• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
MLC ಸ್ಥಾನಕ್ಕೆ ಸಿಪಿ ಯೋಗಿಶ್ವರ್ ರಾಜೀನಾಮೆ.  ಪಕ್ಷೇತರ ಸ್ಪರ್ಧೆಗೆ ನಿರ್ಧಾರ

October 21, 2024
ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ

September 19, 2026
ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ

    ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

    ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

    ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

    ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

MLC ಸ್ಥಾನಕ್ಕೆ ಸಿಪಿ ಯೋಗಿಶ್ವರ್ ರಾಜೀನಾಮೆ. ಪಕ್ಷೇತರ ಸ್ಪರ್ಧೆಗೆ ನಿರ್ಧಾರ

by ಪ್ರಜಾಧ್ವನಿ ನ್ಯೂಸ್
October 21, 2024
in ರಾಜಕೀಯ
0
MLC ಸ್ಥಾನಕ್ಕೆ ಸಿಪಿ ಯೋಗಿಶ್ವರ್ ರಾಜೀನಾಮೆ.  ಪಕ್ಷೇತರ ಸ್ಪರ್ಧೆಗೆ ನಿರ್ಧಾರ
30
SHARES
87
VIEWS
ShareShareShare

ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಂತ ಸಿ.ಪಿ ಯೋಗೇಶ್ವರ್ ಗೆ ಕೈತಪ್ಪೋದು ಖಚಿತಗೊಂಡಿದೆ. ಈ ಹಿನ್ನಲೆಯಲ್ಲಿ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಟಿಕೆಟ್​ ಗೊಂದಲದ ನಡುವೆಯೇ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗಿಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಇಂದು (ಅಕ್ಟೋಬರ್​ 21) ರಾಜೀನಾಮೆ ಸಲ್ಲಿಸಲಿದ್ದಾರೆ. ಇಂದು ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ.

ಇದು ಚನ್ನಪಟ್ಟಣ ಉಪ ಚುನಾವಣೆ ಕಾವು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ಅಲ್ಲದೆ, ಹೆಚ್​ಡಿ ಕುಮಾರಸ್ವಾಮಿ ಪುತ್ರ ನಿಖಿಲ್​ಗೆ ಟಿಕೆಟ್ ನೀಡುವುದು ಖಚಿತವಾಗಿರುವ ಬೆನ್ನಲ್ಲೇ ಸ್ವತಂತ್ರವಾಗಿ ಸ್ಪರ್ಧಿಸಲು ಸಿಪಿವೈ ಸಿದ್ದತೆ ನಡೆಸಿದ್ದಾರೆ.

ಬಿಜೆಪಿಯಿಂದ ಕ್ಷೇತ್ರದ ಟಿಕೆಟ್ ಸಿಗದಿರುವ ಹಿನ್ನೆಲೆಯಲ್ಲಿ ಈಗಾಗಲೇ ಅಸಮಾಧಾನ ಹೊರಹಾಗಿರುವ ಯೋಗಿಶ್ವರ್, ತಮ್ಮ ಎಂಎಲ್​ಸಿ ಸ್ಥಾನ ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಲೆಕ್ಕಾಚಾರದಲ್ಲಿದ್ದಾರೆ. ಚನ್ನಪಟ್ಟಣ ಕ್ಷೇತ್ರಕ್ಕೆ ಟಿಕೆಟ್ ಅಂತಿಮಗೊಳಿಸುವ ಕುರಿತು ಈಗಾಗಲೇ ಹಲವು ಸಭೆಗಳು ನಡೆದಿವೆ. ಬಿಜೆಪಿ ಮತ್ತು ಜೆಡಿಎಸ್​ ಮುಖಂಡರು, ನಾಯಕರೊಂದಿಗೆ ಸಭೆ ನಡೆಸಿರುವ ಸಿಪಿವೈ, ಹೆಚ್​ಡಿಕೆ, ಯಾರಿಗೆ ಟಿಕೆಟ್ ನೀಡಬೇಕು ಎನ್ನುವುದರ ಕುರಿತು ಚರ್ಚೆ ನಡೆದಿದೆ. ಆದರೆ ಸಿಪಿವೈ, ನಿಖಿಲ್​ಗೆ ಟಿಕೆಟ್​ ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೆಡಿಎಸ್​ನಿಂದಲೇ ಸ್ಪರ್ಧಿಸುವಂತೆ ಯೋಗಿಶ್ವರ್​ಗೆ ಆಫರ್ ನೀಡಿದ್ದಾರೆ. ಆದರೆ, ಅವರು ಒಪ್ಪಿಗೆ ನೀಡಿಲ್ಲ.

