• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು : ಉಪಚುನಾವಣೆಯಲ್ಲಿ 3 ಕ್ಷೇತ್ರದಲ್ಲೂ ಗೆಲ್ಲಲು   ಸಿಎಂ ನಿಂದ ಸಚಿವರಿಗೆ  ಖಡಕ್ ವಾರ್ನಿಂಗ್.

October 28, 2024
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು : ಉಪಚುನಾವಣೆಯಲ್ಲಿ 3 ಕ್ಷೇತ್ರದಲ್ಲೂ ಗೆಲ್ಲಲು ಸಿಎಂ ನಿಂದ ಸಚಿವರಿಗೆ  ಖಡಕ್ ವಾರ್ನಿಂಗ್.

by ಪ್ರಜಾಧ್ವನಿ ನ್ಯೂಸ್
October 28, 2024
in ಬೆಂಗಳೂರು, ರಾಜಕೀಯ, ರಾಜ್ಯ
0
ಬೆಂಗಳೂರು : ಉಪಚುನಾವಣೆಯಲ್ಲಿ 3 ಕ್ಷೇತ್ರದಲ್ಲೂ ಗೆಲ್ಲಲು   ಸಿಎಂ ನಿಂದ ಸಚಿವರಿಗೆ  ಖಡಕ್ ವಾರ್ನಿಂಗ್.
24
SHARES
69
VIEWS
ShareShareShare

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಚನ್ನಪಟ್ಟಣದ ಚುನಾವಣೆ ಕುರಿತು ಲೆಕ್ಕಾಚಾರ ಹಾಕುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎದುರಾಗಿದ್ದ ಬಂಡಾಯದ ಬಿಸಿ ತಣ್ಣಗಾಗಿದೆ. ನವೆಂಬರ್ 13ರಂದು ನಡೆಯುವ ಉಪ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಸಿದ್ದರಾಮಯ್ಯ ಸಚಿವರಿಗೆ ವಿಶೇಷ ಟಾಸ್ಕ್ ನೀಡಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಭಾನುವಾರ ಸಿಎಂ ನಿವಾಸ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಸಚಿವರು, ಸಂಸದರು, ಶಾಸಕರು ಸೇರಿದಂತೆ 100 ಪ್ರಮುಖ ನಾಯಕರೊಂದಿಗೆ ವರ್ಚುವಲ್ ಸಭೆ ನಡೆಸಿ ಪಕ್ಷದ ಕುರಿತು ಚರ್ಚೆ ನಡೆಸಿದರು. ಪ್ರತಿ ಕ್ಷೇತ್ರದಲ್ಲಿ ಇಬ್ಬರು “ground Spies” ಒಳಗೊಂಡ ಐದು ಸದಸ್ಯರ ತಂಡಗಳ ನಿರಂತರವಾಗಿ ಮೇಲ್ವಿಚಾರಣೆ ನಡೆಸುತ್ತಿರುತ್ತವೆ, ಈ ತಂಡ ಸಿಎಂ, ಡಿಸಿಎಂ ಮತ್ತು ಸುರ್ಜೆವಾಲಾ ಅವರಿಗೆ ವರದಿ ಮಾಡುತ್ತದೆ, ಪಕ್ಷದ ಅಭ್ಯರ್ಥಿಗಳಿಗಾಗಿ ಕೆಲಸ ಮಾಡುವ ground Spies ತಂಡ ಪ್ರತಿಯೊಬ್ಬ ನಾಯಕರ ಚಲನವಲನಗಳ ಬಗ್ಗೆಮಾಹಿತಿ ನೀಡುತ್ತದೆ. ಯಾವುದೇ ಕಾಂಗ್ರೆಸ್ ನಾಯಕರು ಪ್ರತಿಸ್ಪರ್ಧಿ ನಾಯಕರೊಂದಿಗೆ ಕೈಜೋಡಿಸಿದ್ದಾರೆಯೇ ಎಂದು ಕಂಡುಹಿಡಿಯುವುದು ತಂಡದ ವಿಶೇಷ ಆದೇಶವಾಗಿದೆ.

ಈಗಾಗಲೇ ಶಿಗ್ಗಾಂವ್‌ನ ತಂಡವು ತನ್ನ ವರದಿಯನ್ನು ಸಲ್ಲಿಸಿದ್ದು, ಡಿಸಿಎಂ ತಕ್ಷಣ ಕ್ರಮ ಕೈಗೊಂಡಿದ್ದಾರೆ, ಅಂತಹ ನಾಲ್ವರು ಸ್ಥಳೀಯ ನಾಯಕರನ್ನು ಆದಷ್ಟು ಬೇಗ ಅವರನ್ನು ಭೇಟಿ ಮಾಡಲು ಕರೆ ನೀಡಿದ್ದಾರೆ ಎಂದು ಕಾಂಗ್ರೆಸ್ ಪದಾಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.

