• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಸ್ತೆಯ ಅಭಿವೃದ್ಧಿಗೆ 45 ಕೋಟಿ ರೂ  ನೆಕ್ಕಿಲಾಡಿ- ಬೊಳುವಾರು ಮಾದರಿ ಹೆದ್ದಾರಿಯ ಕನಸು-ಹಸಿರೀಕರಣದ ಸೌಂದರ್ಯಕ್ಕೆ ಆದ್ಯತೆ

October 28, 2024
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

March 6, 2026
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ರಸ್ತೆಯ ಅಭಿವೃದ್ಧಿಗೆ 45 ಕೋಟಿ ರೂ ನೆಕ್ಕಿಲಾಡಿ- ಬೊಳುವಾರು ಮಾದರಿ ಹೆದ್ದಾರಿಯ ಕನಸು-ಹಸಿರೀಕರಣದ ಸೌಂದರ್ಯಕ್ಕೆ ಆದ್ಯತೆ

by ಪ್ರಜಾಧ್ವನಿ ನ್ಯೂಸ್
October 28, 2024
in ಉಪ್ಪಿನಂಗಡಿ, ಪುತ್ತೂರು
0
ರಸ್ತೆಯ ಅಭಿವೃದ್ಧಿಗೆ 45 ಕೋಟಿ ರೂ  ನೆಕ್ಕಿಲಾಡಿ- ಬೊಳುವಾರು ಮಾದರಿ ಹೆದ್ದಾರಿಯ ಕನಸು-ಹಸಿರೀಕರಣದ ಸೌಂದರ್ಯಕ್ಕೆ ಆದ್ಯತೆ
37
SHARES
107
VIEWS
ShareShareShare

ಉಪ್ಪಿನಂಗಡಿ: 34 ನೆಕ್ಕಿಲಾಡಿ – ಬೊಳುವಾರು ರಾಜ್ಯ ಹೆದ್ದಾರಿಯನ್ನು ಮಾದರಿ ರಸ್ತೆಯನ್ನಾಗಿ ರೂಪಿಸಬೇಕು ಎಂಬುದು ನನ್ನ ಕನಸಾಗಿದ್ದು, ಈ ರಸ್ತೆಯ ಅಭಿವೃದ್ಧಿಗೆ 45 ಕೋಟಿ ರೂ. ಮಂಜೂರಾಗಿದ್ದು, ಇನ್ನು ಹೆಚ್ಚುವರಿಯಾಗಿ 10 ಕೋಟಿ ರೂ.ಗೆ ಸರಕಾರಕ್ಕೆ ಶಿಫಾರಸ್ಸು ಸಲ್ಲಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ನೆಕ್ಕಿಲಾಡಿಯಿಂದ ಪುತ್ತೂರಿನ ಬೊಳುವಾರಿನವರೆಗೆ ಲೋಕೋಪಯೋಗಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಸಾಮಾಜಿಕ ಅರಣ್ಯ ಇಲಾಖಾಧಿಕಾರಿಗಳ ತಂಡದೊಂದಿಗೆ ಹೆದ್ದಾರಿಯನ್ನು ಪರಿಶೀಲಿಸಿ ಕಾಮಗಾರಿಯ ಬಗ್ಗೆ ಸೂಕ್ತ ನಿರ್ದೇಶನ ನೀಡಿದ ಅವರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಈ ರಸ್ತೆಯಲ್ಲಿ ಈಗಾಗಲೇ ಬೇರಿಕೆಯಿಂದ ಬೊಳಂತಿಲದವರೆಗೆ 10 ಕೋ.ರೂ.ನ ಕಾಮಗಾರಿ ನಡೆಯುತ್ತಾ ಇದೆ. 2

