• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೋಯಾ ಹಾಲು ; ತೂಕ ಇಳಿಕೆಗೆ ಸಹಕಾರಿ ಹೃದಯದ ಆರೋಗ್ಯಕ್ಕೆ ಒಳ್ಳೆಯದು

October 14, 2024
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

August 24, 2026
ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

ದರ್ಬೆಯಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಹೋರಾಟ – ಹಿಂದು ಜಾಗರಣ ವೇದಿಕೆ ಪುತ್ತೂರು

August 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಸೋಯಾ ಹಾಲು ; ತೂಕ ಇಳಿಕೆಗೆ ಸಹಕಾರಿ ಹೃದಯದ ಆರೋಗ್ಯಕ್ಕೆ ಒಳ್ಳೆಯದು

by ಪ್ರಜಾಧ್ವನಿ ನ್ಯೂಸ್
October 14, 2024
in ಆರೋಗ್ಯ , ಹೆಲ್ತ್ ಟಿಪ್ಸ್, ರಾಜ್ಯ, ಲೈಫ್ ಸ್ಟೈಲ್
0
ಸೋಯಾ ಹಾಲು ; ತೂಕ ಇಳಿಕೆಗೆ ಸಹಕಾರಿ ಹೃದಯದ ಆರೋಗ್ಯಕ್ಕೆ ಒಳ್ಳೆಯದು
29
SHARES
84
VIEWS
ShareShareShare

ಸೋಯಾ ಹಾಲಿನ ಬಗ್ಗೆ ನೀವು ಕೇಳಿರಬಹುದು. ಇದು ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಅದಲ್ಲದೆ ಇದರಲ್ಲಿ ದೇಹಕ್ಕೆ ಅಗತ್ಯವಿರುವ ಪ್ರಮುಖ ಅಮೈನೋ ಆಮ್ಲವಿದೆ. ಸೋಯಾ ಹಾಲಿನಲ್ಲಿ ಕ್ಯಾಲೊರಿಗಳು ತುಂಬಾ ಕಡಿಮೆ ಇದ್ದು ಪ್ರೋಟೀನ್ ಅಧಿಕವಾಗಿರುತ್ತದೆ. ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿರುತ್ತದೆ.

ಸೋಯಾ ಹಾಲಿನಲ್ಲಿ ಕೊಲೆಸ್ಟ್ರಾಲ್ ಇರುವುದಿಲ್ಲ. ಸ್ಯಾಚುರೇಟೆಡ್ ಕೊಬ್ಬುಗಳು ಸಹ ತುಂಬಾ ಕಡಿಮೆ. ಹಾಗಾಗಿ ತೂಕ ಇಳಿಸಿಕೊಳ್ಳಲು ಪರದಾಡುತ್ತಿರುವವರಿಗೆ, ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಹೆಣಗಾಡುತ್ತಿರುವವರಿಗೆ ಇದು ಅತ್ಯುತ್ತಮ ಎಂದೇ ಹೇಳಬಹುದು.

ಸಾಮಾನ್ಯವಾಗಿ ಋತುಬಂಧದ ಸಮಯದಲ್ಲಿ ಅನೇಕ ಮಹಿಳೆಯರು ಆಸ್ಟಿಯೊಪೊರೋಸಿಸ್ ನಿಂದ ಬಳಲುತ್ತಾರೆ. ಅಂತವರು ಸೋಯಾ ಹಾಲನ್ನು ಕುಡಿಯುವುದರಿಂದ ಸಮಸ್ಯೆಯನ್ನು ತಡೆಯಬಹುದು. ಅಲ್ಲದೆ ಇದರಲ್ಲಿ ಕೊಬ್ಬು ಕಡಿಮೆ ಇದ್ದು ಪ್ರೋಟೀನ್ ಮತ್ತು ಫೈಬರ್ ಅಂಶದಿಂದ ಸಮೃದ್ಧವಾಗಿರುವುದರಿಂದ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರಿಗೆ ಇದು ಉತ್ತಮ ಆಹಾರವಾಗಿದೆ. ಸೋಯಾ ಹಾಲಿನಲ್ಲಿ ಕೂದಲಿನ ಬೆಳವಣಿಗೆಗೆ ಅಗತ್ಯವಾದ ಪ್ರೋಟೀನ್ ಗಳಿರುವುದರಿಂದ ಕೂದಲು ಆರೋಗ್ಯವಾಗಿ ಬೆಳೆಯಲು ಇದು ತುಂಬಾ ಉಪಯುಕ್ತವಾಗಿದೆ.

