• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬ್ರಹತ್ ರಕ್ತದಾನ ಶಿಬಿರ

October 29, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬ್ರಹತ್ ರಕ್ತದಾನ ಶಿಬಿರ

by ಪ್ರಜಾಧ್ವನಿ ನ್ಯೂಸ್
October 29, 2024
in ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ
0
ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬ್ರಹತ್ ರಕ್ತದಾನ ಶಿಬಿರ
16
SHARES
47
VIEWS
ShareShareShare

ತೆಂಕಕಾರಂದೂರು: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಅಂಗವಾಗಿ,ಗ್ರಾಮ ಪಂಚಾಯತ್ ಬಳಂಜ,ಹಳೆ ವಿದ್ಯಾರ್ಥಿ ಸಂಘ ಪೆರೋಡಿತ್ತಾಯಕಟ್ಟೆ,ಮೀಡಿಯಾ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಪೆರೋಡಿತ್ತಾಯಕಟ್ಟೆಯಲ್ಲಿ ಬ್ರಹತ್ ರಕ್ತದಾನ ಶಿಬಿರ ನಡೆಯಿತು.

ಜಾಹೀರಾತು

LOTUS TRAVEL

ಜಾಹೀರಾತು

ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಾಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರಕ್ತದಾನ ಶಿಬಿರ ಉದ್ಘಾಟಿಸಿದರು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ವೇದಿಕೆಯಲ್ಲಿ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಎಂ ಜನಾರ್ಧನ್, ಮಾರುತಿ ಕಾಂಪ್ಲೆಕ್ಸ್ ಕಟ್ಟಡ ಮಾಲಕರಾದ ವಿಠಲ ಹೆಗ್ಡೆ, ಬಳಂಜ ಗ್ರಾ.ಪಂ ಅಧ್ಯಕ್ಷೆ ಶೋಭಾ ಕುಲಾಲ್,ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷ ಜನಾರ್ಧನ, ಪೆರೋಡಿತ್ತಾಯಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಅರ್ಕಕೀರ್ತಿ ಹೆಗ್ಡೆ,ಶಿರ್ಲಾಲು ಸಿಎ ಬ್ಯಾಂಕ್ ಅಧ್ಯಕ್ಷ ನವಿನ್ ಕೆ ಸಾಮಾನಿ,ಅಳದಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಬಳಂಜ ಗ್ರಾ.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಬೆಳ್ತಂಗಡಿ ಮೀಡಿಯಾ ಕ್ಲಬ್ ಹಾಗು ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನೇಸರ,ಶಾಲಾ ಮುಖ್ಯೋಪಾಧ್ಯಾಯರಾದ ಬೆನೆಡಿಕ್ಟ್,ಅಳದಂಗಡಿ ಸಿಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀರಾ, ನಿರ್ದೇಶಕರಾದ ಗುರುಪ್ರಸಾದ್ ಹೆಗ್ಡೆ,ವಿಶ್ವನಾಥ ಹೊಳ್ಳ,ಕೊರಗಪ್ಪ,ಹೇಮಂತ್, ದೇವಿಪ್ರಸಾದ್ ಶೆಟ್ಟಿ, ದಿನೇಶ್ ಪಿ‌ಕೆ,ದೇಜಪ್ಪ ಪೂಜಾರಿ,ಧರ್ಣಪ್ಪ,ಶ್ರೀಮತಿ ಸುಂದರಿ,ಶ್ರೀಮತಿ ಮಮತಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪ್ರತಿಭಾವಂತ ವಿದ್ಯಾಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ನಿರ್ದೇಶಕ ವಿಶ್ವನಾಥ ಹೊಳ್ಳ ಸ್ವಾಗತಿಸಿದರು.ಚಂದ್ರಹಾಸ್ ಬಳಂಜ ಕಾರ್ಯಕ್ರಮ ನಿರೂಪಿಸಿದರು.ಸಿಎ ಬ್ಯಾಂಕಿನ ಸಿಬ್ಬಂದಿಗಳಾದ ಸತೀಶ್ ಕೆ,ಭರತ್ ರಾಜ್,ಪ್ರಶಾಂತ್,ಜಗದೀಶ್,ಸಂತೋಷ್,ಮಮತಾ,ಶ್ರೀದೇವಿ,ಯತೀಶ್,ಹರೀಶ್,ಪ್ರವೀಣ್,ದಿನೇಶ್,ಡೀಕಯ್ ಸಹಕರಿಸಿದರು.

Rosemac bowlar

ಜಾಹೀರಾತು

SendShare6Share
Previous Post

ದೀಪಾವಳಿಯಲ್ಲಿ ದೀಪಗಳ ಮಹತ್ವವೇನು ? ಪಟಾಕಿಯನ್ನೇಕೆ ಸುಡುತ್ತೇವೆ ? ತಿಳಿದುಕೊಳ್ಳೋಣ ಬನ್ನಿ

Next Post

ರೈತರ ಜಮೀನಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್ ವಾಪಸ್: ಸಿಎಂ ಸಿದ್ದರಾಮಯ್ಯ ಘೋಷಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In