• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಕ್ಷಿಣ ಕನ್ನಡ / ಉಡುಪಿ: ವಿಧಾನ ಪರಿಷತ್ ಉಪ ಚುನಾವಣೆ 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

October 20, 2024
ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

March 10, 2026
ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

March 9, 2026
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ದಕ್ಷಿಣ ಕನ್ನಡ / ಉಡುಪಿ: ವಿಧಾನ ಪರಿಷತ್ ಉಪ ಚುನಾವಣೆ 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

by ಪ್ರಜಾಧ್ವನಿ ನ್ಯೂಸ್
October 20, 2024
in ದಕ್ಷಿಣ ಕನ್ನಡ
0
ದಕ್ಷಿಣ ಕನ್ನಡ / ಉಡುಪಿ: ವಿಧಾನ ಪರಿಷತ್ ಉಪ ಚುನಾವಣೆ 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
27
SHARES
78
VIEWS
ShareShareShare

ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪ ಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ.

Muliya

ಜಾಹೀರಾತು

vishnu studio

ಜಾಹೀರಾತು

ಸೂಕ್ಷ್ಮ ಮತಗಟ್ಟೆಗಳಲ್ಲಿ ಸಂಪೂರ್ಣ ವಿಡಿಯೋ ಚಿತ್ರೀಕರಣ ವ್ಯವಸ್ಥೆ ಮಾಡಲಾಗಿದೆ ಹಾಗೂ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 20ಕ್ಕಿಂತ ಹೆಚ್ಚು ಮತದಾರರು ಇರುವ ಮತಗಟ್ಟೆಗಳಲ್ಲಿ ಮೈಕ್ರೋ ವೀಕ್ಷಕರುಗಳನ್ನು ನೇಮಕ ಮಾಡಲಾಗಿದೆ.
ಈಗಾಗಲೇ ಆಯಾ ಗ್ರಾಮ ಪಂಚಾಯತ್‍ಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಸಿಸಿಟಿವಿಗಳನ್ನು ಚುನಾವಣಾ ಪ್ರಕ್ರಿಯೆಗೆ ಬಳಸಲಾಗುತ್ತಿದೆ ಎಂದು ಅವರು ತಿಳಿಸಿದರು. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3,552 ಹಾಗೂ ಉಡುಪಿ ಜಿಲ್ಲೆಯಲ್ಲಿ 2,480 ಮತದಾರರಿದ್ದಾರೆ ಎಂದು ಅವರು ತಿಳಿಸಿದರು. 0001010 ಮತದಾರರು ಮತಗಟ್ಟೆಯಲ್ಲಿ ನೀಡುವ ನೇರಳೆ ಪೆನ್ನಿನಿಂದ ಮತಪತ್ರದಲ್ಲಿ ಪ್ರಾಶಸ್ತ್ಯ ಅನುಸಾರ ಮತ ಚಲಾಯಿಸಬೇಕು ಮೊದಲನೇ ಪ್ರಾಶಸ್ತ್ಯದ ಮತವನ್ನು ಯಾವ ಅಭ್ಯರ್ಥಿಗೆ ಚಲಾಯಿಸುತ್ತಿದ್ದಾರೆ ಎಂಬುದನ್ನು ಕ್ರಮ ಸಂಖ್ಯೆ “1” ಎಂದು ನಮೂದಿಸುವ ಮೂಲಕ ಮತ ಚಲಾಯಿಸಬೇಕು ಇಂಗ್ಲಿಸ್ , ಕನ್ನಡ ಅಥವಾ ರೋಮನ್ ಅಂಕಿಯಲ್ಲಿ “1” ನಮೂದಿಸಬೇಕು. ಪ್ರಾಶಸ್ತ್ರವನ್ನು ಅಂಕಿಗಳ ಮೂಲಕ ಮಾತ್ರ ಎಂದರೆ 1, 2, 3 ಇತ್ಯಾದಿ ಕ್ರಮದಲ್ಲಿ ಮಾತ್ರ ಗುರುತು ಹಾಕಬೇಕು ಇದರ ಬದಲಾಗಿ ಒಂದು ಎರಡು, ಮೂರು, ಇತ್ಯಾದಿ ಅಕ್ಷರಗಳ ರೂಪದಲ್ಲಿ ಬರೆಯಬಾರದು ಎಂದು ಸೂಚನೆ ನೀಡಲಾಗಿದೆ. ಮತ ಚಲಾಯಿಸುವ ಉದ್ದೇಶಕ್ಕಾಗಿ ಮತಗಟ್ಟೆ ಅಧ್ಯಕ್ಷಾಧಿಕಾರಿಯವರು ಮತಪತ್ರದೊಡನೆ ನೀಡುವ ನೇರಳೆ ಬಣ್ಣದ ಪೆನ್ನನ್ನು ಮಾತ್ರ ಬಳಸಿ ಮತಚಲಾಯಿಸಲು ಅವಕಾಶವಿರುತ್ತದೆ. ಬೇರೆ ಇತರೇ ಯಾವುದೇ ಪೆನ್ನು ಅಥವಾ ಗುರುತು ಮಾಡುವ ಸಾಧನವನ್ನು ಬಳಸಿ ಮತ ಚಲಾಯಿಸಿದರೆ ಅಂತಃ ಮತಪತ್ರವನ್ನು ಅಸಿಂಧು ಪರಿಗಣಿಸಲಾಗುವುದು. ಈಗಾಗಲೇ ಮತ ಚಲಾಯಿಸುವ ವಿಧಾನದ ಬಗ್ಗೆ ಎಲ್ಲಾ ಮತದಾರರಿಗೆ ಮಾಹಿತಿ ನೀಡಲಾಗಿದೆ ಮೊಬೈಲ್ ಫೋನು ತೆಗೆದುಕೊಂಡು ಹೋಗಲು ಅವಕಾಶ ಇಲ್ಲ ಎಂದು ಅವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 223 ಗ್ರಾಮ ಪಂಚಾಯತ್‍ಗಳ 3,263 ಸದಸ್ಯರು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ 65, ಎರಡು ನಗರ ಸಭೆಗಳಲ್ಲಿ 64, 3 ಪುರಸಭೆಗಳಲ್ಲಿ 74 ಹಾಗೂ 5 ನಗರ ಪಂಚಾಯತ್ ನಲ್ಲಿ 86 ಮಂದಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ.
ಉಡುಪಿ ಜಿಲ್ಲೆಯಲ್ಲಿ 153 ಗ್ರಾಮ ಪಂಚಾಯತ್ ಗಳಲ್ಲಿ 2,355 ಸದಸ್ಯರು, ಉಡುಪಿ ನಗರ ಸಭೆಯಲ್ಲಿ 36, 3 ಪುರಸಭೆಯಲ್ಲಿ 72 ಹಾಗೂ ಒಂದು ನಗರ ಪಂಚಾಯತ್ ನಲ್ಲಿ 17 ಮಂದಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ. 2 ಚುನಾವಣೆ ನಡೆಸಲು 392 ಮತಗಟ್ಟೆಗಳಿಗೆ ತಲಾ 470 ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮೈಕ್ರೋ ವೀಕ್ಷಕರನ್ನು ನೇಮಿಸಲಾಗಿದೆ.ಮತ ಎಣಿಕೆ ಮಂಗಳೂರು ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 24ರಂದು ನಡೆಯಲಿದೆ.

