• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ತಿರುಪತಿಯ ಮಾವಿಗೆ ದಕ್ಷಿಣಕನ್ನಡದಲ್ಲಿ  ಭಾರೀ ಬೇಡಿಕೆ.

October 21, 2024
ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ತಿರುಪತಿಯ ಮಾವಿಗೆ ದಕ್ಷಿಣಕನ್ನಡದಲ್ಲಿ ಭಾರೀ ಬೇಡಿಕೆ.

by ಪ್ರಜಾಧ್ವನಿ ನ್ಯೂಸ್
October 21, 2024
in ದಕ್ಷಿಣ ಕನ್ನಡ, ಪುತ್ತೂರು
0
ತಿರುಪತಿಯ ಮಾವಿಗೆ ದಕ್ಷಿಣಕನ್ನಡದಲ್ಲಿ  ಭಾರೀ ಬೇಡಿಕೆ.
40
SHARES
115
VIEWS
ShareShareShare

ದಕ್ಷಿಣಕನ್ನಡ: ಮಾವಿನ ಹಣ್ಣಿನ ಸೀಸನ್ ಮುಗಿದಂತೆ ಇದೀಗ ಮಾವಿನ ಕಾಯಿಗಳ ಸೀಸನ್ ಆರಂಭಗೊಂಡಿದೆ. ಹೆಚ್ಚಾಗಿ ಉಪ್ಪಿನಕಾಯಿ ಹಾಕಲು ಈ ಮಾವಿನಕಾಯಿಗಳನ್ನು ಬಳಸಲಾಗುತ್ತದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ತಿರುಪತಿಯ ಮಾವಿನಕಾಯಿಗಳದ್ದೇ ಕಾರುಬಾರು ಆರಂಭವಾಗಿದ್ದು, ತೋತಾಪುರಿ, ಮಿಡಿ ಮಾವುಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಟನ್ ಗಟ್ಟಲೆ ಮಾವಿನಕಾಯಿಗಳು ಜಿಲ್ಲೆಗೆ ಆಗಮಿಸುತ್ತಿದ್ದು, ಬಂದಷ್ಡೇ ವೇಗದಲ್ಲಿ ಅವುಗಳು ಮಾರಾಟವಾಗುತ್ತಿದೆ.

ಜಿಲ್ಲೆಯ ಎಲ್ಲಾ ತರಕಾರಿ ಅಂಗಡಿ ಮತ್ತು ರಸ್ತೆ ಬದಿಗಳಲ್ಲಿ ತಿರುಪತಿಯಿಂದ ಬರುವ ಇದೇ ಮಾವಿನಕಾಯಿಗಳ ರಾಶಿ ಕಂಡು ಬರುತ್ತಿದೆ. ಮಾವಿನ ಹಣ್ಣಿನ ಸೀಸನ್ ಮುಗಿಯುತ್ತಲೇ,ಮಾವಿನಕಾಯಿಗೆ ಹೆಚ್ಚಿನ ಬೇಡಿಕೆ ಬರುತ್ತಿದೆ. ಮಾವಿನಕಾಯಿಗಳನ್ನು ಹೆಚ್ಚಾಗಿ ಉಪ್ಪಿನಕಾಯಿ ಮಾಡಲು ಬಳಸಿದರೆ, ಇನ್ನು ಕೆಲವು ಕಡೆಗಳಲ್ಲಿ ಈ ಕಾಯಿಗಳನ್ನು ಉಪ್ಪಿನ ನೀರಿನಲ್ಲಿಟ್ಟು, ಅದನ್ನು ಊಟದ ಜೊತೆಗೆ ಸೇವಿಸುತ್ತಾರೆ‌. ಮಾವಿನಕಾಯಿ ಚಟ್ನಿಗೂ ಈ ಕಾಯಿಗಳು ಬಳಕೆಯಾಗುತ್ತಿದ್ದು, ಇದೇ ಕಾರಣಕ್ಕೆ ಜಿಲ್ಲೆಯಲ್ಲಿ ಈ ಕಾಯಿಗಳಿಗೆ ಭಾರೀ ಬೇಡಿಕೆಯೂ ಇದೆ.