ಸಿಪಿ ಯೋಗಿಶ್ವರ್ ಹೇಳಿದ್ದೇನು?

8722552464 Astrloger

ಜಾಹೀರಾತು

ಆದರೆ, ಸಿಪಿವೈ ಬಿಜೆಪಿಯಿಂದಲೇ ಸ್ಪರ್ಧಿಸುವುದಾಗಿ ಕಡ್ಡಿ ಮುರಿದಂತೆ ಹೇಳಿಕೆ ನೀಡಿದ್ದಾರೆ. ಕುಮಾರಸ್ವಾಮಿ ಅವರ ಬಳಿ ಮನವೊಲಿಸಲು ಸಿಪಿವೈ ಪ್ರಯತ್ನಿಸಿದ್ದಾರೆ. ಆದರೆ ಹೆಚ್​​ಡಿಕೆ, ಒಪ್ಪುತ್ತಿಲ್ಲ. ಆದರೆ, ಈ ಸಭೆಗಳಲ್ಲಿ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್​ ನೀಡಲು ಹೆಚ್ಚು ಬೆಂಬಲ ಸಿಕ್ಕಿದೆ. ಹೀಗಾಗಿ ಟಿಕೆಟ್ ಸಿಗದ್ದಕ್ಕೆ ಬೇಸರ ಹೊರ ಹಾಕಿರುವ ಯೋಗಿಶ್ವರ್, ಜೆಡಿಎಸ್‌ ಹಾಗೂ ಬಿಜೆಪಿ ಒಟ್ಟಿಗೆ ಚುನಾವಣೆ ಎದುರಿಸಬೇಕು.

ಆದರೆ ಮೊದಲಿನಿಂದಲೂ ಬಿಜೆಪಿಯಿಂದಲೇ ಸ್ಪರ್ಧಿಸಬೇಕು ಎಂಬುದು ಆಸೆಯಿದೆ. ಆದರೆ ಜೆಡಿಎಸ್​ನಿಂದ ಸ್ಪರ್ಧಿಸುವಂತೆ ಮಾತನಾಡಿದ್ದಾರೆ. ಇದಕ್ಕೆ ನಮ್ಮ ಕಾರ್ಯಕರ್ತರು ಒಪ್ಪುತ್ತಿಲ್ಲ. ಹಲವು ಬಾರಿ ಪಕ್ಷಾಂತರ ಆಗಿದ್ದೇನೆ. ಇದೀಗ ಬಿಜೆಪಿಯಿಂದಲೇ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಹಾಗಾಗಿ, ಬೇರೆ ಪಕ್ಷದಿಂದ ಸ್ಪರ್ಧಿಸಲ್ಲ ಎಂದಿದ್ದಾರೆ.

ಜಾಹೀರಾತು

SendShare12Share
Previous Post

ತುಳುನಾಡ ಜಾನಪದ ಕ್ರೀಡೆ ಕಂಬಳ”ಕ್ಕೆ ಮತ್ತೆ ಸಂಕಷ್ಟ…?? ಹೈಕೋರ್ಟ್ ಮೊರೆ ಹೋದ ಪೆಟಾ

Next Post

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಂಟ್ವಾಳ: ಬಾಳೆಕಲ್ಲು ಗರಡಿಮನೆ  ದೇವಕಿ ನಿಧನ.

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In