vishnu studio

ಜಾಹೀರಾತು

023-24ರಲ್ಲಿ 20 ಕೋ.ರೂ. ಮಂಜೂರಾಗಿ, ಟೆಂಡರ್ ಪ್ರಕ್ರಿಯೆ ನಡೆದಿದ್ದು, ಇದರಲ್ಲಿ ಬೊಳುವಾರಿನಿಂದ ಪಡೀಲ್‌ವರೆಗೆ ಹಾಗೂ ಕೋಡಿಂಬಾಡಿಯಲ್ಲಿ ಚತುಷ್ಪಥ ರಾಜ್ಯ ಹೆದ್ದಾರಿಯ ಕಾಂಕ್ರೀಟ್ ಕಾಮಗಾರಿ ನಡೆಯಲಿದೆ. ಬೊಳಂತಿಲದಿಂದ ನೆಕ್ಕಿಲಾಡಿಯವರೆಗಿನ ಚತುಷ್ಪಥ ರಸ್ತೆ ಕಾಮಗಾರಿಗೆ 15 ಕೋ. ರೂ. ಬಿಡುಗಡೆಯಾಗಿದೆ. ಹೀಗೆ ಒಟ್ಟು ಈ ರಾಜ್ಯ ಹೆದ್ದಾರಿಯ ಚತುಷ್ಪಥ ಕಾಮಗಾರಿಗೆ 45 ಕೋ.ರೂ. ಬಿಡುಗಡೆಯಾಗಿದೆ. ನೆಕ್ಕಿಲಾಡಿಯಲ್ಲಿ ಈ ಹಿಂದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರ ಅಂಡರ್‌ಪಾಸಿಂಗ್ ಅವರ ನಕ್ಷೆ ಪ್ರಕಾರ ಮುಂದಕ್ಕೆ ಇತ್ತು.

ಆಗ ಲೋಕೋಪಯೋಗಿ ಅಧಿಕಾರಿಗಳು ರಾಜ್ಯಹೆದ್ದಾರಿಯನ್ನು ನೆಕ್ಕಿಲಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಜೋಡಿಸುವ ಯೋಜನಾ ನಕ್ಷೆಯನ್ನು ರೂಪಿಸಿದ್ದರು. ಅದು 110 ಮೀ. ಇತ್ತು. ಆದರೆ ಈಗ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸಿಂಗ್ ಹಿಂದಕ್ಕೆ ಹೋಗಿದ್ದು, ಲೋಕೋಪಯೋಗಿ ಇಲಾಖೆಯ ಮೊದಲಿನ ನಕ್ಷೆಯ ಪ್ರಕಾರ ಈ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಗೆ ಜೋಡಿಸಿದರೆ ನೆಕ್ಕಿಲಾಡಿ ಬಳಿ ಹೋಗಿ ವಾಪಸ್ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆ ಮೂಲಕ ಹಿಂದಕ್ಕೆ ಬಂದು ಅಂಡರ್‌ಪಾಸಿಂಗ್ ಮೂಲಕ ಸಾಗಬೇಕಾಗಿದೆ.

ಭವಿಷ್ಯತ್‌ನ ಚಿಂತನೆಯಿಟ್ಟು ನೋಡಿದಾಗ ಇದರಿಂದ ಮುಂದಕ್ಕೆ ಹಲವು ಸಮಸ್ಯೆಗಳು ಉದ್ಭವಿಸಬಹುದಾಗಿದೆ. ಆದ್ದರಿಂದ ಬೊಳಂತಿಲದ ಪೆಟ್ರೋಲ್ ಪಂಪ್‌ನಿಂದ ನೇರವಾಗಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸಿಂಗ್‌ಗೆ ರಾಜ್ಯ ಹೆದ್ದಾರಿಯನ್ನು ಜೋಡಿಸಲು ಮರು ಸರ್ವೇ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅವರ ಸರ್ವೇಯ ಪ್ರಕಾರ ಈ ನೇರವಾದ ರಸ್ತೆಯು 355 ಮೀ. ಉದ್ದ ಬರುತ್ತದೆ. ಅಲ್ಲಿ ಕೆಲವು ಜಾಗವನ್ನು ಸ್ವಾಧೀನಪಡಿಸಿಕೊಳ್ಳಬೇಕಾಗಿದೆ. ಇದಕ್ಕೆ ಹೆಚ್ಚುವರಿಯಾಗಿ 10 ಕೋ.ರೂ. ಬೇಕಾಗಬಹುದು. ಈ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

ಬೊಳುವಾರು- ನೆಕ್ಕಿಲಾಡಿ ಚತುಷ್ಪಥ ರಾಜ್ಯ ಹೆದ್ದಾರಿಯುದ್ದಕ್ಕೂ ವಿದ್ಯುತ್ ದೀಪ ಅಳವಡಿಸಲು 5 ಕೋ.ರೂ. ಬಿಡುಗಡೆ ಮಾಡಲಾಗಿದೆ. ಅಲ್ಲದೇ, ರಸ್ತೆಯ ಮಧ್ಯದ ಡಿವೈಡರ್‌ನಲ್ಲಿ ಹೈದ್ರಾಬಾದ್‌ನಿಂದ ತಂದು ಬೋಗನ್‌ವಿಲ್ಲಾ ಹೂವಿನ ಗಿಡಗಳನ್ನು ನೆಡಲಾಗುವುದು. ಹೆದ್ದಾರಿಯ ಎರಡೂ ಬದಿಗಳಲ್ಲಿ ಹಣ್ಣಿನ ಮರಗಳ ನಾಟಿ ಮಾಡಲಾಗುವುದು. 250ರಿಂದ 350 ಗಿಡಗಳನ್ನು ಈಗಾಗಲೇ ನಾಟಿ ಮಾಡಲಾಗಿದೆ.

