• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮೊಬೈಲ್ ಬಳಕೆದಾರರೆಲ್ಲಾ ಅಗತ್ಯವಾಗಿ ನೋಡಬೇಕಾದ ಕಿರುಚಿತ್ರವಿದು….

October 15, 2024
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, February 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮೊಬೈಲ್ ಬಳಕೆದಾರರೆಲ್ಲಾ ಅಗತ್ಯವಾಗಿ ನೋಡಬೇಕಾದ ಕಿರುಚಿತ್ರವಿದು….

by ಪ್ರಜಾಧ್ವನಿ ನ್ಯೂಸ್
October 15, 2024
in ದಕ್ಷಿಣ ಕನ್ನಡ, ಪುತ್ತೂರು, ಮನೋರಂಜನೆ, ಸಿನಿಮಾ
0
ಮೊಬೈಲ್ ಬಳಕೆದಾರರೆಲ್ಲಾ ಅಗತ್ಯವಾಗಿ ನೋಡಬೇಕಾದ ಕಿರುಚಿತ್ರವಿದು….
106
SHARES
302
VIEWS
ShareShareShare

ದಕ್ಷಿಣಕನ್ನಡ: ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎಂದು ಮಹತ್ವದ ಸಂದೇಶ ಸಾರುವ ಕಿರುಚಿತ್ರ ‘ಸೇವ್ ಅವರ್ ಸೋಲ್’ ಎಂಬ ಹೆಸರಿನಲ್ಲಿ ನಿರ್ಮಾಣಗೊಂಡಿದೆ. ಎ.ಯು. ಕ್ರಿಯೇಶನ್ಸ್ ಮತ್ತು ದ.ಕ. ಜಿಲ್ಲಾ ಪೊಲೀಸ್ ಘಟಕದ ಸಹಯೋಗದಲ್ಲಿ ನಿರ್ಮಾಣಗೊಂಡಿರುವ ಈ ಕಿರುಚಿತ್ರದ ಬಿಡುಗಡೆ ಎ.ಯು. ಕ್ರಿಯೇಶನ್ಸ್ ಯೂ ಟ್ಯೂಬ್‌ ಚಾನಲ್ ನಲ್ಲಿ ಅಕ್ಟೋಬರ್ 18 ರಂದು ಸಂಜೆ ನಡೆಯಲಿದೆ.

‘ಸೇವ್ ಅವರ್ ಸೋಲ್’ ಕಿರುಚಿತ್ರದಲ್ಲಿ ಅತ್ಯಾಚಾರ ಹಾಗೂ ಅಪಘಾತಗಳು ನಡೆದ ಸಮಯದಲ್ಲಿ ಮೊಬೈಲ್ ಫೋನ್‌ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಕಾಂಟ್ಯಾಕ್ಟ್ ಮಾಡಬಹುದು ಎಂಬ ಸಂದೇಶ ಸಾರಲಾಗಿದೆ. ಎ.ಯು. ಕ್ರಿಯೇಶನ್ಸ್ ಮೂಲಕ ನಿರ್ಮಾಣಗೊಂಡಿರುವ ಈ ಕಿರ್ರುಚಿತ್ರಕ್ಕೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ಘಟಕ ಸಹಯೋಗ ನೀಡಿದೆ. ಇದೇ ಅಕ್ಟೋಬರ್ 18 ರಂದು ಎ.ಯು. ಕ್ರಿಯೇಶನ್ಸ್ ಯೂಟ್ಯೂಬ್‌ ಚಾನಲ್ ನಲ್ಲಿ ಕಿರುಚಿತ್ರ ಬಿಡುಗಡೆಗೊಳ್ಳಲಿದೆ.

