• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಂದಿನ ವರ್ಷ ದೇಶದಲ್ಲಿ ನಡೆಯಲಿದೆ ಜನಗಣತಿ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

October 29, 2024
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

March 6, 2026
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಮುಂದಿನ ವರ್ಷ ದೇಶದಲ್ಲಿ ನಡೆಯಲಿದೆ ಜನಗಣತಿ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

by ಪ್ರಜಾಧ್ವನಿ ನ್ಯೂಸ್
October 29, 2024
in ಅಂತರರಾಜ್ಯ, ರಾಷ್ಟ್ರೀಯ
0
ಮುಂದಿನ ವರ್ಷ ದೇಶದಲ್ಲಿ ನಡೆಯಲಿದೆ ಜನಗಣತಿ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ
19
SHARES
53
VIEWS
ShareShareShare

ಕಳೆದ ಕೆಲ ವರ್ಷಗಳಿಂದ ಸಾವಿರಾರು ಮಂದಿ ದೇಶಾದ್ಯಂತ ಜನಗಣತಿ ಯಾವಾಗ ನಡೆಯುತ್ತೆ ಅನ್ನೋದನ್ನು ಕಾಯುತ್ತಿದ್ದಾರೆ. 2011ರಲ್ಲಿ ಕೇಂದ್ರದಲ್ಲಿ ಯುಪಿಎ ಸರ್ಕಾರ ಕೊನೆಯದಾಗಿ ಜನಗಣತಿ ಮಾಡಿತ್ತು. ಇದೀಗ ಕೇಂದ್ರದ ಎನ್‌ಡಿಎ ಸರ್ಕಾರ ಜನಗಣತಿ ಮಾಡಲು ಮುಂದಾಗಿದೆ ಎಂದು ತಿಳಿದು ಬಂದಿದೆ.
ಕೇಂದ್ರ ಸರ್ಕಾರ ನಡೆಸುವ ಜನಗಣತಿಗೆ ಸಂಬಂಧಿಸಿದಂತೆ ಇದೀಗ ಪ್ರಮುಖ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಮುಂದಿನ ವರ್ಷದಿಂದ ದೇಶದಲ್ಲಿ ಜನಗಣತಿ ಆರಂಭವಾಗಬಹುದು ಎಂದು ಮೂಲಗಳು ತಿಳಿಸಿದ್ದು, ಜನಗಣತಿಯು ಮುಂದಿನ ವರ್ಷ 2025 ರಿಂದ 2026 ರವರೆಗೆ ನಡೆಯಲಿದೆ ಎನ್ನಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ 2021ರಲ್ಲಿ ನಡೆಯಬೇಕಿದ್ದ ಜನಗಣತಿಯನ್ನು ಅನಿವಾರ್ಯವಾಗಿ ಮುಂದೂಡಬೇಕಾಯಿತು. ಇದೀಗ ಮುಂದಿನ ವರ್ಷ ಜನಗಣತಿ ನಡೆಯಲಿದೆ.

vishnu studio

ಜಾಹೀರಾತು

ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ, ಇನ್ನುಮುಂದೆ ಜನಗಣತಿಯ ಕಾಲ ಚಕ್ರವೂ ಬದಲಾಗಲಿದೆ. ಇಲ್ಲಿಯವರೆಗೆ ಪ್ರತಿ ಹತ್ತು ವರ್ಷಗಳಿಗೊಮ್ಮೆ ದಶಕದ ಆರಂಭದಲ್ಲಿ ಜನಗಣತಿ ನಡೆಸಲಾಗುತ್ತಿತ್ತು. ಉದಾಹರಣೆಗೆ, ಜನಗಣತಿಯು 1991, 2001, 2011 ಇತ್ಯಾದಿಗಳಲ್ಲಿ ಪ್ರಾರಂಭವಾಗುತ್ತಿತ್ತು. ಆದರೆ, ಇನ್ನು ಮುಂದೆ 2025ರ ನಂತರ ಮುಂದಿನ ಜನಗಣತಿ 2035, 2045, 2055ರಲ್ಲಿ ಈ ರೀತಿ ನಡೆಯಲಿದೆ ಎಂದು ಮೂಲಗಳು ಹೇಳಿದೆ.

