• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಚಲ್ ಉಬರಡ್ಕ ನಿರ್ದೇಶನದ ‘ಸೇವ್ ಅವರ್ ಸೋಲ್’ ಅಕ್ಟೋಬರ್ 14ರಂದು  ಕಿರುಚಿತ್ರ ಬಿಡುಗಡೆ

October 14, 2024
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 13, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 11, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 11, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಅಚಲ್ ಉಬರಡ್ಕ ನಿರ್ದೇಶನದ ‘ಸೇವ್ ಅವರ್ ಸೋಲ್’ ಅಕ್ಟೋಬರ್ 14ರಂದು ಕಿರುಚಿತ್ರ ಬಿಡುಗಡೆ

by ಪ್ರಜಾಧ್ವನಿ ನ್ಯೂಸ್
October 14, 2024
in ಉಪ್ಪಿನಂಗಡಿ, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ಮನೋರಂಜನೆ, ಸಿನಿಮಾ
0
ಅಚಲ್ ಉಬರಡ್ಕ ನಿರ್ದೇಶನದ ‘ಸೇವ್ ಅವರ್ ಸೋಲ್’ ಅಕ್ಟೋಬರ್ 14ರಂದು  ಕಿರುಚಿತ್ರ ಬಿಡುಗಡೆ
41
SHARES
117
VIEWS
ShareShareShare

