• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ‘ಜೈ ಶ್ರೀರಾಮ್’ ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ: ಹೈಕೋರ್ಟ್

October 16, 2024
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, April 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು: ‘ಜೈ ಶ್ರೀರಾಮ್’ ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ: ಹೈಕೋರ್ಟ್

by ಪ್ರಜಾಧ್ವನಿ ನ್ಯೂಸ್
October 16, 2024
in ಬೆಂಗಳೂರು
0
ಬೆಂಗಳೂರು: ‘ಜೈ ಶ್ರೀರಾಮ್’ ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ: ಹೈಕೋರ್ಟ್
40
SHARES
114
VIEWS
ShareShareShare

ಜೈ ಶ್ರೀರಾಮ್ ಘೋಷಣೆ ಕೂಗಿದ ಕೂಡಲೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೈಕೋರ್ಟ್ ಮಂಗಳವಾರ ಹೇಳಿದೆ.

ashwinistudioputtur

ಜಾಹೀರಾತು

vishnu studio

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳ ವಿರುದ್ಧ ಧಾರ್ಮಿಕ ನಂಬಿಕೆಗಳ ಧಕ್ಕೆ ತಂದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದ ಹೈಕೋರ್ಟ್, ಈ ಅಭಿಪ್ರಾಯ ವ್ಯಕ್ತಪಡಿಸಿದೆ. ದಕ್ಷಿಣ ಕನ್ನಡದ ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳದ ಬದ್ರಿಯಾ ಜುಮ್ಮಾ ಮಸೀದಿಯ ಆವರಣ ಪ್ರವೇಶಿಸಿ, ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು.

Keshari Durga

ಜಾಹೀರಾತು

ಎಫ್‌ಐಆರ್ ಮತ್ತು ಈ ಸಂಬಂಧ ಪುತ್ತೂರು 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಬಿಳಿನೆಲೆ ಗ್ರಾಮದ ಯುವಕರಾದ ಕೀರ್ತನ್ ಕುಮಾರ್ ಹಾಗೂ ಎನ್.ಎಂ.ಸಚಿನ್ ಕುಮಾರ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಜೈ ಶ್ರೀರಾಮ್ ಎಂದು ಘೋಷಣೆ ಕೂಗುವುದು ಧಾರ್ಮಿಕ ಭಾವನೆಗಳನ್ನು ಹೇಗೆ ಕೆರಳಿಸುತ್ತದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಹೇಳಿದೆ.

Poorna squash

ಜಾಹೀರಾತು

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 295-ಎ ಅಡಿ ಪ್ರಕರಣ ದಾಖಲಿಸಲಾಗಿದೆ. ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಆ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಉದ್ದೇಶಪೂರ್ವಕವಾಗಿ ಇಲ್ಲವೇ ದುರುದ್ದೇಶಪೂರ್ವಕವಾಗಿ ಕೆರಳಿಸುವ ಕೃತ್ಯವನ್ನು ಐಪಿಸಿ ಸೆಕ್ಷನ್ 295-ಎ ಹೇಳುತ್ತದೆ. ಆದರೆ, ಯಾರಾದರೂ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ಅದು ಇನ್ಯಾವುದೋ ವರ್ಗದ ಧಾರ್ಮಿಕ ಭಾವನೆಗಳನ್ನು ಹೇಗೆ ಕೆರಳಿಸುತ್ತದೆ ಎಂದು ಅರ್ಥವಾಗುತ್ತಿಲ್ಲ. ಕಡಬ ಪ್ರದೇಶದಲ್ಲಿ ಹಿಂದೂ-ಮುಸ್ಲಿಮರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ ಎಂದು ಖುದ್ದು ದೂರುದಾರರೇ ಹೇಳಿದ್ದಾರೆ. ಹೀಗಿರುವಾಗ, ಇಂತಹ ಘಟನೆ ಆ ಪ್ರದೇಶದಲ್ಲಿ ಸೌಹಾರ್ದತೆಗೆ ಧಕ್ಕೆ ತರುತ್ತದೆ ಎಂದು ಕಲ್ಪಿಸಿಕೊಳ್ಳುವುದಕ್ಕೆ ಯಾವುದೇ ಅವಕಾಶವಿಲ್ಲ ಎಂದು ಅಭಿಪ್ರಾಯಪಟ್ಟಿತು. ಅಲ್ಲದೇ ಆರೋಪಿಗಳ ವಿರುದ್ಧ ಕಿಡಿಗೇಡಿತನ, ಸಮಾಜದಲ್ಲಿ ಬಿರುಕು ಮೂಡಿಸುವುದು, ಅತಿಕ್ರಮ ಪ್ರವೇಶ ಹಾಗೂ ಬೆದರಿಕೆ ಆರೋಪಗಳನ್ನು ಮಾಡಲಾಗಿದೆ. ಆದರೆ, ದೂರು, ವಕೀಲರ ವಾದ ಮತ್ತು ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದಾಗ ಅಂತಹ ಆರೋಪಗಳಿಗೆ ಯಾವುದೇ ಪುರಾವೆಗಳು ಕಾಣುತ್ತಿಲ್ಲ. ಹೀಗಿದ್ದಾಗ, ಆರೋಪಿಗಳ ವಿರುದ್ಧದ ಪ್ರಕರಣ ಮುಂದುವರೆಸುವುದು ಕಾನೂನಿನ ದುರ್ಬಳಕೆ ಆಗಲಿದೆ ಎಂದು ಹೇಳಿತು. ಇದೇ ವೇಳೆ ಇಬ್ಬರು ಯುವಕರ ಅರ್ಜಿಯನ್ನು ಮಾನ್ಯ ಮಾಡಿ, ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿತು.

camera center ad

ಜಾಹೀರಾತು

Muliya

ಜಾಹೀರಾತು

SendShare16Share
Previous Post

ಪುತ್ತೂರು ಬಜರಂಗ ದಳ ಕಾರ್ಯಕರ್ತರ ದಾಳಿ, ಅಕ್ರಮ ದನ ಸಾಗಾಟ ಪತ್ತೆ

Next Post

ರಾಜ್ಯದಲ್ಲಿ ರಸ್ತೆಗಳು ಹೊಂಡ ಗುಂಡಿ: ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಸಂಚಾರ ಪ್ರಾಣಕ್ಕೆ ಸಂಚಕಾರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಜ್ಯದಲ್ಲಿ ರಸ್ತೆಗಳು ಹೊಂಡ ಗುಂಡಿ: ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಸಂಚಾರ ಪ್ರಾಣಕ್ಕೆ ಸಂಚಕಾರ

ರಾಜ್ಯದಲ್ಲಿ ರಸ್ತೆಗಳು ಹೊಂಡ ಗುಂಡಿ: ಗುರುವಾಯನಕೆರೆ - ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಸಂಚಾರ ಪ್ರಾಣಕ್ಕೆ ಸಂಚಕಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In