• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸವಲತ್ತು ಪಡೆಯಲು ‘ಆಧಾರ’ ಬೇಕಿಲ್ಲ: ಸುಪ್ರೀಂ ಕೋರ್ಟ್ ತೀರ್ಪು

April 16, 2024
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

June 13, 2026
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, June 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಸವಲತ್ತು ಪಡೆಯಲು ‘ಆಧಾರ’ ಬೇಕಿಲ್ಲ: ಸುಪ್ರೀಂ ಕೋರ್ಟ್ ತೀರ್ಪು

by ಪ್ರಜಾಧ್ವನಿ ನ್ಯೂಸ್
April 16, 2024
in ಇತರೆ, ರಾಷ್ಟ್ರೀಯ
0
ಸವಲತ್ತು ಪಡೆಯಲು ‘ಆಧಾರ’ ಬೇಕಿಲ್ಲ: ಸುಪ್ರೀಂ ಕೋರ್ಟ್ ತೀರ್ಪು
8
SHARES
22
VIEWS
ShareShareShare

ಆಧಾರ್ ಕಾರ್ಡ್ ಕಡ್ಡಾಯ ಮಾಡದಂತೆ ಸುಪ್ರೀಂ ಕೋರ್ಟ್ ತೀರ್ಪು/ಪತ್ರಿಕೆ, ಟಿವಿ ಜಾಹಿರಾತಿನ ಮೂಲಕ ಈ ವಿಷಯ ಜಾಹೀರು ಮಾಡಲು ಸೂಚನೆ-

ಪಡಿತರ, ಎಲ್ಪಿಜಿ ವ್ಯವಸ್ಥೆಗೆ ಆಧಾರ್ ಕಾರ್ಡ್ ಸಂಪರ್ಕ ಮಾಡಬಹುದು; ಆದರೆ ಸರಕಾರದ ಯಾವುದೇ ಜನಕಲ್ಯಾಣ ಕಾರ್ಯಕ್ರಮಗಳ ಲಾಭ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆಧಾರ್ ಕಾರ್ಡ್ ಕಡ್ಡಾವಯಲ್ಲ ಎಂಬುದನ್ನು ಜಾಹಿರಾತಿನ ಮೂಲಕ ಜನರಿಗೆ ಮುಟ್ಟಿಸುವಂತೆಯೂ ನಿರ್ದೇಶಿಸಿದೆ.

ಆಧಾರ್ ಕಾರ್ಡ್‌ಗಾಗಿ ಸಂಗ್ರಹಿಸುವ ವ್ಯಕ್ತಿಯ ವೈಯಕ್ತಿಕ ಮಾಹಿತಿಗಳನ್ನು ಯಾವ ಪ್ರಾಧಿಕಾರಿಗಳ ಜತೆಗೂ ಹಂಚಿಕೊಳ್ಳದಂತೆಯೂ ಕೇಂದ್ರ ಸರಕಾರಕ್ಕೆ ಮಂಗಳವಾರ ಸೂಚಿಸಿದೆ.

”ಅಪರಾಧ ತನಿಖೆ ಮಾಡಲು ಆಧಾರ್ ಕಾರ್ಡ್‌ನಲ್ಲಿರುವ ವೈಯಕ್ತಿಕ ಮಾಹಿತಿಗಳನ್ನು ಬಳಸಿಕೊಳ್ಳಬಹುದು. ಆದರೆ ಅದಕ್ಕೆ ಮುಂಚೆ ಕೋರ್ಟ್‌ನ ಅನುಮತಿ ಪಡೆಯಬೇಕು,” ಎಂದು ನ್ಯಾ. ಜೆ ಚಲಮೇಶ್ವರ್ ನೇತೃತ್ವದ ತ್ರಿಸದಸ್ಯ ಪೀಠ ಸ್ಪಷ್ಟಪಡಿಸಿತು.

ಆದರೂ, ಈಗ ನಡೆಯುತ್ತಿರುವ ಆಧಾರ್ ಕಾರ್ಡ್ ನೋಂದಣಿ ಕಾರ್ಯವನ್ನು ಸ್ಥಗಿತಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ನ್ಯಾ.ಎಸ್ ಎ ಬಾಬ್ಡೆ ಮತ್ತು ನ್ಯಾ. ಸಿ ನಾಗಪ್ಪನ್ ಅವರನ್ನೂ ಒಳಗೊಂಡು ಸುಪ್ರೀಂ ಪೀಠ ನಿರಾಕರಿಸಿತು.

