• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉತ್ತರ ಕನ್ನಡದಲ್ಲಿ 100ಕ್ಕೂ ಹೆಚ್ಚು ಪ್ರವಾಸಿಗರ ಸಾವು ಸುರಕ್ಷತಾ ಕ್ರಮಕ್ಕೆ ಪೊಲೀಸರ ಆಗ್ರಹ

October 14, 2024
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ನಮ್ಮ ಪ್ರವಾಸ

ಉತ್ತರ ಕನ್ನಡದಲ್ಲಿ 100ಕ್ಕೂ ಹೆಚ್ಚು ಪ್ರವಾಸಿಗರ ಸಾವು ಸುರಕ್ಷತಾ ಕ್ರಮಕ್ಕೆ ಪೊಲೀಸರ ಆಗ್ರಹ

by ಪ್ರಜಾಧ್ವನಿ ನ್ಯೂಸ್
October 14, 2024
in ನಮ್ಮ ಪ್ರವಾಸ, ಶಿವಮೊಗ್ಗ
0
ಉತ್ತರ ಕನ್ನಡದಲ್ಲಿ 100ಕ್ಕೂ ಹೆಚ್ಚು ಪ್ರವಾಸಿಗರ ಸಾವು ಸುರಕ್ಷತಾ ಕ್ರಮಕ್ಕೆ ಪೊಲೀಸರ ಆಗ್ರಹ
37
SHARES
105
VIEWS
ShareShareShare

ಪ್ರವಾಸಕ್ಕೆ ಬರುವ ಪ್ರವಾಸಿಗರು ನೀರಿನಲ್ಲಿ ಮುಳುಗುವುದು, ಆಳ ಪ್ರದೇಶಗಳಲ್ಲಿ ಬೀಳುವ ಘಟನೆಗಳು ಪದೇ ಪದೇ ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಹಾಗೂ ಪ್ರವಾಸೋದ್ಯಮ ಅಧಿಕಾರಿಗಳ ಸಭೆ ಕರೆದು, ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಎಸ್ಪಿ ಎಂ.ನಾರಾಯಣ್ ಅವರು ಅಕ್ಟೋಬರ್ 9, 2024 ರಂದು ಡಿಸಿಗೆ ಪತ್ರ ಬರೆದಿದ್ದಾರೆ.

Poorna squash

ಜಾಹೀರಾತು

ಉತ್ತರ ಕನ್ನಡದ ಪ್ರವಾಸಿ ತಾಣಗಳಲ್ಲಿ ಕಳೆದ ಐದು ವರ್ಷಗಳಲ್ಲಿ ನೂರಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ)ಗಳು ಪತ್ರ ಬರೆದು, ಆಗ್ರಹಿಸಿದ್ದಾರೆ. ಪ್ರವಾಸಕ್ಕೆ ಬರುವ ಪ್ರವಾಸಿಗರು ನೀರಿನಲ್ಲಿ ಮುಳುಗುವುದು, ಆಳ ಪ್ರದೇಶಗಳಲ್ಲಿ ಬೀಳುವ ಘಟನೆಗಳು ಪದೇ ಪದೇ ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಹಾಗೂ ಪ್ರವಾಸೋದ್ಯಮ ಅಧಿಕಾರಿಗಳ ಸಭೆ ಕರೆದು, ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಎಸ್ಪಿ ಎಂ.ನಾರಾಯಣ್ ಅವರು ಅಕ್ಟೋಬರ್ 9, 2024 ರಂದು ಡಿಸಿಗೆ ಪತ್ರ ಬರೆದಿದ್ದಾರೆ.  ಉತ್ತರ ಕನ್ನಡದಲ್ಲಿ ಅನೇಕ ಪ್ರವಾಸಿ ತಾಣಗಳಿವೆ. ಜಿಲ್ಲೆಯ ಒಳಗಿನವರು ಮತ್ತು ಹೊರಗಿನವರು ಈ ಸ್ಥಳಗಳಿಗೆ ಭೇಟಿ ನೀಡುತ್ತಿರುತ್ತಾರೆ. ಈ ಸಂದರ್ಭದಲ್ಲಿ ಅನೇಕ ಅವಘಡಗಳು ಸಂಭವಿಸುತ್ತಲೇ ಇರುತ್ತವೆ, ವಿಶೇಷವಾಗಿ ನೀರು ಇರುವ ಸ್ಥಳಗಳಲ್ಲಿ ಅವಘಡಗಳು ಹೆಚ್ಚಾಗಿ ಸಂಭವಿಸುತ್ತಿವೆ. 2019 ಮತ್ತು 2024 ರ ನಡುವೆ ಜಿಲ್ಲೆಗೆ ಭೇಟಿ ನೀಡಿದ ಪ್ರವಾಸಿಗರಲ್ಲಿ 107 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 2019 ರಲ್ಲಿ 12 ಮಂದಿ, 2020 ರಲ್ಲಿ 15, 2021 ರಲ್ಲಿ 26, 2022 ರಲ್ಲಿ 20, 2023 ರಲ್ಲಿ 22 ಮತ್ತು 2024 ರಲ್ಲಿ 12 ಮಂದಿ ಜೀವ ಕಳೆದುಕೊಂಡಿದ್ದಾರೆ. ಪ್ರವಾಸಿಗರು ನೀರಿಗೆ ಇಳಿದಾಗ ಹೆಚ್ಚಿನ ಅವಘಡಗಳು ಸಂಭವಿಸಿವೆ. ಆಳ ಇರುವ ಪ್ರದೇಶಕ್ಕೆ ತೆರಳಿದಾಗ ಮುಳುಗುತ್ತಿದ್ದಾರೆಂದು ಪತ್ರದಲ್ಲಿ ಗಮನ ಸೆಳೆದಿದ್ದಾರೆ.

ashwinistudioputtur

ಜಾಹೀರಾತು

vishnu studio

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

SendShare15Share
Previous Post

ಕೊಕ್ಕಡ – ಕೆನರಾ ಬ್ಯಾಂಕಿನಲ್ಲಿ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ದ ಬೃಹತ್ ಪ್ರತಿಭಟನೆ.

Next Post

ಬಿಗ್‌ಬಾಸ್‌ಗೆ ಕಿಚ್ಚ ವಿದಾಯ; ಬಿಗ್‌ಬಾಗ್‌ ಸೀಸನ್‌ 11 ನನ್ನ ಕಡೆಯ ನಿರೂಪಣೆ ಆಗಿದೆ ಸುದೀಪ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In