• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್, ಬಿಜೆಪಿಯಿಂದ ಪ್ರತಿಭಟನೆ. ” ಕೋರ್ಟ್ ಅನುಮತಿ ನೀಡಿದರಷ್ಟೇ ಪ್ರಕರಣ ವಾಪಸ್: ಸಿಎಂ ಸಿದ್ದರಾಮಯ್ಯ.

October 13, 2024
ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

August 12, 2026
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

August 11, 2026
ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್, ಬಿಜೆಪಿಯಿಂದ ಪ್ರತಿಭಟನೆ. ” ಕೋರ್ಟ್ ಅನುಮತಿ ನೀಡಿದರಷ್ಟೇ ಪ್ರಕರಣ ವಾಪಸ್: ಸಿಎಂ ಸಿದ್ದರಾಮಯ್ಯ.

by ಪ್ರಜಾಧ್ವನಿ ನ್ಯೂಸ್
October 13, 2024
in ಬೆಂಗಳೂರು, ರಾಜಕೀಯ, ರಾಜ್ಯ
0
ಬೆಂಗಳೂರು: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್, ಬಿಜೆಪಿಯಿಂದ ಪ್ರತಿಭಟನೆ. ” ಕೋರ್ಟ್ ಅನುಮತಿ ನೀಡಿದರಷ್ಟೇ ಪ್ರಕರಣ ವಾಪಸ್: ಸಿಎಂ ಸಿದ್ದರಾಮಯ್ಯ.
25
SHARES
70
VIEWS
ShareShareShare

ಬೆಂಗಳೂರು: ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂದಕ್ಕೆ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಿರುವಂತೆಯೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, ‘ಕೋರ್ಟ್ ಅನುಮತಿ ನೀಡಿದರಷ್ಟೇ ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆಯುತ್ತೇವೆ’ ಎಂದು ಹೇಳಿದ್ದಾರೆ.

Muliya

ಜಾಹೀರಾತು

ಭಾನುವಾರ ನಗರದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿದೆ. ಆದರೆ, ಅದಕ್ಕೆ ಕೋರ್ಟ್‌ ಅನುಮತಿ ಅಗತ್ಯವಾಗಿದೆ. ಕೋರ್ಟ್‌ ಅನುಮತಿ ನೀಡಿದರೆ ಮಾತ್ರ ಪ್ರಕರಣ ಹಿಂಪಡೆಯಲು ಆಗುತ್ತದೆ. ಇಲ್ಲದಿದ್ದರೆ ಸಾಧ್ಯವಿಲ್ಲ’ ಎಂದು ಹೇಳಿದರು.

‘ಸುಳ್ಳು ಪ್ರಕರಣಗಳು ದಾಖಲಾಗಿದ್ದರೆ, ಉದ್ದೇಶಪೂರ್ವಕವಾಗಿ ಪ್ರಕಣಗಳನ್ನು ದಾಖಲಿಸಿದ್ದರೆ ಅಥವಾ ಹೋರಾಟಗಳಿಗೆ ಸಂಬಂಧಿಸಿ ಪ್ರಕರಣಗಳನ್ನು ದಾಖಲಿಸಿದ್ದರೆ, ಅವುಗಳನ್ನು ಪರಿಶೀಲಿಸಲು ಸಂಪುಟ ಉಪಸಮಿತಿ ರಚಿಸಲಾಗುತ್ತದೆ. ಇದು ಎಲ್ಲ ಸರ್ಕಾರದಲ್ಲೂ ಅಸ್ತಿತ್ವದಲ್ಲಿರುತ್ತದೆ. ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ಪರಿಶೀಲಿಸಿದ ಸಮಿತಿ, ಅದು ಸುಳ್ಳು ಪ್ರಕರಣ ಎಂದು ತಿಳಿಸಿತ್ತು.