*ಖಾಸಗಿತನ ತಗಾದೆ ಸಾಂವಿಧಾನಿಕ ಪೀಠಕ್ಕೆ ಆಧಾರ್ ಕಾರ್ಡ್‌ಗಾಗಿ ವೈಯಕ್ತಿಕ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದ್ದು, ಇದರಿಂದ ಜನರ ಖಾಸಗಿತನಕ್ಕೆ ಧಕ್ಕೆಯಾಗುತ್ತಿದೆ. ಖಾಸಗಿತನವು ಮೂಲಭೂತ ಹಕ್ಕಾಗಿದ್ದು, ಆಧಾರ್ ಕಾರ್ಡ್ ಯೋಜನೆಯಲ್ಲಿ ಇದರ ಉಲ್ಲಂಘನೆಯಾಗುತ್ತಿದೆ ಎಂದು ದೂರಿ ಸಲ್ಲಿಕೆಯಾಗಿದ್ದ ಅರ್ಜಿಗಳ ಇತ್ಯರ್ಥವನ್ನು ಇದೇ ತ್ರಿಸದಸ್ಯ ಪೀಠವು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತು. ಖಾಸಗಿತನವು ಮೂಲಭೂತ ಹಕ್ಕು ಹೌದೋ ಅಲ್ಲವೋ ಎಂಬುದನ್ನೂ ಸಾಂವಿಧಾನಿಕ ಪೀಠ ನಿರ್ಣಯಿಸಲಿದೆ ಎಂದಿತು. ಈ ಹಿಂದೆ, ವಿಶಿಷ್ಟ ಗುರುತಿನ ಚೀಟಿ (ಆಧಾರ್ ಕಾರ್ಡ್) ಯೋಜನೆಯನ್ನು ಸಮರ್ಥಿಸಿಕೊಂಡಿದ್ದ ಸರಕಾರ, ಖಾಸಗಿತನವು ಜನರ ಮೂಲಭೂತ ಹಕ್ಕಲ್ಲ ಎಂದು ವಾದಿಸಿತ್ತು. ”ಖಾಸಗಿತನ ಮೂಲಭೂತ ಹಕ್ಕು ಎಂದು ಯಾವುದೇ ನ್ಯಾಯಾಲಯವೂ ಹೇಳಿಲ್ಲ. ಕಲಮು 21ರಲ್ಲೂ ಇದು ದಾಖಲಾಗಿಲ್ಲ. ಖಾಸಗಿತನ ಮೂಲಭೂತ ಹಕ್ಕಲ್ಲ ಎಂಬುದನ್ನು ಇದೇ ಸುಪ್ರೀಂ ಕೋರ್ಟ್‌ನ 6 ಮತ್ತು 8 ಸದಸ್ಯರ ಪೀಠಗಳು ನೀಡಿದ್ದ ತೀರ್ಪಿನಲ್ಲಿ ಉಲ್ಲೇಖವಾಗಿತ್ತು. ಆದರೆ, ಏಕ, ದ್ವಿ ಸದಸ್ಯರಿದ್ದ ಸಣ್ಣ ಪೀಠಗಳು ಇದಕ್ಕೆ ವ್ಯತಿರಿಕ್ತ ತೀರ್ಪು ನೀಡಿವೆ. ಆದ್ದರಿಂದ ಖಾಸಗಿತನ ಮೂಲಭೂತ ಹಕ್ಕೇ ಅಥವಾ ಅಲ್ಲವೇ ಎಂಬುದರ ಸ್ಪಷ್ಟತೆ ಬೇಕೆಂದರೆ ಈ ವಿಷಯವನ್ನು ಸಾಂವಿಧಾನಿಕ ಪೀಠಕ್ಕೆ ವಹಿಸುವುದು ಒಳಿತು,” ಎಂದು ಅಟಾರ್ನಿ ಜನರಲ್ ಮುಕುಲ್ ರೋಹತಗಿ ಅವರು ತ್ರಿಸದಸ್ಯ ಪೀಠದ ಮುಂದೆ ವಾದಿಸಿದ್ದರು. —