8722552464 Astrloger

ಜಾಹೀರಾತು

ಉಪ ಚುನಾವಣೆ ಸಿದ್ಧತೆಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಹಾಗೂ ಸಿಎಂ, ಡಿಸಿಎಂ ನೇತೃತ್ವದಲ್ಲಿ ಕರೆದಿದ್ದ ಸಭೆಗೆ ಸಚಿವರು ಹಾಗೂ ಶಾಸಕರು ದೊಡ್ಡ ಮಟ್ಟದಲ್ಲಿ ಗೈರಾಗಿದ್ದಾರೆ. ಈ ವಿದ್ಯಮಾನದಿಂದ ಹೈಕಮಾಂಡ್‌ ಕೆಂಡಾಮಂಡಲವಾಗಿದ್ದು, ಪಕ್ಷದ ಕೆಲಸ ಮಾಡಲು ಆಸಕ್ತಿ ತೋರದವರಿಗೆ ಬಿಸಿ ಮುಟ್ಟಿಸುವಂತೆ ಕೆಪಿಸಿಸಿಗೆ ತಾಕೀತು ಮಾಡಿದೆ.ಹಾಗಿದ್ದರೂ ಸಚಿವರಲ್ಲಿ ಎಚ್‌.ಕೆ.ಪಾಟೀಲ್‌, ಕೆ.ಎಚ್‌.ಮುನಿಯಪ್ಪ, ದಿನೇಶ್‌ ಗುಂಡೂರಾವ್‌, ಎನ್‌.ಚಲುವರಾಯಸ್ವಾಮಿ, ಲಕ್ಷ್ಮೀ ಹೆಬ್ಬಾಳಕರ್‌ ಸೇರಿ ಕೆಲವರು ಮಾತ್ರ ಸಭೆಯಲ್ಲಿದ್ದರು. ಶಾಸಕರ ಸಂಖ್ಯೆಯೂ ಬಹಳ ಕಡಿಮೆಯಿತ್ತು. ಆಡಳಿತಾರೂಢ ಶಾಸಕರ ಪೈಕಿ ಅರ್ಧದಷ್ಟು ಮಂದಿಯೂ ಹಾಜರಾಗಿರಲಿಲ್ಲ. ಉಳಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಪದಾಧಿಕಾರಿಗಳಿದ್ದರು ಎನ್ನಲಾಗಿದೆ.

ಸಚಿವರು ಹಾಗೂ ಶಾಸಕರ ಈ ನಿರಾಸಕ್ತಿಯನ್ನು ಗಮನಿಸಿದ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ತೀವ್ರವಾಗಿ ಆಕ್ಷೇಪಿಸಿದರು. ಇಷ್ಟು ಮಹತ್ವದ ಸಭೆಗೆ ಗೈರು ಹಾಜರಾಗುತ್ತಾರೆಂದರೆ ಇವರಾರಿಗೂ ಪಕ್ಷದ ಕೆಲಸ ಬಗ್ಗೆ ಕಾಳಜಿಯಿಲ್ಲ ಎಂದಾಯಿತು. ಎಲ್ಲರ ಅನುಕೂಲದ ದೃಷ್ಟಿಯಿಂದಲೇ ವಿಡಿಯೋ ಸಂವಾದ ಏರ್ಪಡಿಸಲಾಗಿತ್ತು. ಇಷ್ಟಾದರೂ ಸಭೆಯಲ್ಲಿ ಪಾಲ್ಗೊಳ್ಳುವ ಸೌಜನ್ಯವಿಲ್ಲವೆಂದರೆ ಹೇಗೆ? ಎಂದು ಸುರ್ಜೇವಾಲ ಖಾರವಾಗಿ ಪ್ರಶ್ನಿಸಿದರು ಎಂದು ತಿಳಿದು ಬಂದಿದೆ.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಾಯಕರು ಸಭೆಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಸಿದ್ದರಾಮಯ್ಯ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಪಕ್ಷದ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಿಕೊಳ್ಳಲು ಸಚಿವರು, ಶಾಸಕರು ಮತ್ತು ಸಂಸದರು ತಮ್ಮ ತಮ್ಮ ಪ್ರದೇಶಗಳ ಕ್ಷೇತ್ರಗಳೊಂದಿಗೆ ತೊಡಗಿಸಿಕೊಳ್ಳುವ ಕಾರ್ಯವನ್ನು ಸಭೆಯಲ್ಲಿ ನೀಡಲಾಯಿತು.

Muliya

ಜಾಹೀರಾತು

SendShare10Share
Previous Post

ರಸ್ತೆಯ ಅಭಿವೃದ್ಧಿಗೆ 45 ಕೋಟಿ ರೂ ನೆಕ್ಕಿಲಾಡಿ- ಬೊಳುವಾರು ಮಾದರಿ ಹೆದ್ದಾರಿಯ ಕನಸು-ಹಸಿರೀಕರಣದ ಸೌಂದರ್ಯಕ್ಕೆ ಆದ್ಯತೆ

Next Post

ಕಾಂಗ್ರೆಸ್‌ ನಾಯಕಿಯಿಂದ ಹಲವರ ಹನಿಟ್ರ್ಯಾಪ್‌? ಬಂಧಿತ ದಂಪತಿಯ ಮೊಬೈಲ್‌ನಲ್ಲಿ 8 ಗಣ್ಯರ ಖಾಸಗಿ ವಿಡಿಯೋ ಪತ್ತೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In