• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಿಗ್ಗಾವಿ: ಬೊಮ್ಮಾಯಿ ಮಗನಿಗೆ ಟಿಕೆಟ್ ಘೋಷಣೆ, ಬಿಜೆಪಿ ವಿರುದ್ಧವೇ ಕಾರ್ಯಕರ್ತರ ಆಕ್ರೋಶ

October 20, 2024
ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಶಿಗ್ಗಾವಿ: ಬೊಮ್ಮಾಯಿ ಮಗನಿಗೆ ಟಿಕೆಟ್ ಘೋಷಣೆ, ಬಿಜೆಪಿ ವಿರುದ್ಧವೇ ಕಾರ್ಯಕರ್ತರ ಆಕ್ರೋಶ

by ಪ್ರಜಾಧ್ವನಿ ನ್ಯೂಸ್
October 20, 2024
in ರಾಜಕೀಯ, ರಾಜ್ಯ
0
ಶಿಗ್ಗಾವಿ: ಬೊಮ್ಮಾಯಿ ಮಗನಿಗೆ ಟಿಕೆಟ್ ಘೋಷಣೆ, ಬಿಜೆಪಿ ವಿರುದ್ಧವೇ ಕಾರ್ಯಕರ್ತರ ಆಕ್ರೋಶ
38
SHARES
108
VIEWS
ShareShareShare

ಬಿಜೆಪಿ ಈಗಾಗಲೇ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ್ದು, ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲಿ ಸಿಟ್ಟು ತರಿಸಿದೆ.

ಕಾಂಗ್ರೆಸ್ ಕುಟುಂಬ ರಾಜಕಾರಣದ ವಿರುದ್ಧ ಬಿಜೆಪಿ ಘಟಾನುಘಟಿ ನಾಯಕರು ರಾಷ್ಟ್ರಮಟ್ಟದಲ್ಲಿ ಟೀಕಿಸುತ್ತಿದ್ದರೆ, ಕರ್ನಾಟಕದಲ್ಲಿ ಮಾತ್ರ ಬಿಜೆಪಿ ನಾಯಕರ ಮಕ್ಕಳಿಗೆ ಚುನಾವಣೆಯಲ್ಲಿ ಮಣೆ ಹಾಕುತ್ತಿರುವುದು ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಪಕ್ಷದ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿಯೇ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ ಕುಟುಂಬ ರಾಜಕಾರಣ ಮಾಡುತ್ತದೆ ಎಂದು ಟೀಕಿಸುವ ಬಿಜೆಪಿಯವರು ಈಗ ಮಾತ್ರ ಹಿರಿಯ ನಾಯಕರ ಮಕ್ಕಳಿಗೆ ಟಿಕೆಟ್ ಕೊಡುತ್ತಿದ್ದಾರೆ. ಕಾರ್ಯಕರ್ತರು ಬರಿ ಜೈಕಾರ ಹಾಕುವುದಕ್ಕೆ ಮಾತ್ರ ಸೀಮಿತವಾಗಿದ್ದಾರೆ. ಬಿಜೆಪಿ ತನ್ನ ಸಿದ್ಧಾಂತವನ್ನೇ ಮರೆತಂತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಿಗ್ಗಾವಿಯಲ್ಲಿ ಪಕ್ಷದ ಕಾರ್ಯಕರ್ತರು ಇಲ್ಲವಾ?

ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಕಾಮೆಂಟ್‌ಗಳಲ್ಲಿ ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಿಗ್ಗಾವಿ ಕ್ಷೇತ್ರದಲ್ಲಿ ಒಬ್ಬನೇ ಒಬ್ಬ ನಿಷ್ಠಾವಂತ ಕಾರ್ಯಕರ್ತ ನಿಮಗೆ ಸಿಗಲಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ವಂಶವಾದ ಮತ್ತು ಪರಿವಾರವನ್ನು ದೂರವಿಡಿ ಎನ್ನುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಇದು ಸರಿಯಾದ ಬಳುವಳಿ ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಕುಟುಂಬ ರಾಜಕೀಯವಲ್ಲವಾ ಎಂದು ಅಮಿತ್ ಶಾ ಮತ್ತು ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿ ಕೆಲವರು ಪ್ರಶ್ನೆ ಮಾಡಿದ್ದಾರೆ.

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

ನಾವು ಕಾಂಗ್ರೆಸ್‌ಗಿಂತ ವಿಭಿನ್ನ ಎಂದು ಹೇಗೆ ಹೇಳಿಕೊಳ್ಳುತ್ತೀರಿ, ಅಪ್ಪ ಮಕ್ಕಳು ಬಿಟ್ಟರೆ ಅಲ್ಲಿ ಬೇರೆ ಯಾರಿಗೂ ಟಿಕೆಟ್ ಪಡೆಯುವ ಅರ್ಹತೆ ಇಲ್ಲವಾ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಥಳೀಯರಾದ ಯೋಗೀಶ್ವರ್ ಅವರಿಗೆ ಟಿಕೆಟ್ ಕೊಡಬೇಕು, ಓಲೈಕೆ ಮಾಡಲು ಹೊರಗಿನವರಿಗೆ ಟಿಕೆಟ್ ಕೊಟ್ಟರೆ ಕಾರ್ಯಕರ್ತರ ಕೋಪಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಹೇಳಿದರು. ಇನ್ನೂ ಕೆಲವರು ಎಸ್‌ಆರ್ ಬೊಮ್ಮಾಯಿ ಮಗ ಬಸವರಾಜ ಬೊಮ್ಮಾಯಿ, ಬಸವರಾಜ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಹೀಗೆ ನಿಮ್ಮ ಕುಟುಂಬದವರೇ ರಾಜಕಾರಣ ಮಾಡಿಕೊಂಡಿರಿ. ಪಕ್ಷಕ್ಕಾಗಿ ಹಗಲಿರುಳು ದುಡಿಯುವ ಕಾರ್ಯಕರ್ತರು ನಿಮಗೆ ಜೈಕಾರ ಹಾಕಿಕೊಂಡೇ ಇರಲಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಾಹೀರಾತು

SendShare15Share
Previous Post

ಶಿರೂರು ಗುಡ್ಡ ಕುಸಿತ ಹೋಟೆಲ್​ ಮಾಲೀಕನ ಪುತ್ರಿಗೆ ಕೆಲಸ ಕೊಡಿಸಿದ ಕುಮಾರಸ್ವಾಮಿ

Next Post

ಮಂಗಳೂರು: ರೈಲು ಹಳಿಯ ಮೇಲೆ ಜಲ್ಲಿ ಕಲ್ಲು ಸುರಿದ ಕಿಡಿಗೆಡಿಗಳು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ರೈಲು ಹಳಿಯ ಮೇಲೆ ಜಲ್ಲಿ ಕಲ್ಲು ಸುರಿದ ಕಿಡಿಗೆಡಿಗಳು

ಮಂಗಳೂರು: ರೈಲು ಹಳಿಯ ಮೇಲೆ ಜಲ್ಲಿ ಕಲ್ಲು ಸುರಿದ ಕಿಡಿಗೆಡಿಗಳು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In