ನಗರ ಸಭಾ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಗೆ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ಸಾಮಾಜಿಕ ಅರಣ್ಯ ಇಲಾಖೆಗೆ ಇದರ ಜವಾಬ್ದಾರಿ ನೀಡಲಾಗಿದೆ. ಇದಕ್ಕಾಗಿ 10 ಲಕ್ಷ ರೂ.ಗಳನ್ನು ನೀಡಲಾಗಿದೆ. ಇದಕ್ಕೆ ಇನ್ನು ಹೆಚ್ಚಿನ ಅನುದಾನ ಬೇಕಿದ್ದರೆ ನೀಡಲಾಗುವುದು. ಬರೇ ಗಿಡಗಳನ್ನು ನಾಟಿ ಮಾಡಿದರೆ ಸಾಲದು ಅದನ್ನು ಪೋಷಣೆ ಮಾಡುವ ಕೆಲಸವೂ ಆಗಬೇಕಿದೆ. ಬೇಸಿಗೆಯಲ್ಲಿ ಇದಕ್ಕೆ ನೀರಿನ ವ್ಯವಸ್ಥೆ ಮಾಡಲು ಆಯಾಯ ಗ್ರಾ.ಪಂ.ಗೆ ಸೂಚಿಸಲಾಗುವುದು.

ರಸ್ತೆಯ ಮಧ್ಯದಲ್ಲಿರುವ ಹೂವಿನ ಗಿಡಗಳು ಹಾಗೂ ರಸ್ತೆ ಬದಿಯ ಹಣ್ಣಿನ ಗಿಡಗಳಿಗೆ ಡ್ರಿಪ್ ಹಾಗೂ ಸ್ಪಿಂಕರ್ ಸಿಸ್ಟಮ್ ಮಾಡಿ, ಪೈಪ್ ಹಾಕಿ ಕೊಡುವ ಕೆಲಸವನ್ನು ನಾವು ಮಾಡುತ್ತೇವೆ. ಅದಕ್ಕೆ ಗೇಟ್‌ವಾಲ್ ಓನ್ ಮಾಡಿ ನೀರುಣಿಸುವ ಜವಾಬ್ದಾರಿ ಮಾತ್ರ ಆಯಾ ವ್ಯಾಪ್ತಿಯ ಗ್ರಾ.ಪಂ. ಮಾಡಬೇಕಿದೆ. ಅದಕ್ಕೆ ಕಾಲ ಕಾಲಕ್ಕೆ ತಕ್ಕ ಗೊಬ್ಬರ ಹಾಕುವ ವ್ಯವಸ್ಥೆ, ನಿರ್ವಹಣೆಯನ್ನು ಅರಣ್ಯ ಇಲಾಖೆಯವರು ಮಾಡುತ್ತಾರೆ. ಒಟ್ಟಿನಲ್ಲಿ ನೆಕ್ಕಿಲಾಡಿ- ಬೊಳುವಾರು ರಸ್ತೆಯು ಹಸೀರಿಕರಣ, ಸೌಂದರ್ಯದಿಂದ ಕೂಡಿ ಒಂದು ಮಾದರಿ ರಸ್ತೆಯಾಗಿ ರೂಪುಗೊಳ್ಳಬೇಕಿದೆ ಎಂದರು.

Muliya

ಜಾಹೀರಾತು

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶಾಸಕರು, ಮಳೆ ಹಾಗೂ ಚುನಾವಣಾ ನೀತಿ ಸಂಹಿತೆಯಿಂದ ಕೆಲವು ಕಾಮಗಾರಿಗಳಿಗೆ ತಡೆಯಾಗಿತ್ತು. ಇನ್ನು ನಾಲ್ಕೈದು ದಿನಗಳಲ್ಲಿ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವ ಕಾಮಗಾರಿಯೂ ನಡೆಯಲಿದ್ದು, ಇನ್ನುಳಿದ ರಸ್ತೆ ಕಾಮಗಾರಿಯೂ ನಡೆಯಲಿದೆ ಎಂದರು.