8722552464 Astrloger

ಜಾಹೀರಾತು

ಆ ವರದಿ ಸಚಿವ ಸಂಪುಟಕ್ಕೆ ಬಂದಿದ್ದು, ನಾವು ಒಪ್ಪಿಕೊಂಡಿದ್ದೇವೆ. ಬಿಜೆಪಿ ಆಡಳಿತವಿದ್ದಾಗಲೂ ಅನೇಕ ಅಪರೂಪದ ಪ್ರಕರಣಗಳನ್ನು ಹಿಂಪಡೆದಿತ್ತು. ಈ ಹಿಂದೆ ಬಿಜೆಪಿ ಸರ್ಕಾರದ ವೇಳೆ ಆರ್ ಎಸ್ ಎಸ್ ಕಾರ್ಯಕರ್ತರ ಮೇಲಿದ್ದ ಪ್ರಕರಣಗಳನ್ನು ವಾಪಸ್ ಪಡೆದಿಲ್ಲವೇ.. ಎಂದು ಸರ್ಕಾರದ ನಿರ್ಧಾರವನ್ನು ಸಿದ್ದರಾಮಯ್ಯ ಸಮರ್ಥಿಸಿಕೊಂಡರು.

ಅಲ್ಲದೆ, ‘ಎಲ್ಲರ ಕಾಲದಲ್ಲೂ ಪ್ರಕರಣ ವಾಪಸ್ ಪಡೆದ ಉದಾಹರಣೆಗಳಿವೆ. ಸುಳ್ಳು ಕೇಸ್ ಇದೆ ಎಂಬ ಕಾರಣಕ್ಕೆ ವಾಪಸ್ ಪಡೆಯಲಾಗಿದೆ. ಸಂಪುಟ ಸಭೆಯಲ್ಲಿ ಹುಬ್ಬಳ್ಳಿ ಗಲಭೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 43 ಕೇಸ್ ಗಳನ್ನು ಹಿಂಪಡೆಯಲಾಗಿದೆ.

ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರ ಬಂಧನ: ಸಿಎಂ ಟೀಕೆ

ರಾಜ್ಯ ಸರ್ಕಾರ ಹಳೆ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ವಿಚಾರವಾಗಿ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ಸಿಎಂ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶಿಸಿದರು. ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿ ಕಪ್ಪು ಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತರಾದ ಜಗದೀಶ್ ಕಂಬಳಿ, ಮಂಜುನಾಥ್ ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದೇ ವೇಳೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ‘ಬಿಜೆಪಿ ಸುಳ್ಳು ವಿಷಯಗಳ ಮೇಲೆ ಹಾಗೂ ನಿರಾಧಾರ ಆರೋಪದ ಮೇಲೆಯೇ ಯಾವಾಗಲೂ ಪ್ರತಿಭಟನೆ ಮಾಡೋದು’ ಎಂದು ಕಿಡಿಕಾರದಿರು.

