ಆಗುತ್ತಿರುವ ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯ ನೀತಿ ಖಂಡಿಸಿ ಬೃಹತ್ ಪ್ರತಿಭಟನೆ - ಡಿ ಸಿ ಎಂ. ಡಿ ಕೆ ಶಿವಕುಮಾರ್.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In