ಮಂಗಳೂರು: ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎಂದು ಮಹತ್ವದ ಸಂದೇಶ ಸಾರುವ ಕಿರುಚಿತ್ರ ‘ಸೇವ್ ಅವರ್ ಸೋಲ್’ ಎಂಬ ಹೆಸರಿನಲ್ಲಿ ನಿರ್ಮಾಣಗೊಂಡಿದೆ. ಎ.ಯು. ಕ್ರಿಯೇಶನ್ಸ್ ಮತ್ತು ದ.ಕ. ಜಿಲ್ಲಾ ಪೊಲೀಸ್ ಘಟಕದ ಸಹಯೋಗದಲ್ಲಿ ನಿರ್ಮಾಣಗೊಂಡಿರುವ ಈ ಕಿರುಚಿತ್ರದ ಬಿಡುಗಡೆ ಎ.ಯು. ಕ್ರಿಯೇಶನ್ಸ್ ಯೂ ಯೂ ಟ್ಯೂಬ್‌ನಲ್ಲಿ ಅಕ್ಟೋಬರ್ ೧೮ರಂದು ಸಂಜೆ ನಡೆಯಲಿದೆ ಎಂದು ಚಿತ್ರದ ನಿರ್ಮಾಪಕ ಯು.ಜಿ.ರಾದ ಶಾಂತಿನಗರ ತಿಳಿಸಿದ್ದಾರೆ.
ಮಂಗಳೂರು ಪತ್ರಿಕಾಭವನದಲ್ಲಿ ಅ.14ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು
‘ಸೇವ್ ಅವರ್ ಸೋಲ್’ ಕಿರುಚಿತ್ರದಲ್ಲಿ ಅತ್ಯಾಚಾರ ಹಾಗೂ ಅಪಘಾತಗಳು ನಡೆದ ಸಮಯದಲ್ಲಿ ಮೊಬೈಲ್ ಫೋನ್‌ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಕಾಂಟ್ಯಾಕ್ಟ್ ಮಾಡಬಹುದು ಎಂಬ ಸಂದೇಶ ಸಾರಲಾಗಿದೆ. ಎ.ಯು. ಕ್ರಿಯೇಶನ್ಸ್ ಮೂಲಕ ನಿರ್ಮಾಣಗೊಂಡಿರುವ ಈ ಕಿರ್ರುಚಿತ್ರಕ್ಕೆ ದ.ಕ. ಜಿಲ್ಲಾ ಪೊಲೀಸ್ ಘಟಕ ಸಹಯೋಗ ನೀಡಿದೆ. ಇದೇ ಅಕ್ಟೋಬರ್ ೧೮ರಂದು ಎ.ಯು. ಕ್ರಿಯೇಶನ್ಸ್ ಯೂಟ್ಯೂಬ್‌ ಚಾನಲ್ ನಲ್ಲಿ ಕಿರುಚಿತ್ರ ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದರು.
ಎ.ಯು. ಕ್ರಿಯೇಶನ್ಸ್ ಮುಖ್ಯಸ್ಥ ಅಚಲ್ ಉಬರಡ್ಕ ಅವರು ‘ಸೇವ್ ಅವರ್ ಸೋಲ್’ ಕಿರುಚಿತ್ರದ ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಮತ್ತು ಎಡಿಟಿಂಗ್ ಮಾಡಿದ್ದು ಗುರುಮೂರ್ತಿ ಅಮ್ಮಣ್ಣಾಯ ಮತ್ತು ರತ್ನ ಸಿಂಚನ ಅವರು ಸಹನಿರ್ದೇಶಕರಾಗಿದ್ದಾರೆ. ಉಪ್ಪಿನಂಗಡಿಯ ಸರ್ಗಂ ಸ್ಟುಡಿಯೋಸ್ ನ ಸಾತ್ವಿಕ್ ಪಡಿಯಾರ್ ಸಂಗೀತ ನೀಡಿದ್ದು ಪ್ರಸಾದ್ ಕೊಯಿಲ ಮೇಕಪ್ ಆರ್ಟಿಸ್ಟ್ ಆಗಿದ್ದಾರೆ. ಕಾರ್ತಿಕ್ ವರದರಾಜ್, ಅನೀಶ್ ಗಾಣಿಗ, ಕಿಶೋರ್ ಜೋಗಿ, ಅನುಷಾ ಜೋಗಿ ಪುರುಷರಕಟ್ಟೆ, ಅಚಲ್ ಉಬರಡ್ಕ, ಗುರುಮೂರ್ತಿ ಅಮ್ಮಣ್ಣಾಯ, ವಿಲ್ಮಾ ಸಿಸ್ಟರ್, ಲಲಿತಾ ಸಿಸ್ಟರ್, ದಿವಾಕರ ಸುರ್ಯ, ರಾಜೇಶ್ ಶಾಂತಿನಗರ, ರಾಜಶೇಖರ ಶಾಂತಿನಗರ, ಸಂದೀಪ್ ಆಚಾರ್ಯ, ಪ್ರಕಾಶ್ ಆಚಾರ್ಯ, ಜಯರಾಮ ಆಚಾರ್ಯ, ನವೀನ್ ಕುಲಾಲ್, ಕಿಶೋರ್ ನೀರಕಟ್ಟೆ, ಚಂದ್ರಶೇಖರ ಶೆಟ್ಟಿ,ಹರೀಶ್ ಭಂಡಾರಿ ಮತ್ತಿತರರು ತಾರಾಗಣದಲ್ಲಿದ್ದಾರೆ ಎಂದು ಯು.ಜಿ.ರಾಧ ಮಾಹಿತಿ ನೀಡಿದರು.
ಚಿತ್ರದ ನಟ, ನಿರ್ದೇಶಕ ಅಚಲ್ ಉಬರಡ್ಕ, ಸಹನಿರ್ದೇಶಕ ಗುರುಮೂರ್ತಿ ಅಮ್ಮಣ್ಣಾಯ ಮತ್ತು ತಾಂತ್ರಿಕ ಸಲಹೆಗಾರ ಅನೀಶ್ ಗಾಣಿಗ ಪತ್ರಿಕಾಗೋಷ್ಠಿಯಲ್ಲಿದ್ದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

Poorna squash

ಜಾಹೀರಾತು

ಎ.ಯು. ಕ್ರಿಯೇಶನ್ಸ್‌ನ ಪರಿಚಯ:

ಅಚಲ್ ಉಬರಡ್ಕ ಅವರ ಮುಂದಾಳತ್ವದ ಎ.ಯು. ಕ್ರಿಯೇಶನ್ಸ್ ಈಗಾಗಲೇ ಹಲವು ಕಿರುಚಿತ್ರಗಳನ್ನು ನಿರ್ಮಿಸಿ ಯಶಸ್ವಿಯಾಗಿದೆ. ಮೊದಲ ಕಿರುಚಿತ್ರ ಮೌನ. ಇದು ಪುತ್ತೂರಿನ ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದಲ್ಲಿ ಅಚಲ್ ಉಬರಡ್ಕ ಅವರು ವಿಧ್ಯಾಭ್ಯಾಸ ಮಾಡುವ ಸಮಯದಲ್ಲಿ ವಿದ್ಯಾರ್ಥಿಗಳು ಸೇರಿ ಮಾಡಿರುವ ಕಿರುಚಿತ್ರ. ಇದಕ್ಕೆ ರಾಷ್ಟ್ರ ಮಟ್ಟದ ಛಾಯಾಗ್ರಹಣ ಪ್ರಶಸ್ತಿ ಲಭಿಸಿದೆ. ಎರಡನೇ ಕಿರುಚಿತ್ರ ಸಂಘಧ್ಯೇಯ. ಇದು ರಕ್ತದಾನ ಮಾಡಬೇಕು ಎಂದು ಸಂದೇಶ ಸಾರುವ ಕಿರುಚಿತ್ರ. ಮೂರನೇ ಪ್ರಾಜೆಕ್ಟ್ ಏನಾಗಿದೆ ನನ್ನ ಹೃದಯ ಆಲ್ಬಂ ಸಾಂಗ್. ನಾಲ್ಕನೇ ಪ್ರಾಜೆಕ್ಟ್ ಶಾಂತಿನಗರ ಕ್ಷೇತ್ರದೊಡೆಯನೇ ಕನ್ನಡ ಫ್ಯೂಷನ್ ಸಾಂಗ್. ಐದನೇ ಪ್ರಾಜೆಕ್ಟ್ ಪಥ. ಇದಕ್ಕೆ ರಾಜ್ಯ ಮಟ್ಟದ ಛಾಯಾಗ್ರಹಣ ಪ್ರಶಸ್ತಿ ದೊರೆತಿದೆ. ಇದೀಗ ಹೊಸ ಕಾಣಿಕೆ ಸೇವ್ ಅವರ್ ಸೋಲ್ ಲೋಕಾರ್ಪಣೆಗೊಳ್ಳಲಿದೆ.
ಅಚಲ್ ಉಬರಡ್ಕ ಅವರು ಪತ್ರಿಕೋದ್ಯಮ ಪದವೀಧರನಾಗಿದ್ದು ಕೋಡಿಂಬಾಡಿಯ ಶಾಂತಿನಗರ ನಿವಾಸಿಯಾಗಿದ್ದಾರೆ. ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಸಂಚಾಲಕರೂ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ನಿಕಟಪೂರ್ವ ಆಡಳಿತ ಮೊಕ್ತೇಸರರೂ ಆಗಿರುವ ಉಪ್ಪಿನಂಗಡಿಯ ಬ್ಯಾಂಕ್ ರೋಡ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೈಲಾರ್ ಮೆಡಿಕಲ್ಸ್ ಮಾಲಕ ಯು.ಜಿ. ರಾಧರವರ ಪುತ್ರ.

Muliya

ಜಾಹೀರಾತು

vishnu studio

ಜಾಹೀರಾತು

SendShare16Share
Previous Post

ಹುಲಿವೇಷ ತಂಡದ ಕಲಾವಿದನ ಜಂಪಿಂಗ್ ಸ್ಟಂಟ್, ವೈರಲ್ ಆದ ವಿಡಿಯೋಗೆ ಭಾರೀ ಮೆಚ್ಚುಗೆ

Next Post

ಕೊಕ್ಕಡ – ಕೆನರಾ ಬ್ಯಾಂಕಿನಲ್ಲಿ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ದ ಬೃಹತ್ ಪ್ರತಿಭಟನೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೊಕ್ಕಡ – ಕೆನರಾ ಬ್ಯಾಂಕಿನಲ್ಲಿ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ದ ಬೃಹತ್ ಪ್ರತಿಭಟನೆ.

ಕೊಕ್ಕಡ - ಕೆನರಾ ಬ್ಯಾಂಕಿನಲ್ಲಿ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ದ ಬೃಹತ್ ಪ್ರತಿಭಟನೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In