camera center ad

ಜಾಹೀರಾತು

ದಿನವೊಂದಕ್ಕೆ 10 ರಿಂದ 20 ಟನ್ ಮಾವಿನಕಾಯಿಗಳು ಮಾರಾಟವಾದ ದಿನಗಳೂ ಇದ್ದು, ಮಾವಿನಕಾಯಿಗಳಲ್ಲಿ ತಿರುಪತಿಯಿಂದ ಬರುವ ತೋತಾಪುರಿ ಮತ್ತು ಮಿಡಿ ಮಾವಿನಕಾಯಿಗಳಿಗೆ ಹೆಚ್ಚಿನ ಬೇಡಿಕೆ ಇದೆ ಎನ್ನುತ್ತಾರೆ ಮಾವಿನಕಾಯಿಗಳ ಮಾರಾಟದಲ್ಲಿ ಕಳೆದ 20 ವರ್ಷಗಳಿಂದ ತೊಡಗಿಸಿಕೊಂಡಿರುವ ಕಡಬ ನಿವಾಸಿ ಇಬ್ರಾಹಿಂ. ತಿರುಪತಿಯಿಂದ ಬರುವ ಮಾವಿನಕಾಯಿಗಳು ಜಿಲ್ಲೆಯ ಎಲ್ಲಾ ಭಾಗದ ಜನರಿಗೆ ಸಿಗಲಿ ಎನ್ನುವ ಕಾರಣಕ್ಕೆ ಇಬ್ರಾಹಿಂ ಒಬ್ಬರೇ ಜಿಲ್ಲೆಯ ಸುಮಾರು ಐದಾರು ಕಡೆಗಳಲ್ಲಿ ಈ ಮಾವಿನಕಾಯಿಗಳನ್ನು ಮಾರಾಟ ಮಾಡುತ್ತಾರೆ.

Poorna squash

ಜಾಹೀರಾತು

ತಿರುಪತಿಯಿಂದ ಬರುವ ಈ ಮಾವಿನಕಾಯಿಗಳಿಗೆ ಜಿಲ್ಲೆಯಲ್ಲಿ ಒಳ್ಳೆಯ ಬೇಡಿಕೆಯಿದೆ. ಹೆಚ್ಚಾಗಿ ಈ ಕಾಯಿಗಳನ್ನು ಉಪ್ಪಿನಕಾಯಿಗೆ ಮಾತ್ರ ಬಳಕೆ ಮಾಡಲಾಗುತ್ತದೆ. ಫ್ರೆಶ್ ಮಾವಿನಕಾಯಿಗಳನ್ನು ಮಾತ್ರ ನಾವು ಗ್ರಾಹಕರಿಗೆ ನೀಡುತ್ತೇವೆ‌. ಇದರಿಂದ ಗ್ರಾಹಕರ ಮತ್ತು ನಮ್ಮ ಸಂಬಂಧವೂ ವೃದ್ಧಿಯಾಗುತ್ತದೆ. ಒಳ್ಳೆಯ ಮಾವಿನಕಾಯಿಗಳನ್ನು ಕೊಟ್ಟಲ್ಲಿ ಗ್ರಾಹಕ ನಮ್ಮನ್ನು ಹುಡುಕಿಕೊಂಡು ಬಂದು ಖರೀದಿ ಮಾಡುತ್ತಾನೆ ಎನ್ನುವ ಕಾರಣಕ್ಕೆ ವ್ಯವಹಾರದಲ್ಲಿ ಈ ರೀತಿಯ ನಿಯಮಗಳನ್ನು ಕಳೆದ 20 ವರ್ಷಗಳಿಂದ ಹಾಕಿಕೊಂಡು ಬರಲಾಗುತ್ತಿದೆ ಎನ್ನುತ್ತಾರೆ ಮಾವಿನಕಾಯಿ ವ್ಯಾಪಾರಿ ಇಬ್ರಾಹಿಂ.

vishnu studio

ಜಾಹೀರಾತು

ashwinistudioputtur

ಜಾಹೀರಾತು

Muliya

ಜಾಹೀರಾತು

SendShare16Share
Previous Post

ಪ್ರಪ್ರಥಮ ಬಾರಿಗೆ ಕರಾವಳಿಯಲ್ಲಿ ಕಂಬಳ ಆಯೋಜಿಸಿದ ಅಂತರರಾಷ್ಟ್ರೀಯ ಸಂಸ್ಥೆ ‌

Next Post

ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್ ಡೆಕ್ಕಾಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In