• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಶ್ವ ಹಿಂದೂ ಪರಿಷತ್ ಕಾರ್ಯಾಲಯದ ಭೂಮಿ ಪೂಜೆಗೆ ಪುತ್ತಿಲ ಭಾಗವಹಿಸಲು ವಿರೋಧ.  ಪುತ್ತಿಲ ಪರಿವಾರದ ಕಾರ್ಯಕರ್ತರ  ಭಾವನೆಯನ್ನು ಕೆರಳಿಸಬೇಡಿ

October 29, 2024
ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

September 8, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

September 8, 2026
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

September 7, 2026
ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ವಿಶ್ವ ಹಿಂದೂ ಪರಿಷತ್ ಕಾರ್ಯಾಲಯದ ಭೂಮಿ ಪೂಜೆಗೆ ಪುತ್ತಿಲ ಭಾಗವಹಿಸಲು ವಿರೋಧ. ಪುತ್ತಿಲ ಪರಿವಾರದ ಕಾರ್ಯಕರ್ತರ ಭಾವನೆಯನ್ನು ಕೆರಳಿಸಬೇಡಿ

by ಪ್ರಜಾಧ್ವನಿ ನ್ಯೂಸ್
October 29, 2024
in ಪುತ್ತೂರು, ಪ್ರಾದೇಶಿಕ
0
ವಿಶ್ವ ಹಿಂದೂ ಪರಿಷತ್ ಕಾರ್ಯಾಲಯದ ಭೂಮಿ ಪೂಜೆಗೆ ಪುತ್ತಿಲ ಭಾಗವಹಿಸಲು ವಿರೋಧ.  ಪುತ್ತಿಲ ಪರಿವಾರದ ಕಾರ್ಯಕರ್ತರ  ಭಾವನೆಯನ್ನು ಕೆರಳಿಸಬೇಡಿ
69
SHARES
196
VIEWS
ShareShareShare

ಸುಮಾರು ಒಂದು ವರ್ಷಗಳ ಹಿಂದೆ ಪುತ್ತೂರಿನಲ್ಲಿ ಉದಯಿಸಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಕ್ಷಿಪ್ರ ಅವಧಿಯಲ್ಲಿ ಧಾರ್ಮಿಕ, ಶೈಕ್ಷಣಿಕ, ಆರೋಗ್ಯ, ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡಿದೆ. ಉಚಿತ ವೈಧ್ಯಕೀಯ ಶಿಬಿರ, ಬಡ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸಲು ಆರ್ಥಿಕ ಸಹಾಯ, ಸೂರು ಇಲ್ಲದವರಿಗೆ ಸೂರು ಹಾಗೂ ಆನಾರೋಗ್ಯದಿಂದ ಬಳಲುತ್ತಿರುವ ಕುಟುಂಬಗಳಿಗೆ ಆರ್ಥಿಕ ಸಹಕಾರ…

ಹೀಗೆ ಹತ್ತು ಹಲವು ಸಾಮಾಜಿಕ ಸೇವೆಗಳಿಗಾಗಿ ಸುಮಾರು 15 ಲಕ್ಷ ರೂಪಾಯಿಗೂ ಮಿಕ್ಕಿ ಧನಸಹಾಯ ವಿತರಣೆ ಮಾಡಿರುತ್ತೇವೆ. ಹಿಂದೂಗಳಲ್ಲಿ ಧಾರ್ಮಿಕ ಭಾವನೆಯನ್ನು ಜಾಗೃತವಾಗಿರಿಸಲು ನಮ್ಮ ಸೇವಾ ಟ್ರಸ್ಟ್ ತಾಲೂಕಿನ ವಿವಿದೆಡೆ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಈಗಾಗಲೇ ಹಮ್ಮಿಕೊಂಡಿದೆ. ಸಹಸ್ರಾರು ಜನರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು ನಮ್ಮಲ್ಲಿ ಧನ್ಯತಾ ಭಾವ ಮೂಡಿಸಿದೆ. ಈ ಎಲ್ಲ ಕಾರ್ಯಕ್ರಮಗಳಿಗೆ ಬೆಂಬಲಿಗರ ಹಾಗೂ ಸಾರ್ವಜನಿಕರ ಅಭೂತಪೂರ್ವ ಬೆಂಬಲ ಸಿಕ್ಕಿರುವುದು ತಮಗೆಲ್ಲ ಗೊತ್ತೆ ಇದೆ.