ಸೋಯಾ ಹಾಲು ಚರ್ಮ ಯಾವಾಗಲೂ ತೇವಾಂಶದಿಂದ ಕೂಡಿರಲು ಸಹಾಯ ಮಾಡುವುದಲ್ಲದೆ ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. ಕ್ಯಾಲ್ಸಿಯಂ ಅಂಶ ಅಧಿಕವಾಗಿರುವ ಸೋಯಾ ಹಾಲಿನ ನಿಯಮಿತ ಸೇವನೆಯು ಮೂಳೆಯ ಆರೋಗ್ಯವನ್ನು ಸುಧಾರಿಸುತ್ತದೆ. ನೀವು ಪ್ರತಿದಿನ ಈ ಹಾಲನ್ನು ಕುಡಿದರೆ, ಅದು ದೇಹದಲ್ಲಿ ಹಿಮೋಗ್ಲೋಬಿನ್ ಅನ್ನು ಹೆಚ್ಚಿಸುತ್ತದೆ.

8722552464 Astrloger

ಜಾಹೀರಾತು

ಅದಲ್ಲದೆ ಇದರಲ್ಲಿ ಫೈಬರ್ ಅಂಶ ಇರುವುದರಿಂದ ಇದು ರಕ್ತಹೀನತೆ ಸಮಸ್ಯೆಗಳಿಂದ ಸುಲಭವಾಗಿ ಪರಿಹಾರವನ್ನು ನೀಡುತ್ತದೆ. ಸೋಯಾ ಹಾಲಿನಲ್ಲಿ ಪ್ರೋಟೀನ್ ಸಮೃದ್ಧವಾಗಿದೆ. ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಇದಲ್ಲದೆ, ಸೋಯಾ ಹಾಲು ಕುಡಿಯುವುದರಿಂದ ಮಧುಮೇಹ ರೋಗಿಗಳಿಗೂ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಈ ಹಾಲಿನಲ್ಲಿ ಹೆಚ್ಚಿನ ಪ್ರಮಾಣದ ವಿಟಮಿನ್ ಬಿ 12 ಇರುವುದರಿಂದ ಪ್ರತಿದಿನ ಇದನ್ನು ಕುಡಿಯುವುದರಿಂದ ದೇಹದ ದೌರ್ಬಲ್ಯ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಇದಲ್ಲದೆ, ದೇಹವು ಶಕ್ತಿಯುತವಾಗುತ್ತದೆ.

ಯಾರು ಸೇವನೆ ಮಾಡಬಾರದು?

ಸೋಯಾ ಹಾಲು ಅಮೃತಕ್ಕೆ ಸಮಾನವಾದರೂ ಕೂಡ ಇದನ್ನು ಕೆಲವರು ಸೇವನೆ ಮಾಡಬಾರದು. ಅಂಡಾಶಯಕ್ಕೆ ಸಂಬಂಧಿಸಿದ ಸಮಸ್ಯೆ ಇರುವವರು ಈ ಹಾಲನ್ನು ಕುಡಿಯಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇದನ್ನು ಸೇವನೆ ಮಾಡುವ ಮೊದಲು ಆರೋಗ್ಯ ತಜ್ಞರನ್ನು ಸಂಪರ್ಕಿಸಿ.

Muliya

ಜಾಹೀರಾತು

SendShare12Share
Previous Post

ಬಿಗ್‌ಬಾಸ್‌ಗೆ ಕಿಚ್ಚ ವಿದಾಯ; ಬಿಗ್‌ಬಾಗ್‌ ಸೀಸನ್‌ 11 ನನ್ನ ಕಡೆಯ ನಿರೂಪಣೆ ಆಗಿದೆ ಸುದೀಪ್

Next Post

ಪುತ್ತೂರು ಕೆ.ಎಸ್.ಆರ್.ಟಿ.ಸಿ ವಿಭಾಗದ ಬಸ್ ಇನ್ನು ಕ್ಯಾಶ್ ಲೆಸ್…

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಕೆ.ಎಸ್.ಆರ್.ಟಿ.ಸಿ ವಿಭಾಗದ ಬಸ್ ಇನ್ನು ಕ್ಯಾಶ್ ಲೆಸ್…

ಪುತ್ತೂರು ಕೆ.ಎಸ್.ಆರ್.ಟಿ.ಸಿ ವಿಭಾಗದ ಬಸ್ ಇನ್ನು ಕ್ಯಾಶ್ ಲೆಸ್...

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In