camera center ad

ಜಾಹೀರಾತು

Poorna squash

ಜಾಹೀರಾತು

ಜನಗಣತಿ ಮುಗಿದ ನಂತರ ಲೋಕಸಭಾ ಕ್ಷೇತ್ರಗಳ ಡಿಲಿಮಿಟೇಷನ್ ಆರಂಭವಾಗಲಿದೆ. 2028ರ ವೇಳೆಗೆ ಡಿಲಿಮಿಟೇಶನ್ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಹಲವು ವಿರೋಧ ಪಕ್ಷಗಳಿಂದ ಜಾತಿ ಗಣತಿ ನಡೆಸುವ ಬಗ್ಗೆ ಬೇಡಿಕೆಯೂ ಸಹ ಕೇಳಿ ಬಂದಿದೆ. ಆದರೆ ಜಾತಿ ಗಣತಿ ನಡೆಸುವ ಬಗ್ಗೆ ಕೇಂದ್ರ ಸರ್ಕಾರ ಇನ್ನೂ ನಿರ್ಧರಿಸಿಲ್ಲ ಎಂದು ತಿಳಿದು ಬಂದಿದೆ.

ಜನಗಣತಿಯಲ್ಲಿ ಸಾಮಾನ್ಯವಾಗಿ ಧರ್ಮ ಮತ್ತು ವರ್ಗವನ್ನು ಕೇಳಲಾಗುತ್ತದೆ. ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪಂಗಡ ಹೀಗೆ ಜನಸಂಖ್ಯೆಯನ್ನು ಎಣಿಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಜನರು ಯಾವ ಪಂಗಡದ ಅನುಯಾಯಿಗಳು ಎಂಬುದನ್ನೂ ಕೇಳಬಹುದು ಎಂದು ಹೇಳಲಾಗುತ್ತಿದೆ. ಉದಾಹರಣೆಗೆ, ಕರ್ನಾಟಕದಲ್ಲಿ, ಸಾಮಾನ್ಯ ವರ್ಗಕ್ಕೆ ಸೇರಿದ ಲಿಂಗಾಯತರು ತಮ್ಮನ್ನು ಪ್ರತ್ಯೇಕ ಪಂಥವೆಂದು ಪರಿಗಣಿಸುತ್ತಾರೆ. ಇದು ಕೂಡ ಪರಿಗಣನೆಗೆ ಒಳಪಡುವ ಸಾಧ್ಯತೆ ಇದೆ.

ಹಾಗೆಯೇ, ಪರಿಶಿಷ್ಟ ಜಾತಿಗಳಲ್ಲಿ ವಾಲ್ಮೀಕಿ, ರವಿದಾಸಿ ಮೊದಲಾದ ವಿವಿಧ ಪಂಗಡಗಳಿವೆ. ಅಂದರೆ ಧರ್ಮ, ವರ್ಗ ಹಾಗೂ ಪಂಗಡದ ಆಧಾರದ ಮೇಲೆ ಜನಗಣತಿ ಬೇಡಿಕೆಯನ್ನು ಸರ್ಕಾರ ಪರಿಗಣಿಸುತ್ತಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare8Share
Previous Post

ಕಾಂಗ್ರೆಸ್‌ ನಾಯಕಿಯಿಂದ ಹಲವರ ಹನಿಟ್ರ್ಯಾಪ್‌? ಬಂಧಿತ ದಂಪತಿಯ ಮೊಬೈಲ್‌ನಲ್ಲಿ 8 ಗಣ್ಯರ ಖಾಸಗಿ ವಿಡಿಯೋ ಪತ್ತೆ!

Next Post

ವಿಶ್ವ ಹಿಂದೂ ಪರಿಷತ್ ಕಾರ್ಯಾಲಯದ ಭೂಮಿ ಪೂಜೆಗೆ ಪುತ್ತಿಲ ಭಾಗವಹಿಸಲು ವಿರೋಧ. ಪುತ್ತಿಲ ಪರಿವಾರದ ಕಾರ್ಯಕರ್ತರ ಭಾವನೆಯನ್ನು ಕೆರಳಿಸಬೇಡಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In