• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ ವಂಚನೆ ಪ್ರಕರಣ: ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ​ ಜೋಶಿ ಬಂಧನ

October 20, 2024
ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ  ಹೆಲಿಕಾಪ್ಟರ್  ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

October 30, 2026
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

ಇಸ್ರೇಲ್ ನಲ್ಲಿ ಅಧಿಕಾರ ಕಳೆದುಕೊಳ್ಳುತ್ತಾ ನೆತನ್ಯಾಹು ಬಣ..? ಈಗ ಅರಬ್ ಪಕ್ಷಗಳೇ ಕಿಂಗ್ ಮೇಕರ್

ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

October 29, 2026
ಕೆದಿಲ ವ್ಯವಸಾಯ ಸಹಕಾರಿ ಸಂಘದಲ್ಲಿ ಕೃಷಿಕ ಗ್ರಾಹಕರು ಇಟ್ಟಿದ್ದ ಕೋಟ್ಯಂತರ ಹಣವನ್ನು ಸಮೀರಾ ಎಂಬ ಮಹಿಳೆಗೆ ಸುರಿದುಬಿಟ್ಟ ಸೊಸೈಟಿ ಸಿಇಓ ಕೇಶವ ಗೌಡ

ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ  ಬಿಜೆಪಿಯಿಂದ ಬೃಹತ್‌ ಪಾದಯಾತ್ರೆ! – ಮಾಜಿ ಶಾಸಕ ಸಂಜೀವ ಮಠಂದೂರು 

ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು

ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

October 28, 2026
ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

October 27, 2026
ಗಿರಿಜಾ ಕಲ್ಯಾಣೋತ್ಸವ ಮತ್ತು ಕೇಸರಿ ಸಂಗಮ ಕಾರ್ಯಕ್ರಮದಲ್ಲಿ ಹಿಂದುಗಳೆಲ್ಲರು ಪಾಲ್ಗೊಳ್ಳಬೇಕು: ಡಾ। ಸುರೇಶ್ ಪುತ್ತೂರಾಯ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ತೀವ್ರ ಆಕ್ರೋಶ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 31, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ  ಹೆಲಿಕಾಪ್ಟರ್  ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

    ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

    ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

    ಭಾರತಕ್ಕೆ ‘ಎಲ್ ನಿನೋ “ಕಂಟಕ” ಮಾರ್ಚ್ ವೇಳೆಗೆ ಅತ್ಯದಿಕ ಸಾವಿನ ಮುನ್ಸೂಚನೆ!

    ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

    ಸೌಜನ್ಯ ಮರುತನಿಖೆ ಕೇಸ್ ನಿಂದ ಹಿಂದೆ ಸರಿದ S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

    ಕೆದಿಲ ವ್ಯವಸಾಯ ಸಹಕಾರಿ ಸಂಘದಲ್ಲಿ ಕೃಷಿಕ ಗ್ರಾಹಕರು ಇಟ್ಟಿದ್ದ ಕೋಟ್ಯಂತರ ಹಣವನ್ನು ಸಮೀರಾ ಎಂಬ ಮಹಿಳೆಗೆ ಸುರಿದುಬಿಟ್ಟ ಸೊಸೈಟಿ ಸಿಇಓ ಕೇಶವ ಗೌಡ

    ಕೆದಿಲ ವ್ಯವಸಾಯ ಸಹಕಾರಿ ಸಂಘದಲ್ಲಿ ಕೃಷಿಕ ಗ್ರಾಹಕರು ಇಟ್ಟಿದ್ದ ಕೋಟ್ಯಂತರ ಹಣವನ್ನು ಸಮೀರಾ ಎಂಬ ಮಹಿಳೆಗೆ ಸುರಿದುಬಿಟ್ಟ ಸೊಸೈಟಿ ಸಿಇಓ ಕೇಶವ ಗೌಡ

    ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ  ಬಿಜೆಪಿಯಿಂದ ಬೃಹತ್‌ ಪಾದಯಾತ್ರೆ! – ಮಾಜಿ ಶಾಸಕ ಸಂಜೀವ ಮಠಂದೂರು 

    ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ  ಬಿಜೆಪಿಯಿಂದ ಬೃಹತ್‌ ಪಾದಯಾತ್ರೆ! – ಮಾಜಿ ಶಾಸಕ ಸಂಜೀವ ಮಠಂದೂರು 

    ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು

    ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು

    ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

    ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

    ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

    ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ ವಂಚನೆ ಪ್ರಕರಣ: ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ​ ಜೋಶಿ ಬಂಧನ

by ಪ್ರಜಾಧ್ವನಿ ನ್ಯೂಸ್
October 20, 2024
in ರಾಜಕೀಯ, ರಾಜ್ಯ
0
ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ ವಂಚನೆ ಪ್ರಕರಣ: ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ​ ಜೋಶಿ ಬಂಧನ
31
SHARES
89
VIEWS
ShareShareShare

ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಸಹೋದರ ಗೋಪಾಲ್​ ಜೋಶಿ ಅರೆಸ್ಟ್ ಆಗಿದ್ದಾರೆ. ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸರಿಂದ ಕೊಲ್ಲಾಪುರದಲ್ಲಿ ಬಂಧಿಸಲಾಗಿದೆ. ಸದ್ಯ ಈ ಬಗ್ಗೆ ನನಗೂ ನನ್ನ ಸಹೋದರನಿಗೂ ಯಾವುದೇ ಸಂಬಂಧ ಇಲ್ಲ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.​  ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಬಸವೇಶ್ವರನಗರ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ನಿನ್ನೆಯೇ ಸೋಮಶೇಖರ್ ನಾಯಕ್ ಹಾಗೂ ವಿಜಯಕುಮಾರಿ ಎಂಬುವವರನ್ನು ಬಂಧಿಸಲಾಗಿದೆ.

ಕೇಸ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಗೋಪಾಲ್‌ ಜೋಶಿ, ಮಹಾರಾಷ್ಟ್ರದ ಕೊಲ್ಲಾಪುರದ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದರು. ಇಂದು ಬೆಳಗ್ಗೆ 5.30ಕ್ಕೆ ಲಾಡ್ಜ್​ಗೆ ತೆರಳಿ ಬಂಧಿಸಿರುವ ಪೊಲೀಸರು ನೇರವಾಗಿ ಹುಬ್ಬಳ್ಳಿಗೆ ಕರೆದುಕೊಂಡು ಬಂದಿದ್ದಾರೆ. ಸುನೀತಾ ಚೌಹಾಣ್ ಎಂಬುವವರು ನೀಡಿದ ದೂರಿನ ಮೇರೆಗೆ ಗೋಪಾಲ್‌ ಜೋಶಿ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇಂದು ವಿಚಾರಣೆ ಹಾಜರಾಗುವಂತೆ ಸೂಚನೆ ಹಿನ್ನಲೆ ಹುಬ್ಬಳ್ಳಿ ಕೇಶ್ವಾಪೂರ ಪೊಲೀಸ್ ಠಾಣೆಗೆ ಸುನೀತಾ ಚೌಹಾಣ್​ ಆಗಮಿಸಿದ್ದರು. ಬಳಿಕ ಅವರನ್ನು ಸ್ಥಳ ಮಹಜರಿಗಾಗಿ ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿರುವ ಗೋಪಾಲ್ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಎಸಿಪಿ ಚಂದನ್​ರೊಂದಿಗೆ ಅಶೋಕನಗರ ಪೊಲೀಸರ ತಂಡದಿಂದ ಗೋಪಾಲ್ ಜೋಶಿ ನಿವಾಸದಲ್ಲಿ ಪಂಚನಾಮೆ ಮಾಡಲಾಗಿದೆ

ಜಾಹೀರಾತು

LOTUS TRAVEL

ಜಾಹೀರಾತು

SendShare12Share
Previous Post

ದಕ್ಷಿಣ ಕನ್ನಡ / ಉಡುಪಿ: ವಿಧಾನ ಪರಿಷತ್ ಉಪ ಚುನಾವಣೆ 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Next Post

ಪ್ರಪ್ರಥಮ ಬಾರಿಗೆ ಕರಾವಳಿಯಲ್ಲಿ ಕಂಬಳ ಆಯೋಜಿಸಿದ ಅಂತರರಾಷ್ಟ್ರೀಯ ಸಂಸ್ಥೆ ‌

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In