• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಸೀನಿಯರ್ ’ಕುಸ್ತಿ’ ರಾಷ್ಟ್ರೀಯ ಚಾಂಪಿಯನ್ ಶಿಪ್   ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ  ಬಿ. ಗುಣರಂಜನ್ ಶೆಟ್ಟಿಯವರಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

October 25, 2024
ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

August 12, 2026
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

August 11, 2026
ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಸೀನಿಯರ್ ’ಕುಸ್ತಿ’ ರಾಷ್ಟ್ರೀಯ ಚಾಂಪಿಯನ್ ಶಿಪ್ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಬಿ. ಗುಣರಂಜನ್ ಶೆಟ್ಟಿಯವರಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

by ಪ್ರಜಾಧ್ವನಿ ನ್ಯೂಸ್
October 25, 2024
in ಕ್ರೀಡೆ
0
ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಸೀನಿಯರ್ ’ಕುಸ್ತಿ’ ರಾಷ್ಟ್ರೀಯ ಚಾಂಪಿಯನ್ ಶಿಪ್   ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ  ಬಿ. ಗುಣರಂಜನ್ ಶೆಟ್ಟಿಯವರಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ
11
SHARES
30
VIEWS
ShareShareShare

ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಬಿ. ಗುಣರಂಜನ್ ಶೆಟ್ಟಿಯವರಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

8722552464 Astrloger

ಜಾಹೀರಾತು

ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ೨೦೨೪ ರ ಸೀನಿಯರ್ ’ಕುಸ್ತಿ’ ರಾಷ್ಟ್ರೀಯ ಚಾಂಪಿಯನ್‌ಶಿಪ್ ಡಿಸೆಂಬರ್ ೫ ರಿಂದ ೮ ರವರೆಗೆ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.

ಈ ಕುಸ್ತಿ ಪಂದ್ಯಾಟವನ್ನು ರಾಜ್ಯದಲ್ಲಿ ಪ್ರಥಮವಾಗಿ ಆಯೋಜನೆ ಮಾಡಲು ಅವಕಾಶ ಕಲ್ಪಿಸಿಕೊಟ್ಟ ಹಿನ್ನೆಲೆ ಮತ್ತು ಮುಂದೆ ನಡೆಯುವ ತಯಾರಿಗೆ ಸಂಬಂಧಿಸಿ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಮತ್ತು ಭಾರತೀಯ ಕುಸ್ತಿ ಒಕ್ಕೂಟದ ಜಂಟಿ ಕಾರ್ಯದರ್ಶಿಯಾಗಿರುವ ಮತ್ತು ಇಂಡಿಯನ್ ಬೀಚ್ ಕುಸ್ತಿ ಫೆಡರೇಶನ್ ಅಧ್ಯಕ್ಷರಾದ ಪುತ್ತೂರಿನ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸ್ಪರ್ಧಾ ಪಟ್ಟಿಯನ್ನು ಶ್ರೀ ದೇವರ ಸತ್ಯ ಧರ್ಮ ನಡೆಯಲ್ಲಿಟ್ಟು ಪ್ರಾರ್ಥನೆ ಮಾಡಲಾಯಿತು.

ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ಇರಿಸಿ ಪ್ರಾರ್ಥನೆ ಬಳಿ ಬಳಿಕ ಮಾದ್ಯಮದ ಮುಂದೆ ಬಿಡುಗಡೆಗೊಳಿಸಿದರು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಪ್ರಾರ್ಥನೆ ಸಲ್ಲಿಸಿದರು. ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಮತ್ತು ಭಾರತೀಯ ಕುಸ್ತಿ ಒಕ್ಕೂಟದ ಜಂಟಿ ಕಾರ್ಯದರ್ಶಿಯಾಗಿರುವ ಪುತ್ತೂರಿನ ಬಿ ಗುಣರಂಜನ್ ಶೆಟ್ಟಿ ಮಾತನಾಡಿ ‘ಕರ್ನಾಟಕದಲ್ಲಿ ಸೀನಿಯರ್ ಕುಸ್ತಿ ಚಾಂಪಿಯನ್‌ಶಿಫ್ ಮಾಡಲು ಅವಕಾಶ ಕಲ್ಪಿಸಿಕೊಟ್ಟ ಹಿನ್ನೆಲೆ ಮತ್ತು ಮುಂದೆ ನಡೆಯುವ ತಯಾರಿಗೆ ಸಂಬಂಧಿಸಿ ಮಹಾಲಿಂಗೇಶ್ವರ ದೇವರ ಸಂಪೂರ್ಣ ಅಶೀರ್ವಾದ ಬೇಡಲು ಬಂದಿದ್ದೇನೆ. ಈ ಪ್ರಮುಖವಾದ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದವರು ಮುಂದೆ ವಿಶ್ವಚಾಂಪಿಯನ್ ಶಿಪ್‌ನಲ್ಲಿ ಸ್ಪರ್ಧಿಸುವ ಅವಕಾಶ ಕಲ್ಪಿಸಲಾಗುತ್ತದೆ. ಕರ್ನಾಟಕದಲ್ಲಿ ಈ ಪಂದ್ಯಾಟವನ್ನು ಆಯೋಜನೆ ಮಾಡುವುದರಿಂದ ದಕ್ಷಿಣ ಭಾರತದ ಎಲ್ಲಾ ಕ್ರೀಡಾಪಟುಗಳಿಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮನ್ನಣೆ ಸಿಗುತ್ತದೆ. ಕರ್ನಾಟಕದಲ್ಲಿರುವ ಎಲ್ಲಾ ಕುಸ್ತಿ ಪಟಗಳು, ಗರಡಿ ಮನೆಗಳು ಸಹಿತ ಎಲ್ಲರು ಭಾಗವಹಿಸುವಂತೆ ಗುಣರಂಜನ್ ಶೆಟ್ಟಿ ಮನವಿ ಮಾಡಿದರು. ಇದೇ ಸಂದರ್ಭ ಬೆಂಗಳೂರಿನಲ್ಲಿ ಕಂಬಳಕ್ಕೆ ಪೇಟಾದಿಂದ ಆಗಿರುವ ತೊಂದರೆಗೆ ಸಂಬಂಧಿಸಿ ಯಾವುದೇ ಸಮಸ್ಯೆ ಆಗುವುದಿಲ್ಲ. ನ್ಯಾಯಾಲಯದಿಂದ ಉತ್ತಮ ತೀರ್ಪು ಬರಲಿದೆ. ಬೆಂಗಳೂರಿನಲ್ಲಿ ಕಂಬಳ ನಡೆಯುತ್ತದೆ ಎಂದರು.

ಈ ಸಂದರ್ಭದಲ್ಲಿ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಕುಸ್ತಿ ಸಂಘದ ಉಸ್ತುವಾರಿಗಳಾದ ಸುಜಿತ್ ರೈ, ಕರ್ನಾಟಕ ರಾಜ್ಯ ಕುಸ್ತಿ ಸಂಘದ ಕಾರ್ಯಕಾರಿಣಿ ಸಮಿತಿ ಸದಸ್ಯ ರಾಮದಾಸ್ ಶೆಟ್ಟಿ, ಜಯಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಕಾರ್ತಿಕ್ ರೈ, ಸಿಝ್ಲರ್ ಪ್ರಸನ್ನ ಕುಮಾರ್ ರೈ, ಯು.ಆರ್ ಪಾರ್ಪಟೀಸ್‌ನ ಮಾಲಕ ಉಜ್ವಲ್ ಪ್ರಭು, ತಿಲಕ್‌ರಾಜ್ ಶೆಟ್ಟಿ ಸಹಿತ ಹಲವಾರು ಮಂದಿ ಉಪಸ್ಥಿರಿದ್ದರು.

Muliya

ಜಾಹೀರಾತು

SendShare4Share
Previous Post

ಸವಣೂರಿನಲ್ಲಿರುವ ಬದ್ರಿಯಾ ಜುಮಾ ಮಸೀದಿಯಲ್ಲಿ ಅನಧಿಕೃತ ಆಡಳಿತ ಮಂಡಳಿ: ಮಸೀದಿಗೆ ಸಂಬಂಧಪಟ್ಟ ಸಾರ್ವಜನಿಕರು ಆರೋಪಿಸಿದ್ದಾರೆ.

Next Post

ಚನ್ನಪಟ್ಟಣ ಉಪಚುನಾವಣೆ ‘ಮೈತ್ರಿ’ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In