ashwinistudioputtur

ಜಾಹೀರಾತು

ಎ.ಯು. ಕ್ರಿಯೇಶನ್ಸ್ ಮುಖ್ಯಸ್ಥ ಅಚಲ್ ಉಬರಡ್ಕ ಅವರು ‘ಸೇವ್ ಅವರ್ ಸೋಲ್’ ಕಿರುಚಿತ್ರದ ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಮತ್ತು ಎಡಿಟಿಂಗ್ ಮಾಡಿದ್ದು ಗುರುಮೂರ್ತಿ ಅಮ್ಮಣ್ಣಾಯ ಮತ್ತು ರತ್ನ ಸಿಂಚನ ಅವರು ಸಹನಿರ್ದೇಶಕರಾಗಿದ್ದಾರೆ. ಛಾಯಾಗ್ರಹಣವನ್ನು ಷಣ್ಮುಖ ಪ್ರಸಾದ್ ಮಾಡಿದ್ದಾರೆ. ಉಪ್ಪಿನಂಗಡಿಯ ಸರ್ಗಂ ಸ್ಟುಡಿಯೋಸ್ ನ ಸಾತ್ವಿಕ್ ಪಡಿಯಾರ್ ಸಂಗೀತ ನೀಡಿದ್ದು ಪ್ರಸಾದ್ ಕೊಯಿಲ ಮೇಕಪ್ ಆರ್ಟಿಸ್ಟ್ ಆಗಿದ್ದಾರೆ. ಅನೀಶ್ ಗಾಣಿಗ, ಕಿಶೋರ್ ಜೋಗಿ, ಅನುಷಾ ಜೋಗಿ ಪುರುಷರಕಟ್ಟೆ, ಅಚಲ್ ಉಬರಡ್ಕ, ಗುರುಮೂರ್ತಿ ಅಮ್ಮಣ್ಣಾಯ, ವಿಲ್ಮಾ ಸಿಸ್ಟರ್, ಲಲಿತಾ ಸಿಸ್ಟರ್, ದಿವಾಕರ ಸುರ್ಯ, ರಾಜೇಶ್ ಶಾಂತಿನಗರ, ರಾಜಶೇಖರ ಶಾಂತಿನಗರ, ಸಂದೀಪ್ ಆಚಾರ್ಯ, ಪ್ರಕಾಶ್ ಆಚಾರ್ಯ, ಜಯರಾಮ ಆಚಾರ್ಯ, ನವೀನ್ ಕುಲಾಲ್, ಕಿಶೋರ್ ನೀರಕಟ್ಟೆ, ಚಂದ್ರಶೇಖರ ಶೆಟ್ಟಿ ಮತ್ತಿತರರು ತಾರಾಗಣದಲ್ಲಿದ್ದಾರೆ.

Poorna squash

ಜಾಹೀರಾತು

ಅಚಲ್ ಉಬರಡ್ಕ ಅವರ ಮುಂದಾಳತ್ವದ ಎ.ಯು. ಕ್ರಿಯೇಶನ್ಸ್ ಈಗಾಗಲೇ ಹಲವು ಕಿರುಚಿತ್ರಗಳನ್ನು ನಿರ್ಮಿಸಿ ಯಶಸ್ವಿಯಾಗಿದೆ. ಮೊದಲ ಕಿರುಚಿತ್ರ ಮೌನ. ಇದು ಪುತ್ತೂರಿನ ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದಲ್ಲಿ ಅಚಲ್ ಉಬರಡ್ಕ ಅವರು ವಿಧ್ಯಾಭ್ಯಾಸ ಮಾಡುವ ಸಮಯದಲ್ಲಿ ವಿದ್ಯಾರ್ಥಿಗಳು ಸೇರಿ ಮಾಡಿರುವ ಕಿರುಚಿತ್ರ.

camera center ad

ಜಾಹೀರಾತು

ಇದಕ್ಕೆ ರಾಷ್ಟ್ರ ಮಟ್ಟದ ಛಾಯಾಗ್ರಹಣ ಪ್ರಶಸ್ತಿ ಲಭಿಸಿದೆ. ಎರಡನೇ ಕಿರುಚಿತ್ರ ಸಂಘಧ್ಯೇಯ. ಇದು ರಕ್ತದಾನ ಮಾಡಬೇಕು ಎಂದು ಸಂದೇಶ ಸಾರುವ ಕಿರುಚಿತ್ರ. ಮೂರನೇ ಪ್ರಾಜೆಕ್ಟ್ ಏನಾಗಿದೆ ನನ್ನ ಹೃದಯ ಆಲ್ಬಂ ಸಾಂಗ್. ನಾಲ್ಕನೇ ಪ್ರಾಜೆಕ್ಟ್ ಶಾಂತಿನಗರ ಕ್ಷೇತ್ರದೊಡೆಯನೇ ಕನ್ನಡ ಫ್ಯೂಷನ್ ಸಾಂಗ್. ಐದನೇ ಪ್ರಾಜೆಕ್ಟ್ ಪಥ. ಇದಕ್ಕೆ ರಾಜ್ಯ ಮಟ್ಟದ ಛಾಯಾಗ್ರಹಣ ಪ್ರಶಸ್ತಿ ದೊರೆತಿದೆ. ಇದೀಗ ಹೊಸ ಕಾಣಿಕೆ ಸೇವ್ ಅವರ್ ಸೋಲ್ ಲೋಕಾರ್ಪಣೆಗೊಳ್ಳಲಿದೆ.

Muliya

ಜಾಹೀರಾತು

SendShare42Share
Previous Post

ಪುತ್ತೂರು ಕೆ.ಎಸ್.ಆರ್.ಟಿ.ಸಿ ವಿಭಾಗದ ಬಸ್ ಇನ್ನು ಕ್ಯಾಶ್ ಲೆಸ್…

Next Post

ವಿಧಾನಸೌಧದಲ್ಲಿ ಯಾರಾದ್ರೂ ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ರೆ ಕಿಶೋರ್ ಕುಮಾರ್ ಮಂಡೆ ಒಡೆಯಲಿದ್ದಾರೆಂಬ ನಂಬಿಕೆಯಿದೆ: ಮಾಜಿ ಮುಖ್ಯಮಂತ್ರಿ D V ಸದಾನಂದ ಗೌಡ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In