Muliya

ಜಾಹೀರಾತು

ಮುಂದೆಯೂ ಎಲ್ಲಾ ಕ್ಷೇತ್ರಗಳಲ್ಲಿ ಇದೇ ರೀತಿಯ ಸೇವೆಯನ್ನು ಸಹಕಾರವನ್ನು ಪಾರದರ್ಶಕವಾಗಿ ನಿಸ್ವಾರ್ಥ ಭಾವದಿಂದ ಟ್ರಸ್ಟ್ ನೀಡಲಿದೆ. ಆದರೇ ಕಳೆದ 35 ವರ್ಷಗಳಿಂದ ಹಿಂದುತ್ವಕ್ಕಾಗಿ ದುಡಿಯುತ್ತಿರುವ, ಸಂಘ ಪರಿವಾರ ಮತ್ತು ಹಿರಿಯರ ಅಪೇಕ್ಷೆ ಮೇರೆಗೆ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್‌ನ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ ಶ್ರೀ ಅರುಣ್ ಕುಮಾರ್ ಮತ್ತಿಲ ಹಾಗೂ ಪಕ್ಷದ ವಿವಿಧ ಜವಾಬ್ದಾರಿ ವಹಿಸಿದ ಕಾರ್ಯಕರ್ತರು, ದಿ. 23-10-2024 ರಂದು ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ಕಾರ್ಯಾಲಯದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸಿದಾಗ ನಡೆದ ಘಟನೆ ಇಡೀ ಹಿಂದೂ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ. ನಮ್ಮ ಸಂಸ್ಥಾಪಕರು ಹಾಗೂ ಅವರ ಜೊತೆ ಇದ್ದ ಕಾರ್ಯಕರ್ತರನ್ನು ತಡೆದ ಕೃತ್ಯವನ್ನು ಟ್ರಸ್ಟ್ ಖಂಡಿಸುತ್ತದೆ. ಟ್ರಸ್ಟ್‌ನ ಸಮಸ್ತ ಹಿತೈಷಿಗಳು ಅವರ ಜೊತೆ ಗಟ್ಟಿಯಾಗಿ ಧೃಡವಾಗಿ ನಿಲ್ಲಲ್ಲಿದ್ದೇವೆ. ತಡೆಯೊಡ್ಡಿದ ವ್ಯಕ್ತಿಗಳು ಹಾಗೂ ಅವರ ಹಿಂದಿರುವ ಶಕ್ತಿಗಳಲ್ಲಿ ಹಲವರಿಗೆ ಸಂಘಟನೆಗಳಲ್ಲಿ ವಿವಿಧ ಜವಾಬ್ದಾರಿ ಇರುವುದು ದುರ್ದೈವದ ಸಂಗತಿಯಾಗಿದೆ. ಇವರ ವಿರುದ್ಧ ಸಂಘಟನೆಯ ಹಿರಿಯರು ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇವೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿ.ಹಿಂ.ಪ, ಹಿಂ.ಜಾ.ವೇ ಪರಿವಾರ ಸಂಘಟನೆಗಳು ಮಾಡಿದ ಸೇವೆಗಳ ಬಗ್ಗೆ ನಮಗೆ ಅಪಾರ ಗೌರವವಿದೆ. ನಮ್ಮ ಎಲ್ಲ ಕಾರ್ಯಕರ್ತರು ಹಿಂದಿನ ದಿನಗಳಲ್ಲಿ ಪರಿವಾರ ಸಂಘಟನೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ ಕಾರ್ಯಕರ್ತರೆ ನಮಗೆ ಪ್ರೇರಣಾ ಶಕ್ತಿಯಾಗಿ ಟ್ರಸ್ಟ್‌ನ ಜೊತೆ ನಿಂತಿದ್ದಾರೆ.

ಜಾಹೀರಾತು

ಮೊನ್ನೆ ಘಟನೆ ನಡೆದ ನಂತರವು ಸಾಮಾಜಿಕ ಜಾಲತಾಣಗಳಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಸ್ಥಾಪಿತ ಹಿತಾಸಕ್ತಿಗಳು ಮಾಡುವುದು ನಮಗೆ ಕಂಡು ಬಂದಿದೆ. ಇದು ಟ್ರಸ್ಟ್‌ನ ಬೆಂಬಲಿಗರಲ್ಲಿ ಆಕ್ರೋಶ ಉಂಟು ಮಾಡಿದೆ. ಇನ್ನೊಮ್ಮೆ ಇಂತಹ ಘಟನೆ ಮರುಕಳಿಸಿದರೆ ಆಗ ಬೆಂಬಲಿಗರ ಭಾವನೆಗಳನ್ನು ನಿಯಂತ್ರಿಸುವುದು ಕಷ್ಟ ಸಾಧ್ಯವಾಗಬಹುದು ಮತ್ತು ಅದು ಬೇರೆಯ ಆಯಾಮ ಪಡೆಯುವ ಅಪಾಯವು ಇದೆ. ಈಗಾಗಲೇ ಪಕ್ಷದ ಅನ್ಯನ್ಯ ಜವಾಬ್ದಾರಿ ವಹಿಸಿಕೊಂಡ ಹಲವಾರು ಕಾರ್ಯಕರ್ತರು ಕೂಡಾ ಮತ್ತಿಲ ಪರಿವಾರ ಸೇವಾ ಟ್ರಸ್ಟ್ನ ಸದಸ್ಯರು ಎಂಬುದು ತಮಗೆಲ್ಲ ತಿಳಿದ ವಿಷಯ. ಸಹಸ್ರಾರು ಕಾರ್ಯಕರ್ತರ ನೋವುಗಳಿಗೆ ಸ್ಪಂದಿಸುವ ಮೂಲಕ ಸಮಾಜದಲ್ಲಿ ಸನಾತನ ಧರ್ಮ ಹಾಗೂ ಹಿಂದುತ್ವದ ಕಾಳಜಿ ಹೆಚ್ಚಿಸುವ ಕಾರ್ಯ ಮಾಡಿದವರು ಅರುಣ್ ಕುಮಾರ್ ಪುತ್ತಿಲ. ಅವರ ಜೊತೆ ಸಹಸ್ರಾರು ಕಾರ್ಯಕರ್ತರಿದ್ದಾರೆ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡುವ ಅಗತ್ಯ ಇಲ್ಲ. ಈ ಎಲ್ಲ ವಿಷಯಗಳನ್ನು ಮನಗಂಡು ಸಂಘಟನೆಯ ಹಿರಿಯರು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇವೆ.

8722552464 Astrloger

ಜಾಹೀರಾತು

SendShare28Share
Previous Post

ಮುಂದಿನ ವರ್ಷ ದೇಶದಲ್ಲಿ ನಡೆಯಲಿದೆ ಜನಗಣತಿ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

Next Post

ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ, ಅಪಘಾತದಲ್ಲಿ ಒಬ್ಬರು ಗಂಭೀರ ಗಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In