ಈ ಸಂದರ್ಭ ಲೋಕೋಪಯೋಗಿ ಇಲಾಖೆಯ ಎಇಇ ರಾಜಾರಾಮ್, ಎಇ ತೌಸೀಫ್, ವಲಯ ಅರಣ್ಯಾಧಿಕಾರಿ ಕಿರಣ್, ಸಾಮಾಜಿಕ ಅರಣ್ಯದ ವಲಯ ಅರಣ್ಯಾಧಿಕಾರಿ ಪಿ.ಕೆ. ವಿದ್ಯಾರಾಣಿ, ಉಪ ವಲಯ ಅರಣ್ಯಾಧಿಕಾರಿ ಯಶೋಧರ ಕೆ. ಹಾಗೂ 34 ನೆಕ್ಕಿಲಾಡಿ ವಲಯ ಕಾಂಗ್ರೆಸ್ ಅಧ್ಯಕ್ಷೆ ಅನಿ ಮಿನೇಜಸ್, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ರಹಿಮಾನ್ ಯುನಿಕ್, ವಿಕ್ರಂ ಶೆಟ್ಟಿ ಅಂತರ, ಪ್ರಹ್ಲಾದ್ ಬೆಳ್ಳಿಪ್ಪಾಡಿ ಮತ್ತಿತರರಿದ್ದರು.

Poorna squash

ಜಾಹೀರಾತು

ರಸ್ತೆ ಮಧ್ಯೆ ನೆಟ್ಟಿರುವ ಹೂವಿನ ಗಿಡಗಳನ್ನು ಹಾಗೂ ರಸ್ತೆ ಬದಿ ನೆಟ್ಟಿರುವ ಹಣ್ಣಿನ ಗಿಡಗಳನ್ನು, ಅದರ ರಕ್ಷಣೆಗೆಂದು ಅದಕ್ಕೆ ಸುತ್ತಿರುವ ಮ್ಯಾಟ್ ಅನ್ನು, ಅವುಗಳಿಗೆ ಜೋಡಿಸಿರುವ ನೀರಿನ ಪೈಪ್‌ಗಳನ್ನು ಕೆಲವರು ಕಿತ್ತುಕೊಂಡು ಹೋಗುತ್ತಾರೆ. ದಯಮಾಡಿ ಆ ಕೆಲಸ ಮಾಡಬೇಡಿ. ನಿಮಗೆ ಹೂವಿನ ಗಿಡಗಳು, ಹಣ್ಣಿನ ಗಿಡಗಳ ಅಗತ್ಯತೆ ಇದ್ದರೆ ನನ್ನ ಬಳಿ ಹೇಳಿ ನಾನು ಅದನ್ನು ವ್ಯವಸ್ಥೆ ಮಾಡಿಕೊಡುತ್ತೇನೆ. ಅದು ಬಿಟ್ಟು ಅವುಗಳನ್ನು ಕಿತ್ತುಕೊಂಡು ಹೋಗುವ ಕೆಲಸ ಮಾಡಬೇಡಿ. ಅಭಿವೃದ್ಧಿಗೆ ನಿಮ್ಮೆಲ್ಲರ ಸಹಕಾರವಿರಲಿ ಎಂದು ಮಾಧ್ಯಮದೆದುರು ಕೈ ಮುಗಿದು ಮನವಿ ಮಾಡಿಕೊಂಡ ಶಾಸಕ ಅಶೋಕ್ ಕುಮಾರ್ ರೈಯವರು, ಒಂದು ವೇಳೆ ಆ ರೀತಿಯ ದುರ್ನಡತೆ ಯಾರಾದರೂ ಮಾಡಿದರೆ ಅದರ ಪೋಟೋ ತೆಗೆದು ನನಗೆ ಕಳುಹಿಸಿ. ಅವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವ ವ್ಯವಸ್ಥೆ ನಾನು ಮಾಡುತ್ತೇನೆ ಎಂದರು.

SendShare15Share
Previous Post

ನ.2 ಅಶೋಕ ಜನಮನ ಕಾರ್ಯಕ್ರಮ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಮನ ಖಚಿತ: ಅಶೋಕ್ ರೈ

Next Post

ಬೆಂಗಳೂರು : ಉಪಚುನಾವಣೆಯಲ್ಲಿ 3 ಕ್ಷೇತ್ರದಲ್ಲೂ ಗೆಲ್ಲಲು ಸಿಎಂ ನಿಂದ ಸಚಿವರಿಗೆ  ಖಡಕ್ ವಾರ್ನಿಂಗ್.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In