ashwinistudioputtur

ಜಾಹೀರಾತು

ಎಲ್ಲಾ ಮತಗಟ್ಟೆಗಳಿಗೆ ಭದ್ರತೆಯ ಬಗ್ಗೆ ಸಂಬಂದಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರ ವ್ಯಾಪ್ತಿ ಮತ್ತು ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಸೇರಿಕೊಂಡು ಒಟ್ಟು 540 ಪೊಲೀಸ್ ಅಧಿಕಾರಿ/ ಸಿಬ್ಬಂದಿಗಳನ್ನು ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 328 ಪೊಲೀಸ್ ಅಧಿಕಾರಿ / ಸಿಬ್ಬಂದಿ ಕೂಡ ನಿಯೋಜಿಸಲಾಗಿರುತ್ತದೆ. ಮತಗಟ್ಟೆ ಕೇಂದ್ರದ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೆ ವ್ಯಾಪಾರ ವಹಿವಾಟು, ಜನಸಂದಣಿ ಗುಂಪು ಗುಂಪು ಆಗಿ ಜನಸೇರದಂತೆ ಸೂಚಿಸಲಾಗಿದೆ ಈ ಬಗ್ಗೆ ಮತಗಟ್ಟೆಗಳು ಇರುವ ಪ್ರದೇಶ ವ್ಯಾಪ್ತಿಗೆ ಸಂಬಂಧಿಸಿದಂತೆ ಕಲಂ 163 ರಂತೆ ನಿಷೇಧಾಜ್ಞೆಯನ್ನು ಕೂಡ ಹೊರಡಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

camera center ad

ಜಾಹೀರಾತು

Poorna squash

ಜಾಹೀರಾತು

SendShare11Share
Previous Post

ಮಂಗಳೂರು: ರೈಲು ಹಳಿಯ ಮೇಲೆ ಜಲ್ಲಿ ಕಲ್ಲು ಸುರಿದ ಕಿಡಿಗೆಡಿಗಳು

Next Post

ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ ವಂಚನೆ ಪ್ರಕರಣ: ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ​ ಜೋಶಿ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In