ಗಲಭೆ ಪ್ರಕರಣ ವಾಪಸ್: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿದ್ದಕ್ಕೆ ಸಿಡಿದೆದ್ದಿರುವ ಕೇಸರಿ ಪಡೆ, ಬೃಹತ್ ಹೋರಾಟಕ್ಕೆ ಪ್ಲ್ಯಾನ್ ಮಾಡುತ್ತಿದೆ. ಇವತ್ತು ಕೂಡಾ ಕಾಂಗ್ರೆಸ್ ನಾಯಕರ ಮೇಲೆ ಬೆಂಕಿಯುಗುಳಿದ ಬಿಜೆಪಿ ನಾಯಕರು, ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್ ಅಶೋಕ್, ‘ಮತೀಯ ಮೂಲಭೂತವಾದಿ ಸಂಘಟನೆಗಳ ಒತ್ತಡದಲ್ಲಿದೆಯೇ ರಾಜ್ಯ ಕಾಂಗ್ರೆಸ್ ಸರ್ಕಾರ? ಎಪ್ರಿಲ್ 16, 2022ರಂದು ಹುಬ್ಬಳ್ಳಿಯಲ್ಲಿ ನಡೆದ ಕೋಮುಗಲಭೆಯಲ್ಲಿ 155ಕ್ಕೂ ಹೆಚ್ಚು ಮುಸ್ಲಿಂ ಮತಾಂಧರ ಗುಂಪೊಂದು ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿತ್ತು. ಕಲ್ಲು, ಬಡಿಗೆ, ಬೆಂಕಿಯಿಂದ ಮುಸ್ಲಿಂ ಮತಾಂಧರು ಮಾಡಿದ ಈ ದಾಳಿಯಲ್ಲಿ ಇಬ್ಬರು ಪೊಲೀಸರಿಗೆ ಗಂಭೀರ ಗಾಯವಾಗಿತ್ತು. 10 ಪೊಲೀಸ್ ವಾಹನಗಳು ಜಖಂಗೊಂಡಿತ್ತು. ಸಚಿವ ಸಂಪುಟದಲ್ಲಿ ಇಂತಹ ಗಂಭೀರ ಪ್ರಕರಣವನ್ನೇ ಕೈಬಿಟ್ಟರೆ ಸಮಾಜ ಘಾತುಕ ಶಕ್ತಿಗಳಿಗೆ ಕಾನೂನಿನ ಮೇಲೆ ಭಯವೇ ಇಲ್ಲದಂತಾಗುವುದಿಲ್ಲವೇ?

ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸ್ ಠಾಣೆಯ ಮೇಲೆಯೇ ದಾಳಿ ಮಾಡಿ, ಪೊಲೀಸರನ್ನೇ ಹೊಡೆದರೂ ಕಾನೂನು ಏನೂ ಮಾಡುವುದಿಲ್ಲ ಎಂಬ ಸಂದೇಶ ಹೋಗುವುದಿಲ್ಲವೇ? ಮುಸ್ಲಿಂ ಮತಾಂಧರು, ಮತೀಯ ಮೂಲಭೂತವಾದಿ ಸಂಘಟನೆಗಳ ವಿಷಯದಲ್ಲಿ ಕಾಂಗ್ರೆಸ್ ತೋರುತ್ತಿರುವ ಧೋರಣೆ ನೋಡಿದರೆ ರಾಜ್ಯ ಸರ್ಕಾರ ಉಗ್ರರಿಂದ ಹೈಜಾಕ್ ಆಗಿದೆಯೇ ಎನ್ನುವ ಅನುಮಾನ ಮೂಡುತ್ತಿದೆ. ಉಗ್ರವಾದಿಗಳು ಕಾಂಗ್ರೆಸ್ ಸರ್ಕಾರವನ್ನು ಬ್ಲಾಕ್ ಮೇಲ್ ಮಾಡಿ ತಮ್ಮ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದರೆಯೇ ಎನ್ನುವ ಸಂದೇಹ ಮೂಡುತ್ತಿದೆ. ಇದು ರಾಜ್ಯದ ಶಾಂತಿ, ಸುರಕ್ಷತೆಯ ಪ್ರಶ್ನೆ ಆಗಿರುವುದರಿಂದ ಸಿಎಂ ಸಿದ್ದರಾಮಯ್ಯ ಹಾಗು ಗೃಹ ಸಚಿವ ಜಿ ಪರಮೇಶ್ವರ ಅವರು ಈ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

SendShare10Share
Previous Post

ಬೆಂಗಳೂರು: ಜಾತಿ ಗಣತಿ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಸ್ಥಾನ ಹೆಚ್ಚು ಭದ್ರ…?

Next Post

ಎನ್ ಸಿ ಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಮಾಡಿಸಿದ್ದು ನಾವೇ – ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಟೀಮ್!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಎನ್ ಸಿ ಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಮಾಡಿಸಿದ್ದು ನಾವೇ – ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಟೀಮ್!

ಎನ್ ಸಿ ಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಮಾಡಿಸಿದ್ದು ನಾವೇ - ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಟೀಮ್!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In