ನ್ಯಾಯಾಂಗ ನಿಂದನೆಗೆ ವಿರೋಧ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಈ ಹಿಂದೆಯೇ ಕೋರ್ಟ್ ಸ್ಪಷ್ಟಪಡಿಸಿದ್ದರೂ, ವೇತನ ಪಾವತಿ, ಪಿಎಫ್ ವಿತರಣೆ, ಮದುವೆ ಹಾಗೂ ಆಸ್ತಿ ನೋಂದಣಿ ಸೇರಿ ಅನೇಕ ಸೌಲಭ್ಯಗಳಿಗೆ ಆಧಾರ್ ಕಾರ್ಡ್‌ಅನ್ನು ಹಲವು ರಾಜ್ಯಗಳು ಕಡ್ಡಾಯಗೊಳಿಸಿವೆ. ಹೀಗಾಗಿ ಕೇಂದ್ರ, ರಾಜ್ಯಗಳು, ಆರ್‌ಬಿಐ ಹಾಗೂ ಚುನಾವಣೆ ಆಯೋಗದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಬೇಕು ಎಂದು ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಆದರೆ, ಆರ್‌ಬಿಐ, ಚುನಾವಣೆ ಆಯೋಗ ಮುಂತಾದ ಪ್ರಾಧಿಕಾರಗಳ ವಿರುದ್ಧ ನ್ಯಾಯಾಂಗ ನಿಂದನೆ ಖಟ್ಲೆ ದಾಖಲಿಸಲು ಕೇಂದ್ರ ವಿರೋಧ ವ್ಯಕ್ತಪಡಿಸಿತು. ”ಕೋರ್ಟ್ ಆದೇಶದ ಅನ್ವಯ ಯಾವುದೇ ಯೋಜನೆಯ ಫಲಾನುಭವಿಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡಬೇಡಿ ಎಂದು ಈಗಾಗಲೇ ಸಂಬಂಧಿಸಿದ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ,” ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿಂಕಿ ಆನಂದ್ ಹೇಳಿದರು. —

ashwinistudioputtur

ಜಾಹೀರಾತು

Keshari Durga

ಜಾಹೀರಾತು

*ಆಧಾರ್ ಕಾರ್ಡ್ ಇದ್ದವರು ಸವಲತ್ತುಗಳನ್ನು ಪಡೆಯುವಾಗ ಸಂಬಂಧಿಸಿದ ಪ್ರಾಧಿಕಾರಗಳಿಗೆ ನೀಡಿ ಎಂದು ಹೇಳಲಾಗಿದೆ. ಆದರೆ ಇದು ಐಚ್ಛಿಕವೇ ಹೊರತು ಕಡ್ಡಾಯವಲ್ಲ. -ಪಿಂಕಿ ಆನಂದ್ ಅಡಿಷನಲ್ ಸಾಲಿಸಿಟರ್ ಜನರಲ್ —

ಯಾವುದಕ್ಕೂ ಆಧಾರ ಬೇಕಿಲ್ಲ -ಜನಕಲ್ಯಾಣ ಯೋಜನೆಗಳ ಫಲಾನುಭವಿಗಳಾಗಲು ಆಧಾರ್ ಕಾರ್ಡ್ ಐಚ್ಛಿಕವೇ ಹೊರತು ಕಡ್ಡಾಯವಲ್ಲ

-ಪಡಿತರ, ಸೀಮೆಎಣ್ಣೆ, ಎಲ್ಪಿಜಿ ವಿತರಣೆ ವ್ಯವಸ್ಥೆಗೆ ಆಧಾರ್ ಸಂಖ್ಯೆ ಬೆಸೆಯಬಹುದು; ಆದರೆ ಆಧಾರ್ ಕಾರ್ಡ್ ಇಲ್ಲವೆಂದ ಮಾತ್ರಕ್ಕೆ ಈ ಸವಲತ್ತುಗಳನ್ನು ನಿರಾಕರಿಸುವಂತಿಲ್ಲ

-ಯಾವುದೇ ಕಾರಣಕ್ಕೂ ಆಧಾರ್ ಕಾರ್ಡ್‌ಗೆ ಕೊಟ್ಟಿರುವ ವೈಯಕ್ತಿಕ ಮಾಹಿತಿಗಳನ್ನು ಬೇರೊಬ್ಬರ ಜತೆ ಹಂಚಿಕೊಳ್ಳುವಂತಿಲ್ಲ

-ಅಪರಾಧದ ತನಿಖೆಯಲ್ಲಿ ಆಧಾರ್ ಕಾರ್ಡ್ ಮಾಹಿತಿ ಬಳಸಬಹುದಾದರೂ, ಇದಕ್ಕೆ ಕೋರ್ಟ್‌ನ ಪೂರ್ವಾನುಮತಿ ಅಗತ್ಯ

Muliya

ಜಾಹೀರಾತು

SendShare3Share
Previous Post

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ 9ನೇ ಸ್ಥಾನ ಪಡೆದ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಭೂಮಿಕಾ ಜಿ. ಇವರಿಗೆ ಸನ್ಮಾನ

Next Post

ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ

ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In